ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ವತಿಯಿಂದ “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ವಿನೂತನ ಕಾರ್ಯಕ್ರಮ
ಬಂಟ್ವಾಳ : ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಗ್ರಾಮದ ಪುಣ್ಕೇದಡಿಯಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ…
