Month: June 2024

ಬಂಟ್ವಾಳ ಕಂದಾಯ ಇಲಾಖಾ ಸಿಬ್ಬಂದಿಗಳಿಗೆ ಸಸಿಗಳನ್ನು ವಿತರಿಸಿ ವಿಶ್ವ ಪರಿಸರ ದಿನಾಚರಣೆ

ಬಂಟ್ವಾಳ: ಜನಸಂಖ್ಯೆ ಹೆಚ್ಚಾದಂತೆಲ್ಲಾ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಹೆಚ್ಚಾಗುತ್ತದೆ. ಅದರ ಮೇಲೆ ಒತ್ತಡ ಹೆಚ್ಚಾದಾಗ ಸಹಜವಾಗಿಯೇ ಪರಿಸರ ಮಲಿನವಾಗುತ್ತದೆ. ಸಸ್ಯಗಳು ಮತ್ತು ಪ್ರಾಣಿಗಳ ಸಂತತಿ ಅಳಿಯುತ್ತದೆ. ಈ…

ಸಜೀಪಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಣೆಮಂಗಳೂರು ವಲಯ. ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಜಿಪಮೂಡ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ…

ಜೂ. ೨೧-೩೦ರವರೆಗೆ ಜಪಾನ್‌ನಲ್ಲಿ ೫ನೇ ವಿಶ್ವ ಕಿವುಡರ ಚಾಂಪಿಯನ್‌ಶಿಪ್

ಕರಿಯಂಗಳದ ವಿಶೇಷ ಚೇತನ ಭೂಷಣ್ ರಾಷ್ಟ್ರೀಯ ವಾಲಿಬಾಲ್ ತಂಡಕ್ಕೆ ಆಯ್ಕೆ ಕೈಕಂಬ : ಗುರಿಯೊಂದಿಗೆ ಸಾಧನೆಯ ಛಲವೊಂದಿದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಧನೆಯ ಪಥದಲ್ಲಿ ಮುನ್ನಡೆದರೆ ಅಸಾಧ್ಯವೂ ಸಾಧ್ಯವಾಗುತ್ತದೆ.…

ಶ್ರೀ ಕ್ಷೇತ್ರ ಪೊಳಲಿಗೆ ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಜೇಶ್ ಚೌಟ ಭೇಟಿ

ಪೊಳಲಿ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಜೇಶ್ ಚೌಟ ಅವರು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಜು.೪ರಂದು ಸಂಜೆ…

ಬಿಜೆಪಿ ಗೆಲುವು: ಬಂಟ್ವಾಳದಲ್ಲಿ ಕಾರ್ಯಕರ್ತರಿಂದ ಸಂಭ್ರಮ

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಜೇಶ್ ಚೌಟ ಅವರ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ‌ ಬಂಟ್ವಾಳ‌ ಕ್ಷೇತ್ರದ ವಿವಿದೆಡೆಯಲ್ಲಿ‌ ಬಿಜೆಪಿ ಕಾರ್ಯಕರ್ತರು ವಿಜೋಯತ್ಸವ ಆಚರಿಸಿ ಸಂಭ್ರಮಿಸಿದರು.ಚೌಟ ಅವರ ಗೆಲುವು…

ಕಿಲೆಂಜಾರು ಅರಮನೆ ಸರಕಾರಿ ಪ್ರೌಢ ಶಾಲೆ ಕುಪ್ಪೆಪದವು ಇದರ ಶಾಲಾ ಪ್ರಾರಂಭೋತ್ಸವ

ಕುಪ್ಪೆಪದವು: ಕಿಲೆಂಜಾರು ಅರಮನೆ ಸರಕಾರಿ ಪ್ರೌಢ ಶಾಲೆ ಕುಪ್ಪೆಪದವು ಇದರ ಶಾಲಾ ಪ್ರಾರಂಭೋತ್ಸವ ಶುಕ್ರವಾರ ಸಂಭ್ರಮ, ಸಡಗರದಿಂದ ನಡೆಯಿತು. ಹಾಗೂ ಲಯನ್ಸ್ ಕ್ಲಬ್ ಮೂಡಬಿದ್ರಿ ಇದರ ಸಹಯೋಗದಲ್ಲಿ…

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿಗೆ ಎಂ.ಕಾಂ ನಲ್ಲಿ ಎರಡು ರ‍್ಯಾಂಕ್‌

ಉಡುಪಿ: ಮಂಗಳೂರು ವಿಶ್ವವಿದ್ಯಾಲಯದ ಸಾಲಿನ ವಾಣಿಜ್ಯ ಸ್ನಾತಕೋತ್ತರ (ಎಂ.ಕಾಂ) ವಿಭಾಗದಲ್ಲಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಮೃತಾ ಕುಂದರ್,ಆರನೇ ರ‍್ಯಾಂಕ್‌ ಹಾಗು ಮಧು ಕೆ. ಅವರಿಗೆ ಏಳನೇ…