Month: June 2024

ಬಂಟ್ವಾಳ ಎಸ್ ವಿ ಎಸ್ ದೇವಳ ಪದವಿ ಪೂರ್ವ ಕಾಲೇಜಿಗೆ ಚಾಲನೆ

ಬಂಟ್ವಾಳ : ನೂತನವಾಗಿ ಆರಂಭಗೊಂಡ ಬಂಟ್ವಾಳ ಶ್ರೀವೆಂಕಟ್ರಮಣಸ್ವಾಮಿ ದೇವಳ ಪದವಿ ಪೂರ್ವ ಕಾಲೇಜು ಸರಸ್ವತಿ ಪೂಜೆಯೊಂದಿಗೆ ಬುಧವಾರ ವಿಧ್ಯುಕ್ತವಾಗಿ ಬುಧವಾರ ಚಾಲನೆಗೊಂಡಿತು. 132 ವರ್ಷಗಳ ಇತಿಹಾಸ ಹೊಂದಿರುವ…

ಬೋಳಂತೂರು ಸ.ಶಾಲೆಯಲ್ಲಿ “ಯಕ್ಷ ಧ್ರುವ ಯಕ್ಷ ಶಿಕ್ಷಣ”ಕ್ಕೆ ಚಾಲನೆ

ಬಂಟ್ವಾಳ: ಚಿಣ್ಣರ ಲೋಕ ಸೇವಾಬಂಧು ದತ್ತು ಸ್ವೀಕರಿಸಿ ಉನ್ನತೀಕರಿಸಿದ ತಾಲೂಕಿನ ಬೋಳಂತೂರು ಸರಕಾರಿ ಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಪ್ರಾಯೋಜಿತ “ಯಕ್ಷ ಧ್ರುವ ಯಕ್ಷ ಶಿಕ್ಷಣ”ಕ್ಕೆ…

“ಬಸ್ ಗೆ ಸಮಸ್ಯೆ ಇಲ್ಲ,ಸಿಬ್ಬಂದಿಗಳ ಕೊರತೆಯಿದೆ..ಆಗಸ್ಟ್ ಅಂತ್ಯಕ್ಕೆ ಪರಿಹಾರ

ಬಂಟ್ವಾಳ:ಕೆಎಸ್ ಆರ್ ಟಿಸಿಯಲ್ಲಿ ಬಸ್ ಗಳಿಗೆ ಸಮಸ್ಯೆಯಿಲ್ಲ,ಆದರೆ ಸಿಬ್ಬಂದಿಗಳ ಕೊರತೆಯಿಂದಾಗಿ ಮಂಗಳೂರು- ಧರ್ಮಸ್ಥಳ ಸಹಿತ ವಿವಿಧ ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರದಲ್ಲಿ‌ ತೊಂದರೆಯಾಗಿದ್ದು,ಆಗಸ್ಟ್ ತಿಂಗಳಲ್ಲಿ ಎಲ್ಲವು ಸರಿಯಾಗಲಿದೆ…

 ಕಳ್ಳಿಗೆ ಪೆರಿಯೋಡು ಬೀಡು ರಶ್ಮಿತಾಗೆ ಎಂ.ಎ ಹಿಂದಿಯಲ್ಲಿ ಚಿನ್ನದ ಪದಕ

ಬಂಟ್ವಾಳ: ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಎಂ.ಎ. ಹಿಂದಿ ಪರೀಕ್ಷೆಯಲ್ಲಿ ಕಳ್ಳಿಗೆ ಪೆರಿಯೋಡು ಬೀಡು ಬಳಿಯ ರಶ್ಮಿತಾ ಪ್ರಥಮ ರಾಂಕ್ ಮತ್ತು ಚಿನ್ನದ ಪದಕವನ್ನು ಪಡೆದಿದ್ದಾರೆ. ಮೊಡಂಕಾಪು ಕಾರ್ಮೆಲ್…

ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಬಂಟ್ವಾಳ: ಕಲ್ಲಡ್ಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ರೋಹಿತ್ ಎನ್ “ಚೆಸ್ “ಪಂದ್ಯಾಟದಲ್ಲಿ ಹಾಗೂ ಚರಣ್ ಎನ್ “ಉದ್ದ ಜಿಗಿತ’…

ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಬಂಟ್ಟಾಳ ಪ್ರಖಂಡದಿಂದ ಸೇವಾಕಾರ್ಯ

ಬಂಟ್ವಾಳ:ತಾಲೂಕಿನ ಕುರಿಯಾಳ ಗ್ರಾಮದ ದಲ್ಲಿ ತೀರಾ ಬಡತನ ಮತ್ತು ಅಸಹಾಯಕ ಸ್ಥಿತಿಯಲ್ಲಿರುವ ಪದ್ಮನಾಭ ಪೂಜಾರಿ ಅವರ ಕುಟುಂಬಕ್ಕೆ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಬಂಟ್ಟಾಳ ಪ್ರಖಂಡದ ವತಿಯಿಂದ…

 ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ೧೩ನೇ ವರ್ಷದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ- “ದೀಪ ಪ್ರದಾನ” ಕಾರ್ಯಕ್ರಮವು ಮಂಗಳವಾರ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ…

ಬಿ.ಮೂಡ ಸರಕಾರಿ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಾದ ಜಯಂತ್ ಅಗ್ರಬೈಲ್ ಬಿ.ಸಿ.ರೋಡ್, ಯತೀಶ್ ಕೈಕುಂಜೆ ಬೆಂಗಳೂರು, ಚರಣ್ ಕೈಕುಂಜೆ ಕುವೈಟ್ ಮತ್ತು…

ಕುಲಾಲ ಸೇವಾದಳದ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆ

ಬಂಟ್ವಾಳ : ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ೨೦೨೪-೨೫ನೇ ಸಾಲಿನ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ ಇಂತಿದೆ. ಚಂದ್ರಶೇಖರ ಕಾಮಾಜೆ(ಕಾರ್ಯದರ್ಶಿ),ರಾಜೇಶ್…

ಕಲ್ಲಡ್ಕದಲ್ಲಿ “ಸುರಕ್ಷಾ ಗೌಜಿ ಗಮ್ಮತ್ -2024” ಕಾರ್ಯಕ್ರಮ

ಬಂಟ್ವಾಳ: ಮಕ್ಕಳು ದುಶ್ಚಟಕ್ಕೆ ಬಲಿಯಾಗದಂತೆ ಉತ್ತಮ ಸಂಸ್ಕಾರ ನೀಡುವ ಕಾರ್ಯ ಹೆತ್ತವರು ಮಾಡಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅವರು ಹೇಳಿದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ…

ಶೌರ್ಯ ವಿಪತ್ತು ತಂಡ ರಚನೆ ಯುವಕರು ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣದಾಯಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಯ ಫಲವಾಗಿ ಹುಟ್ಟಿ ಕೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ…

ನುಡಿನಮನ, ಪ್ರತಿಭಾ ಪುರಸ್ಕಾರ ಹಾಗೂ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಸ್ಮಾರ್ಟ್‌ಗೈಸ್ ಕೈಕಂಬ, ಬಿ.ಸಿ.ರೋಡು ಮತ್ತು ಅಂಬೇಡ್ಕರ್‌ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಸಮಾಜಮುಖಿ ಚಿಂತಕ, ಅಂಬೇಡ್ಕರ್‌ವಾದಿ…

ಜೂ.20 ರಂದು ಬಿ.ಸಿ.ರೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬಂಟ್ಚಾಳ: ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಸೋಮವಾರ ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು…

“ರಾಮಕೃಷ್ಣ ವಿದ್ಯಾದೇಗುಲ”ಕ್ಕೆಭೂಮಿಪೂಜೆ

ಪೊಳಲಿ: ಬಂಟ್ಚಾಳ:ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಅವರ ಆಶಯದಂತೆ ತಾಲೂಕಿನ ಕರಿಯಂಗಳ ಬಡಗಬೆಳ್ಳೂರು ಗ್ರಾಮದ ಪಲ್ಲಿಪಾಡಿಯಲ್ಲಿ ಸುಮಾರು ೭೫ ಕೋ.ರೂ.ವೆಚ್ಚದಲ್ಲಿ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ…