ಆರೋಪಿಯ ಬಂಧನದ ವೇಳೆ ಪೊಲೀಸರ ಮೇಲೆ ಕುಟುಂಬಸ್ಥರಿಂದ ಹಲ್ಲೆ, ಸಿನಿಮೀಯ ರೀತಿಯಲ್ಲಿ ಆರೋಪಿಯ ಬಂಧನ
ಕಳ್ಳತನ ಆರೋಪದಲ್ಲಿ ವಿಜಯಪುರ ನಗರದಲ್ಲಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ಅವಿನಾಶನನ್ನು ಹುಬ್ಬಳ್ಳಿ ಪೊಲೀಸರು ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆಯೊಂದು ನಿನ್ನೆ ವಿಜಯಪುರ ನಗರದ…
