Month: September 2024

ಉಜ್ವಲಾ ಕಂಬಳಿಗೆ ಪಿಎಚ್‌ಡಿ ಪದವಿ

ಕೈಕಂಬ: `ಗ್ರಾಮೀಣ ರೈತರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಧಾನಮಂತ್ರಿಯವರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬಹುಮುಖಿ ಪರಿಣಾಮ’ ವಿಷಯದಲ್ಲಿ ಉಜ್ವಲಾ ಕಂಬಳಿ ಅವರು ಸಿದ್ಧಪಡಿಸಿ ಸಲ್ಲಿಸಿರುವ ಪ್ರೌಢ ಪ್ರಬಂಧಕ್ಕೆ…

ದ್ವಿಚಕ್ರ ಸವಾರನಿಗೆ ಕಚ್ಚಿದ ಕಂದಡಿ ಹಾವು

ಕೈಕಂಬ: ದ್ವಿಚಕ್ರ ವಾಹನದ ಸೀಟ್ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ(ಕಂದಡಿ)ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಮಿಜಾರು: ಮಿಜಾರಿನ ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಲ್ ಕೆ ಜಿ, 7 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ

ಕರ್ನಾಟಕ ಪಬ್ಲಿಕ ಸ್ಕೂಲ್ (ಪ್ರಾಥಮಿಕ) ಮಿಜಾರಿನಲ್ಲಿ ಎಲ್ ಕೆ ಜಿ ಯಿಂದ ಎಳನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳ ಹೆತ್ತವರಿರೊಂದಿಗೆ ಇಂದು ಸೆಪ್ಟೆಂಬರ್ 30 ರಂದು ಬೆಳಗ್ಗೆ 10.30…

ಮೊಡಂಕಾಪು: ದೀಪಿಕಾ ಪ್ರೌಢಶಾಲೆ 60 ನೇ ವರ್ಷಾಚರಣೆ ಸಮಿತಿ ಅಧ್ಯಕ್ಷರಾಗಿ ರಾಕೇಶ ಮಲ್ಲಿ ಆಯ್ಕೆ

ಬಂಟ್ವಾಳ:ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಡಿ.14ರಂದು ನಡೆಯಲಿರುವ ’60ನೇ ವರ್ಷಾಚರಣೆ’ ಸಮಿತಿ ಅಧ್ಯಕ್ಷರಾಗಿ ಇಂಟಕ್ ಸಂಘಟನೆಯ ಮುಖಂಡ ರಾಕೇಶ ಮಲ್ಲಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಸತೀಶ್ ಭಂಡಾರಿ,…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ದುರ್ಗಾ ನಮಸ್ಕಾರ ಪೂಜೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.೨೯ರಂದು ಭಾನುವಾರ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪೊಳಲಿ ಅನಂತಪದ್ಮನಾಭ ಭಟ್ ದುರ್ಗಾನಮಸ್ಕಾರ ಪೂಜೆ ನೇರವೇರಿಸಿದರು.…

ದ.ಕ.ಜಿಲ್ಲಾ ಶಾಮಿಯಾನ ಮಾಲಕರ‌  ಸಂಘದ ವಾರ್ಷಿಕ ಜಿಲ್ಲಾ ಮಹಾಸಭೆ

ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ‌ ಸಂಘ (ರಿ.) ಇದರ 7 ನೇ ವಾರ್ಷಿಕ ಜಿಲ್ಲಾ ಮಹಾಸಭೆ ಜಿಲ್ಲಾಧ್ಯಕ್ಷ ಬಾಬು ಕೆ.ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಸ್ವರ್ಶಾ ಕಲಾ…

ಪಿ.ಜಿ.ಸಿ.ಇ.ಟಿ ಪರೀಕ್ಷೆಯಲ್ಲಿ ಶಪುನ್ ಪೂಂಜ ರಾಜ್ಯಕ್ಕೆ ಒಂಬತ್ತನೇ ರ‍್ಯಾಂಕ್

ಬಂಟ್ವಾಳ: ಇಲ್ಲಿನ ಎಸ್. .ವಿ. ಎಸ್ ಕಾಲೇಜಿನ ವಿದ್ಯಾರ್ಥಿ ಶಪುನ್ ಪೂಂಜ, ಎಂ.ಸಿ.ಎ ಪದವಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪಿ.ಜಿ. ಸಿ.ಇ.ಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ…

ಕರಾಟೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ವಾಮಂಜೂರು ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ…

ಉಡುಪಿ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು

ಪಾಜೆಗುಡ್ಡೆ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರ್ಕಳ- ಧರ್ಮಸ್ಥಳ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ…

ಜನಾರ್ದನ ರೆಡ್ಡಿಗೆ ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ಹೋಗಬಹುದು, ಮಹತ್ವ ಆದೇಶ ನೀಡಿದ ಸುಪ್ರೀಂ ಕೋರ್ಟ್

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿಗೆ ಹೋಗದಂತೆ ನಿರ್ಬಂಧ ಏರಿತ್ತು. ಆದರೆ ಇದೀಗ ಸುಪ್ರೀಂ ಬಳ್ಳಾರಿಗೆ ಹೋಗುವಂತೆ ಅನುಮತಿ…

ಫಲ್ಗುಣಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರು ಯುವಕರು

ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ಈಜಲು ಹೋಗಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ…

ಬಂಟ್ವಾಳ: ಜಾತ್ಯಾತೀತ ನೆಲೆಯಲ್ಲಿ ವಿದ್ಯಾರ್ಥಿ ವೇತನ ವಿತರಿಸಿದ ಆಲ್ ಕಾರ್ಗೋ ಸಂಸ್ಥೆ, ಬಂಟ್ವಾಳದ ಬಂಟರ ಸಂಘ

ಬಂಟ್ವಾಳ: ಯಾವುದು ಜಾತಿ ಭೇದವಿಲ್ಲ ಎಲ್ಲರಿಗೂ ಸಮಾನ ಶಿಕ್ಷಣ ನೀಡಬೇಕು ಎನ್ನುವ ನಲೆಗಟ್ಟಿನಲ್ಲಿ ದಕ್ಷಿಣ ಕನ್ನಡ ಅನೇಕ ಸಂಘ ಸಂಸ್ಥೆಗಳು ಕೆಲಸವನ್ನು ಮಾಡಿದೆ. ಇದೀಗ ಇದಕ್ಕೆ ಸಾಕ್ಷಿಯಾಗಿ…

ಮಂಗಳೂರಿನಲ್ಲಿ ಗುಂಡು ಪಾರ್ಟಿಯಲ್ಲಿ ಅಕ್ರಮ ಡಿಫೆನ್ಸ್ ಲಿಕ್ಕರ್ ಪೂರೈಕೆ

ಮಂಗಳೂರು: ಮಂಗಳೂರಿನಲ್ಲಿ ಗುಂಡು ಪಾರ್ಟಿಯಲ್ಲಿ ಅಕ್ರಮ ಡಿಫೆನ್ಸ್ ಲಿಕ್ಕರ್ ಪೂರೈಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಮಂಗಳೂರಿನ ನ್ಯಾಟ್‌ಕಾನ್‌ ಸಮಾವೇಶದಲ್ಲಿ ಅಕ್ರಮವಾಗಿ ಡಿಫೆನ್ಸ್ ಲಿಕ್ಕರ್ ಪೂರೈಕೆ ಮಾಡಿದ್ದಾರೆ ಎಂದು…