ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ೨೦೨೪-೨೦೨೫ರ ಕೋಶಾಧಿಕಾರಿಯಾಗಿ ಸೋಮನಾಥ್ ಸಾಲಿಯಾನ್ ಆಯ್ಕೆ
ಕೈಕಂಬ: ಬಂಟ್ವಾಳ ತಾಲೂಕಿನ ಅನ್ನಪೂರ್ಣೇಶ್ವರೀ ಸೇವಾ ಸಂಘದ ಅಧ್ಯಕ್ಷರಾದ ಸೋಮಾನಾಥ್ ಸಾಲಿಯಾನ್‌ರವರು ೨೦೨೪-೨೦೨೫ರ ಕುಲಾಲ ಸುಧಾರಕ ಸಂಘದ ಕೋಶಾಧಿಕಾರಿಯಾಗಿ ಆಯ್ಕೆಯಾಗಿರುತ್ತಾರೆ. ಭಾರತೀಯ ಜನತಾಪಾರ್ಟಿಯ ಬಂಟ್ವಾಳ ಪುರಸಭೆ ಕಸ್ಬ…
