Month: September 2024

ಬಂಟ್ವಾಳ: ಕುಲಾಲ ಸೇವಾದಳದಿಂದ ‘ಅನ್ನದಾತ ಸುಖಿನೋಭವಂತುಃ’ ಕಾರ್ಯಕ್ರಮ

ಬಿ.ಸಿ.ರೋಡ್ : ಕುಂಬಾರ ಸಮುದಾಯ ಕಟ್ಟಿಕೊಂಡ ಕುಲಾಲ ಸಂಘಟನೆಯಲ್ಲಿ ಕುಲಾಲ ಸೇವಾದಳದ ಅಭೂತ ಪಾತ್ರವನ್ನು ವಹಿಸಿದೆ. ಕಳೆದ ಹಲವಾರು ವರ್ಷಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಸಂಘಟನೆ ಯಕ್ಷಗಾನ…

ಉಡುಪಿ : ಕೆರಾಡಿಯ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಜೂನಿಯರ್ ಎನ್​ಟಿಆರ್ ರಿಷಬ್ ಶೆಟ್ಟಿ

ತೆಲುಗಿನ ಖ್ಯಾತ ನಟ ಜೂನಿಯರ್ ಎನ್ ಟಿಆರ್ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ…

ಮಂಗಳೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್, ಸಂತ್ರಸ್ತ ಮಹಿಳೆಗೆ ವೈದ್ಯಕೀಯ ತಪಾಸಣೆ

ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ದೂರು ದಾಖಲಾದ ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಗೆ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿ.ಮೂಡ ಸರಕಾರಿ ಪ್ರಾಥಮಿಕ ವಿದ್ಯಾರ್ಥಿಗಳ ಸಾಧನೆ

ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ…

ನೈಸರ್ಗಿಕ ಜಲದಲ್ಲಿ ಗಣೇಶನ ಮೂರ್ತಿಯ ವಿಸರ್ಜನೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಕೆ

ಬಂಟ್ವಾಳ:ಗಣೇಶೋತ್ಸವದ ಸಮಯದಲ್ಲಿ ಪರಿಸರ ಮಾಲಿನ್ಯದ ನೆಪದಲ್ಲಿ ಕೃತಕ ಟ್ಯಾಂಕ್ ಮತ್ತು ‘ಅರಸಿನ ಗಣಪತಿ’ ‘ಗೋಮಯ ಗಣಪತಿ ‘ಎಂಬಂತಹ ಧರ್ಮ ಬಾಹಿರ ನಡೆಸಿ ಗಣೇಶ ಮೂರ್ತಿಯ ಅಪಮಾನ ಮಾಡುವುದನ್ನು…

 “ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಯಾ ಶಾಲೆಗಳ ಭೌತಿಕ ಅಭಿವೃದ್ಧಿಗೆ ಪೂರಕವಾದ ಮೆಟ್ಟಲು”

ಬಂಟ್ವಾಳ : ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಆಯಾ ಶಾಲೆಗಳ ಭೌತಿಕ ಅಭಿವೃದ್ಧಿಗೆ ಪೂರಕವಾದ ಮೆಟ್ಟಲುಗಳಾಗಿವೆಯಲ್ಲದೆ ಉತ್ತಮ ಫಲಿತಾಂಶವನ್ನು ಹೊಂದುವಲ್ಲಿಯು ಸಫಲವಾಗಿದೆ ಎಂದು ಕಲ್ಲಡ್ಕ ಸರಕಾರಿ ಮಾದರಿ…

ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಿಗೆ ಯುವವಾಹಿನಿಯಿಂದ ಅಭಿನಂದನೆ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ ಅವರನ್ನು ಅಭಿನಂದಿಸಲಾಯಿತು.ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ…

ತುಂಬೆ: ಶ್ರೀ ಶಾರದಾ ಮಹೋತ್ಸವದ ವಾರ್ಷಿಕ ಮಹಾಸಭೆ,ನೂತನ ಅಧ್ಯಕ್ಷರಾಗಿ‌ ಅನಿಲ್ ಪಂಡಿತ್ ಆಯ್ಕೆ

ಬಂಟ್ಚಾಳ: ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ(ರಿ.)ದ ಆಶ್ರಯದಲ್ಲಿ ನಡೆಯಲಿರುವ 24ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಾರ್ಷಿಕ ಮಹಾಸಭೆಯು ತುಂಬೆ ಶ್ರೀ ಶಾರದಾ ಸಭಾ…

ಕಲ್ಲಡ್ಕ‌ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ‌

ಬಂಟ್ವಾಳ: ಕಲ್ಲಡ್ಕ‌ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಪ್ರೇರಣಾ ಸಭಾಭವನದಲ್ಲಿ ನಡೆಯಿತು. ವಿದ್ಯಾರಶ್ಮಿ ಪ್ರಥಮ ದರ್ಜೆ…

ಲೈಂಗಿಕ ದೌರ್ಜನ್ಯ ಪ್ರಕರಣ: ಅರುಣ್ ಕುಮಾರ್ ಪುತ್ತಿಲಗೆ ಜಾಮೀನು

ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿತ್ತು. 47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ…

ಮಂಗಳೂರು: ಹೆಣ್ಣು ಮಗುವಿನ ಆಸೆಗೆ 2 ವರ್ಷದ ಮಗುವಿನ ಕಿಡ್ನಾಪ್, 2 ಗಂಟೆಯಲ್ಲಿ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್

ಮಂಗಳೂರು: ಆಗಸ್ಟ್ 31ರ ಸಂಜೆ ಪಡೀಲ್‌ನ ಅಳಪೆ ಅರಣ್ಯ ಇಲಾಖೆಯ ಬೊಟಾನಿಕಲ್ ಗಾರ್ಡನ್ ಬಳಿ ಎರಡೂವರೆ ವರ್ಷದ ಮಗುವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಕಂಕನಾಡಿ ನಗರ ಪೊಲೀಸರು…

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐ ಆರ್ ದಾಖಲು

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ…

ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ -ಸುಧಾಕರ ಮಲ್ಯ

ಮಂಗಳೂರು: ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ…

ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ನ ಷಷ್ಠಿ ಪೂರ್ತಿ ಕಾರ್ಯಕ್ರಮ

ಕೈಕಂಬ:ವಿಶ್ವ ಹಿಂದೂ ಪರಿಷತ್ ನ ಷಷ್ಠಿ ಪೂರ್ತಿ ಕಾರ್ಯಕ್ರಮ ಗುರುಪುರ ಪ್ರಖಂಡದ ವತಿಯಿಂದ ಎಡಪದವು ಮಿಜಾರ್ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಆಶೀರ್ವಚನ…