Month: July 2024

ಕುಕ್ಕಿಪಾಡಿ ಕಾಣೆಯಾಗಿದ್ದ ವೈಕ್ತಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ

ಕೈಕಂಬ: ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇವರು ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದಾರೆ. ಬುಧವಾರ ತಡರಾತ್ರಿ…

ಜು.6 ರಂದು ಬಂಟ್ವಾಳ ರೋಟರಿ ಕ್ಲಬ್ ನೂತನ ಅಧ್ಯಕ್ಷ ಬೇಬಿಕುಂದರ್ ಹಾಗೂ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಜಿಲ್ಲೆ 3181 ರ ಪ್ರತಿಷ್ಠಿತ ಕ್ಲಬ್ ಗಳಲ್ಲಿ‌ಒಂದಾದ ಬಂಟ್ವಾಳ ರೋಟರಿ‌ ಕ್ಲಬ್ ನ 2024-25 ರ ಸಾಲಿನ ನೂತನ ಅಧ್ಯಕ್ಷ ಬೇಬಿಕುಂದರ್ ಮತ್ತು ಪದಾಧಿಕಾರಿಗಳ…

ಗೌರವಾರ್ಪಣೆ, ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಗಾಯನ ಮತ್ತು ನೃತ್ಯ ಸ್ಪರ್ಧೆ

ಬಂಟ್ವಾಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.), ದ.ಕ. ಜಿಲ್ಲಾ ಘಟಕ ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾII ಬಾಬಾ ಸಾಹೇಬ್…

ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ ) ವಿಟ್ಲ, ಗ್ರಾಮ ಪಂಚಾಯತ್ ಮಾಣಿಲ,ಪ್ರಗತಿ ಬಂಧು ಸ್ವ ಸಹಾಯ ಒಕ್ಕೂಟ ಮಾಣಿಲ,…

ಬೆಂಜನಪದವು ಸರಕಾರಿ ಪ.ಪೂ.ಕಾಲೇಜಿನಲ್ಲಿ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ನಡೆಯುವ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ನೆರವೇರಿಸಲಾಯಿತು.ಟ್ರಸ್ಟ್ ನ ಬಂಟ್ವಾಳ ತಾಲೂಕು…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪೌಷ್ಟಿಕ ಆಹಾರವಸ್ತು ಪ್ರದರ್ಶನ”

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪೌಷ್ಟಿಕ ಆಹಾರವಸ್ತು ಪ್ರದರ್ಶನ” ನಡೆಯಿತು. “ಆಹಾರದ ಘಟಕಗಳು” ಎಂಬ ವಿಜ್ಞಾನ ಪಾಠಕ್ಕೆ ಪೂರಕವಾದ ಪೌಷ್ಟಿಕ ಆಹಾರ ಪ್ರದರ್ಶನ ನಡೆಯಿತು.…

ಬಂಟ್ವಾಳ ಬಿಜೆಪಿಗೆ ಪದಾಧಿಕಾರಿಗಳ ನೇಮಕ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಸಾರಥ್ಯದಲ್ಲಿ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಪಕ್ಷದ ಹಿರಿಯ ಮುಖಂಡರ ಜೊತೆಗೆ…

ಪರಿಸರ, ವೃಕ್ಷ, ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನ: ಈಶ್ವರ ಖಂಡ್ರೆ

ಬಂಟ್ವಾಳ: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಅರಣ್ಯ…

ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಬಂಟ್ವಾಳ: ರಾಯಿ ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಗೆ ಸ್ಪಂದಿಸಿದ ಹಳೇ ವಿದ್ಯಾರ್ಥಿ ಸಂಘ ರಾಯಿ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಹಾಗೂ ನೂತನವಾಗಿ ಸೇರ್ಪಡೆಯಾದ ಪ್ರಾಥಮಿಕ ಶಾಲಾ…

ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ’ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಹೆಚ್‌. ಸಿ .ಎಲ್ ಫೌಂಡೇಶನ್ ಆಯೋಜಿಸಿದ ಸ್ಪೋರ್ಟ್ಸ್ ಫಾರ್ ಚೇಂಜ್ ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯ 10ನೇ ತರಗತಿ…

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನೆ

ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ,ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ “ಗುರುತತ್ವವಾಹಿನಿ ” ಯ ಉದ್ಘಾಟನಾ ಕಾರ್ಯಕ್ರಮ…

ಇತ್ತೀಚೆಗೆ ನಿಧನರಾದ ಎಲ್ ಎನ್ ಕೂಡೂರು ಅವರ ಶ್ರದ್ಧಾಂಜಲಿ ಸಭೆ

ವಿಟ್ಲ: ಇತ್ತೀಚೆಗೆ ನಿಧನರಾದ ವಿಟ್ಲ ನಗರದ ಅಭಿವೃದ್ಧಿಯ ರುವಾರಿ ವಿಟ್ಠಲ ಎಜುಕೇಶನ್ ಸೊಸೈಟಿ ಯ ಸಂಚಾಲಕ, ವಿಟ್ಲ ಬಸವನಗುಡಿ ಸೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ, ವಿಟ್ಲ…

ಕೈಕಂಬ : ರೋಸಾ ಮಿಸ್ತಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಡಾ. ಲೊಲಿಟಾ ಪ್ರೇಮಾ ಪಿರೇರಾಗೆ ವಿದಾಯ

ಕೈಕಂಬ : ಗುರುಪುರ-ಕೈಕಂಬ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಪ್ರೌಢಶಾಲೆಯಲ್ಲಿ ಕಳೆದ ೫ ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ಕಿನ್ನಿಗೋಳಿಯ ಲಿಟ್ಲ ಪ್ಲವರ್ ಪ್ರೌಢಶಾಲೆಗೆ ವರ್ಗಾವಣೆಗೊಂಡ…