Month: June 2024

ಜೂ. 26 ರಂದು ಬಿ.ಸಿ.ರೋಡಿನಲ್ಲಿ “ಜನಸ್ಪಂದನಾ” ಕಾರ್ಯಕ್ರಮ”

ಬಂಟ್ವಾಳ: ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರು ಜೂ. 26 ಬುಧವಾರದಂದು ಅಪರಾಹ್ನ 3.00 ಘಂಟೆಗೆ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ…

ಶ್ರೀ ಕ್ಷೇ.ಧ. ಗ್ರಾ. ಯೋ. ಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.)ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆಯು ವಿಟ್ಲ ಶ್ರೀ ಗಜಾನನ…

ಬಂಟ್ವಾಳ ಲಯನ್ಸ್ ಕ್ಲಬ್ ಬಂಟ್ವಾಳ ನೂತನ ಅಧ್ಯಕ್ಷರಾಗಿ ರಾಧಕೃಷ್ಣ ಆಯ್ಕೆ

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಯುವ ಸಂಘಟಕ ರಾಧಕೃಷ್ಣ ಬಂಟ್ವಾಳ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ದೇವಿಕಾ ದಾಮೋದರ್, ಜೊತೆ ಕಾರ್ಯದರ್ಶಿ ವಸಂತಿ ಎಲ್.…

ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ೩.೦ ಕಾರ್ಯಾಗಾರಕ್ಕೆ ಚಾಲನೆ

ಬಂಟ್ವಾಳ : ಯಾವುದೇ ಕಲೆಯನ್ನು ಒಮ್ಮೆ ಪ್ರಯತ್ನಪಟ್ಟು ಅಭ್ಯಾಸ ಮಾಡಿ,ಕಲಿತಿರುವ ಕಲೆ ಮತ್ತೆ ಎಂದೂ ಅವರನ್ನು ಬಿಟ್ಟು ಹೋಗುವುದಿಲ್ಲ ಎಂದು ನೃತ್ಯ ನಿರ್ದೇಶಕ ಮಹೇಶ್ ಕುಲಾಲ್ ಕಡೇಶಿವಾಲಯ…

ಶಂಭೂರು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಾಟಿ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ: ಶಂಭೂರಿನ ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನರಿಕೊಂಬು ಗ್ರಾಮದ ನಾಟಿ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.‌ ದ.ಕ. ಜಿಲ್ಲಾ ಸಹಕಾರಿ…

ಎನ್‌ಎಚ್ ಕಾಮಗಾರಿ ಪ್ರದೇಶದಲ್ಲಿ ಅಪಘಾತಗಳ ಭೀತಿ

ಎಚ್ಚರಿಕಾ ಫಲಕ, ದಾರಿದೀಪ ಅಳವಡಿಕೆಗೆ ಆಗ್ರ ಕೈಕಂಬ: ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ(ಎನ್‌ಎಚ್) ೧೬೯ರ ವಾಮಂಜೂರು, ಕೆತ್ತಿಕಲ್, ಪರಾರಿ, ಕುಡುಪು, ಕೈಕಂಬ ವಿಕಾಸನಗರ, ಗುರುಪುರ ಕೈಕಂಬ ಜಂಕ್ಷನ್ ಮತ್ತಿತರ…

ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭ

ಬಂಟ್ವಾಳ : ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಭಾನುವಾರ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ…

ಸಚಿವ ಶಿವರಾಜ್ ತಂಗಡಗಿ-ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್ ಭೇಟಿ: ಕೊಂಕಣಿ ಭವನದ ನಿರ್ಮಾಣ ಸಂಪೂರ್ಣಗೊಳಿಸಲು ಅನುದಾನಕ್ಕೆ ಮನವಿ

ಮುಂಬಯಿ: ಬೆಂಗಳೂರುನ ವಿಧಾನ ಸೌಧದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನೂತನ ನಾಮನಿರ್ದೇಶಿತ ಅಧ್ಯಕ್ಷರು ಹಾಗೂ…

ಉಜಿರೆ ರುಡ್‌ಸೆಟ್ ಸಂಸ್ಥೆಗೆ ಡಾ| ಡಿ.ವೀರೇಂದ್ರ ಹೆಗ್ಗೆಡೆ ಭೇಟಿ: ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಉಜಿರೆ : ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷ ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ…

ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ, ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು…

ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ: ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಸಭಾಂಗಣದಲ್ಲಿ ಜರುಗಿತು. ಕಾರ್ಮೆಲ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರವಿಲ್ಲ ಡಿಂಪಲ್…

ಯಕ್ಷಧ್ರುವ ಪಟ್ಲ ಫೌಂಡೇಶನ್‌ನಿಂದ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಯಕ್ಷಶಿಕ್ಷಣ ತರಗತಿ ಉದ್ಘಾಟನೆ 

ಬಂಟ್ವಾಳ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆಸುವ ಯಕ್ಷಧ್ರುವ-ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಪ್ರಯುಕ್ತ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ…

ಮಂಚಿ ಕ್ಯಾಂಪ್ಕೋ ನಿಯಮಿತಶಾಖೆಯಲ್ಲಿ ಯೋಗ ದಿನಾಚರಣೆ

ಬಂಟ್ವಾಳ: ಕ್ಯಾಂಪ್ಕೋ ನಿಯಮಿತ ಮಂಚಿ ಶಾಖೆಯಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುಗಾರರಾಗಿ ಸಂಸ್ಥೆಯ ಸದಸ್ಯರಾದ ರಮೇಶ್ ರಾವ್ ಅವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ…