ರಾಯಿ: ಶಾಲಾ ಪ್ರಾರಂಭೋತ್ಸವ ಪುಸ್ತಕ, ಬ್ಯಾಗ್, ಕೊಡೆ ವಿತರಣೆ
ಬಂಟ್ವಾಳ:ಇಲ್ಲಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ‘ಶಾಲಾ ಪ್ರಾರಂಭೋತ್ಸವ ‘ಕಾರ್ಯಕ್ರಮ ಶುಕ್ರವಾರ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಹೂವು ಮತ್ತು ಬೆಲೂನ್ ನೀಡಿ ಮೆರವಣಿಗೆ ಮೂಲಕ…
SUDDI9 MEDIA NETWORK
ಬಂಟ್ವಾಳ:ಇಲ್ಲಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ‘ಶಾಲಾ ಪ್ರಾರಂಭೋತ್ಸವ ‘ಕಾರ್ಯಕ್ರಮ ಶುಕ್ರವಾರ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಹೂವು ಮತ್ತು ಬೆಲೂನ್ ನೀಡಿ ಮೆರವಣಿಗೆ ಮೂಲಕ…
ಬಂಟ್ವಾಳ:ಇಲ್ಲಿನ ತುಂಬೆ ಸಮೀಪದ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಡಿವೈಡರ್ ಗೆ ಹಾನಿ ಉಂಟಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್…
ಬಂಟ್ವಾಳ:ಇಲ್ಲಿನ ಮೂಡುಪಡುಕೋಡಿ ಗ್ರಾಮದ ಸನಂಗುಳಿ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ದಿವಂಗತ ಅನಂತ ಕೃಷ್ಣ ಕೋನರ್ಾಯ ಇವರ ಪತ್ನಿ ಭವಾನಿ ಎಸ್.ಕೋನರ್ಾಯ(73) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ…
ಬಂಟ್ವಾಳ:ಇಲ್ಲಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿರುವ ಪ್ರಭಾರ ಮುಖ್ಯ ಶಿಕ್ಷಕರು ರ‍್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು,ಅವರನ್ನು ತಕ್ಷಣ ಶಾಲೆಯಿಂದ ಎತ್ತಂಗಡಿಗೊಳಿಸುವಂತೆ ಆಗ್ರಹಿಸಿದಡ್ಡಲಕಾಡು ಸರಕಾರಿ…
ಪಂಚಾಯತ್‌ನ ಕಸ ಸಂಗ್ರಹಣಾ ವಾಹನಕ್ಕೆ ಸ್ಪಂದಿಸದ ಗ್ರಾಮಸ್ಥರು ಬಿ.ಸಿ.ರೋಡ್ : ಪುದು ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯಗಳದ್ದೇ ಕಾರುಬಾರು. ಪುದು ಗ್ರಾಮದ ಮಧ್ಯದಲ್ಲೇ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತಿದ್ದು,…
ಮಾಧ್ಯಮ ಸ್ಕೂಲ್ ಪ್ರಾರಂಭೋತ್ಸವ ಕೈಕಂಬ : ಗುರುಪುರ ಕೈಕಂಬ ಕಿನ್ನಿಕಂಬಳದ ಸ್ಮಾರ್ಟ್ ನರ್ಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. ೭ರಂದು ೨೦೨೪-೨೫ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ನಡೆಯಿತು.…
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ಆಶ್ರಯದಲ್ಲಿ ಬಾಳ್ತಿಲ ಗ್ರಾಮದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಪುಲ್…
ಬಂಟ್ವಾಳ: ನಿಕ್ಷಯ್ ಮಿತ್ರ ಕಾರ್ಯಕ್ರಮದ ಮೂಲಕ ಹಂತ ಹಂತವಾಗಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುವುದರ ಜತೆಗೆ ರೋಗಿಗಳು ಸಂಪೂರ್ಣವಾಗಿ ರೋಗಮುಕ್ತರಾಗಿ ಮತ್ತೆ ಈ ಕಾರ್ಯಕ್ರಮವನ್ನು ಆಯೋಜಿಸುವ ಪರಿಸ್ಥಿತಿ…
ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಉರಗತಜ್ಞ ಸ್ನೇಕ್ ಕಿರಣ್ ಅವರಿಂದ ಉರಗ ಸಂರಕ್ಷಣೆ ಹಾಗೂ ಪರಿಸರದ…
ಕೈಕಂಬ : ಕಂದಾಯ ಇಲಾಖೆಯ ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ನಾಡ ಕಚೇರಿ ಉಪ-ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಗುಲಾಬಿ ಎಚ್., ಅವರು ಕಂದಾಯ ಇಲಾಖೆಯಲ್ಲಿ…
ಬಂಟ್ವಾಳ: ರೈತರ ಸೇವಾ ಸಹಕಾರಿ ಸಂಘ ನಿ ಕಲ್ಲಡ್ಕ ಮತ್ತು ಪಾಣೆಮಂಗಳೂರು ಸಹಕಾರಿ ಸಂಘ ನಿ. ದಲ್ಲಿ ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ 10…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಯವರು ರಾಜೀನಾಮೆ ಅಂಗೀಕರಿಸಿದ್ದಾರೆ. ಪ್ರಸುತ್ತ ಮೋದಿಯವರು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್…
ಬಂಟ್ವಾಳ:ಉಳ್ಳಾಲ ತಾಲೂಕು ಮತ್ತು ಬಂಟ್ವಾಳ ತಾಲೂಕಿನ 7 ಗ್ರಾಮ ಪಂಚಾಯತ್ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆಯು…
ಬಂಟ್ವಾಳ: ಪರಿಸರವು ಮನುಷ್ಯನ ಜೀವನದ ಮೇಲೆ ಪ್ರಭಾವ ಬೀರುವ ಹಾಗೂ ಆತನ ನಡವಳಿಕೆಯನ್ನು ಬಿಂಬಿಸುವ ಕೈಕನ್ನಡಿಯಂತೆ ವರ್ತಿಸುತ್ತದೆ ಎಲ್ಲಿಯವರೆಗೆ ಮನುಷ್ಯನು ಪರಿಸರಕ್ಕೆ ಸ್ನೇಹಿತನಾಗಿರುವನೋ ಅಲ್ಲಿಯವರೆಗೆ ಪರಿಸರವು ಆತನಿಗೆ…