Month: June 2024

ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿನ ಲಕ್ಷ್ಮೀ ನಿವಾಸದಲ್ಲಿ ಯಕ್ಷಗಾನ ತರಬೇತಿ

ಕಲ್ಲಡ್ಕ: ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿನ ಲಕ್ಷ್ಮೀ ನಿವಾಸದಲ್ಲಿ ಯಕ್ಷಗಾನತರಬೇತಿಯು ಜೂ.22ರಂದು ಶನಿವಾರ ಉದ್ಘಾಟನೆಗೊಂಡಿತು. “ನೃತ್ಯ ,ಹಾಡುಗಾರಿಕೆ, ಮಾತುಗಾರಿಗೆ, ವೇಷ ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ.…

ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆ, ವಿಶ್ವಯೋಗ ದಿನಾಚರಣೆ

ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶ್ರೀ ವೆಂಕಟರಮಣಸ್ವಾಮಿಕಾಲೇಜಿನಲ್ಲಿಯೋಗದಿನಾಚರಣೆಯನ್ನುಆಚರಿಸಲಾಯಿತು. ಇದರ ಅಂಗವಾಗಿ ನಡೆದ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯೋಗತರಬೇತುದಾರರಾದ ಶ್ರೀ ಚನ್ನಕೇಶವಡಿ.ಆರ್‌ರವರು ಮಾತನಾಡಿ…

ಉಳಾಯಿಬೆಟ್ಟು ಪಿಡಬ್ಲ್ಯುಡಿ ಗುತ್ತಿಗೆದಾರನ‌ ಮನೆ ದರೋಡೆ : ಚಾಕು ತೋರಿಸಿ ದರೋಡೆ

ಕೈಕಂಬ: ಉಳಾಯಿಬೆಟ್ಟು ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ನಡೆದಿದೆ.…

ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜ್‌ನ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆ

ಮುಂಬಯಿ : ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜ್‌ನ ವಿದ್ಯಾರ್ಥಿಗಳು ಇಂದಿಲ್ಲಿ ಶುಕ್ರವಾರ ಶ್ರೀ ಜೈನ ಮಠದ ಬಳಿ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಬೆಳಿಗ್ಗೆ ಯೋಗಾಸನಾ ಮಾಡುದರ…

ಅಂಡಮಾನ್‌ನಲ್ಲಿ ಸಂಭ್ರಮಿಸಲ್ಪಟ್ಟ ೧೯ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಕನ್ನಡಿಗರ ಸಹೃದಯತೆ ವಿಶ್ವವ್ಯಾಪಿಯಾಗಿ ಪಸರಿದೆ : ಶುಭ ಧನಂಜಯ

ಮುಂಬಯಿ: ಕರ್ನಾಟಕದ ಕಲೆ ಮತ್ತು ಸಂಸ್ಕೃತಿ ವಿಶ್ವವ್ಯಾಪಿ ಆಗುತ್ತಿರುವುದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ವಿಷಯ. ಕನ್ನಡಿಗರ ಸಹೃದಯತೆ ಇದಕ್ಕೆ ಕಾರಣ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ…

ಧರ್ಮಸ್ಥಳ ಹತ್ತನೆ ವಿಶ್ವಯೋಗ ದಿನ ಆಚರಣೆ ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿಯಿಲ್ಲ : ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ದೈಹಿಕ ಹಾಗೂ ಮಾನಸಿಕ ಸಮತೋಲನದೊಂದಿಗೆ ಆರೋಗ್ಯಭಾಗ್ಯ ಕಾಪಾಡಲು ಎಲ್ಲರೂ ನಿತ್ಯವೂ ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ…

ರಾಯಿ: ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹರೀಶ ಆಚಾರ್ಯ ರಾಯಿ ಆಯ್ಕೆ

ಬಂಟ್ವಾಳ:ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹರೀಶ ಆಚಾರ್ಯ ರಾಯಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಚಂದ್ರಾವತಿ ಲೋಕೇಶ್ ಆಯ್ಕೆಗೊಂಡಿದ್ದು,…

ರಾಯಿ: ಸಕಾರಿ ಹಿರಿಯ ಪ್ರಾಥಮಿಕ ಶಾಲೆ ಯುಕೆಜಿ ತರಗತಿ ಪ್ರಾರಂಭೋತ್ಸವ

ಬಂಟ್ವಾಳ:ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಉಳಿವಿಗೆ ಸ್ಥಳೀಯ ದಾನಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ನೆರವು ಅಗತ್ಯವಾಗಿದ್ದು, ಸರ್ಕಾರದ ಪ್ರೋತ್ಸಾಹವೂ ಅಗತ್ಯವಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಸೋಮಪ್ಪ…

ಮಾಣಿ ಕರ್ನಾಟಕ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

ಬಂಟ್ವಾಳ: ಶರೀರಕ್ಕೆ ಅನ್ನ, ಮನಸ್ಸಿಗೆ ಜ್ಞಾನ, ಆತ್ಮಕ್ಕೆ ಧ್ಯಾನ; ಪಂಚಮಯಕೋಶಗಳಿಂದ ಆತ್ಮೋದ್ಧಾರ;ಅಷ್ಟಾಂಗ ಯೋಗದ ಮೂಲಕ ಮನಸ್ಸು ಮತ್ತು ಶರೀರವನ್ನು ಬೆಸೆಯುವ ಸೇತುವೆಯೇ “ಯೋಗ” ಎಂದು ಬಂಟ್ವಾಳಎಸ್‌.ವಿ.ಎಸ್. ದೇವಳ…

ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳ ಅಭಿವೃದ್ಧಿ : ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ

ಬಂಟ್ವಾಳ: ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ,ಬಾಂಧವ್ಯ,ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ…

ಇಂಧನ ಬೆಲೆ ಏರಿಕೆ ವಿರುದ್ಧ ಬಿ.ಸಿ.ರೋಡಿನಲ್ಲಿ ವಿವಿಧ ವಾಹನ ಚಾಲಕ- ಮಾಲಕ ಸಂಘದಿಂದ‌ ಪ್ರತಿಭಟನೆ

ಬಂಟ್ವಾಳ: ರಾಜ್ಯ ಸರಕಾರ ಇಂಧನ ಬೆಲೆಯೇರಿಕೆಯನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ತಾಲೂಕಿನ ವಿವಿಧ ವಾಹನ ಚಾಲಕ ಮಾಲಕರ ಸಂಘ ಜಂಟಿಯಾಗಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿತು. ರಿಕ್ಷಾ ಟೆಂಪೊ…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿಆಗತ- ಸ್ವಾಗತ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ೨೦೨೪-೨೫ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ- ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ…

ಬಂಟ್ವಾಳ ಬಿಜೆಪಿಯಿಂದ ಯೋಗ ದಿನಾಚರಣೆ

ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ…

ಪೊಳಲಿ: ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆ

ಪೊಳಲಿ: ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿಯ ವಿದ್ಯಾರ್ಥಿಗಳಿಗೆ ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ಕೇಶವ…