Month: September 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಜಪೆ ಎಡಪದವು ವಲಯದ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ.

ಕೈಕಂಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಜಪೆ ಎಡಪದವು ವಲಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ,ಎಡಪದವು ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ…

 ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಕಬಡ್ಡಿ ಉತ್ಸವದ ಲೋಗೋ ಬಿಡುಗಡೆ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ 40ನೇ ವಾರ್ಷಿಕ ಕಬಡ್ಡಿ ಪಂದ್ಯಾಟದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿನ.16 ಮತ್ತು 17ರಂದು ಪುಂಜಾಲಕಟ್ಟೆಯಲ್ಲಿ…

ಶ್ರೀ ಕ್ಷೇ. ಧ. ಗ್ರಾ. ಯೋ.ಯ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ 

ಬಂಟ್ವಾಳ : ಕೆಲಸ ಬಲ್ಲವನಿಗೆ ಬದುಕಿಗೆ ಚಿಂತೆ ಇಲ್ಲ. ಭಕ್ತಿ, ಶ್ರದ್ಧೆ ,ನಂಬಿಕೆಯಿಂದ ಮನುಷ್ಯನ ಜೀವನ ನಿಂತಿದೆ.ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ…

ಮೊಡಂಕಾಪು: ದೀಪಿಕಾ ಪ್ರೌಢಶಾಲೆಗೆ 60 ಸಂಭ್ರಮ; ಸಂಭ್ರಮಾಚರಣೆಗೆ ವಿವಿಧ ಸಮಿತಿ ರಚನೆ 

ಬಂಟ್ವಾಳ:ಕಳೆದ 1964ರಲ್ಲಿ ಮೊಡಂಕಾಪು ವಿದ್ಯಾಭಿವೃದ್ಧಿ ಸಮಿತಿ ವತಿಯಿಂದ ಸ್ಥಾಪನೆಗೊಂಡ ಮೊಡಂಕಾಪು ದೀಪಿಕಾ ಪ್ರೌಢಶಾಲೆ 60ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಡಿ.12ರಂದು ದಿನವಿಡೀ ಸಂಭ್ರಮಾಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಮಿತಿ…

ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದ ವಿದ್ಯಾರ್ಥಿ ಅನ್ವೇಶ್ ಅಂಬೆಕಲ್ಲುಗೆ “ಕಲಾಶ್ರೀ ಪ್ರಶಸ್ತಿ” ಪ್ರದಾನ

ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ ಜೇಸಿ ಸಪ್ತಾಹದ ಸಮಾರೋಪದ ಹಿನ್ನೆಲೆಯಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಷೋಡಶಾವಧಾನ ಮೂಲಕ ಇಂಡಿಯಾ…

ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

ಬಂಟ್ವಾಳ:ಕಲ್ಲಡ್ಕ ಸಮೀಪದ ಬಾಳ್ತಿಲ ಶ್ರೀ ಆದಿನಾಥ ತೀರ್ಥಂಕರ ಬಸದಿಯಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ…

ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುವ ಸಮಾರಂಭ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಪಡೆದ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳನ್ನು ಬೀಳ್ಕೊಡುವ ಸಮಾರಂಭ ಬಿ.ಸಿ.ರೋಡಿನ ಹೊಟೇಲ್ ‌ರಂಗೋಲಿಯಲ್ಲಿ…

ಬಂಟವಾಳ ತಾಲೂಕು ಬಂಟರ ಸಂಘದ ವತಿಯಿಂದ ೧೨೦೦ ವಿದ್ಯಾರ್ಥಿಗಳಿಗೆ ಒಟ್ಟು ೪೫ ಲಕ್ಷ ರೂ.ಗಳ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ:ಬಂಟರ ಸಂಘ ಬಂಟವಾಳ ತಾಲೂಕು (ರಿ.)ಇದರ ವತಿಯಿಂದ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಇವರ ಸಹಕಾರದೊಂದಿಗೆ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ…

ಮಂಗಳೂರು: ಧಗ ಧಗನೆ ಹೊತ್ತಿ ಉರಿದ ಐಷಾರಾಮಿ ಬಿ.ಎಂ.ಡಬ್ಲ್ಯೂ ಕಾರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಿಎಂಡ್ಲ್ಯೂ ಕಾರೊಂದು ಹಠಾತ್‌ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾದ ಘಟನೆ ಮಂಗಳೂರಿನ ಹೊರ ವಲಯದ ಅಡ್ಯಾರ್‌ನಲ್ಲಿ ನಡೆದಿದೆ. ಬಿ.ಸಿ ರೋಡ್‌ ಸಮೀಪದ…

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ತಪ್ಪಿದ ಭಾರೀ ದೊಡ್ಡ ಅನಾಹುತ

ಪುತ್ತೂರು: ಪುತ್ತೂರು ತಾಲೂಕಿನ ಕೆಮ್ಮಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ‌ ಕ್ಯಾಮರಾದಲ್ಲಿ ಸೆರೆಯಾಗಿದ್ದು,ರಸ್ತೆ ಬದಿಯ ಪಕ್ಕದಲ್ಲೇ ಇರುವ ತಂಗುದಾಣ ಬಳಿ…

ಕೈಕಂಬ: ಈಗಲೇ, ಈ ಕ್ಷಣವೇ ವಿದ್ಯುತ್ ಮಾರ್ಗದ ಕಾಮಗಾರಿ ಸ್ಥಗಿತಗೊಳಿಸಬೇಕು: ಅಲೆಮಾರಿ ಜನಾಂಗದ ಒಕ್ಕೂಟ

ಕೈಕಂಬ : ಪಡುಬಿದ್ರಿಯಿಂದ ಕಾಸರಗೋಡಿಗೆ ವಿದ್ಯುತ್ ಸರಬರಾಜು ಮಾಡುವ ಉದ್ದೇಶಿತ 440ಕೆವಿ ವಿದ್ಯುತ್ ಮಾರ್ಗದ ಕಾಮಗಾರಿಯನ್ನು ತಕ್ಷಣವೆ ಸ್ಥಗಿತಗೊಳಿಸಬೇಕು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು…

ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ಅ.೩ರಿಂದ ಅ.೧೨ರವರೇಗೆ ನವರಾತ್ರಿ ಮಹೋತ್ಸವ

ಬಡಗಬೆಳ್ಳೂರು: ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ಅ.೩ ಗುರುವಾರದಿಂದ ಅ.೧೨ ಶನಿವಾರದವರೇಗೆ ನವರಾತ್ರಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮಗಳು:ಅ. ೩ರಂದು ಗುರುವಾರ ಬೆಳಗ್ಗೆ ೭ ಗಂಟೆಗೆ ತೆನೆಹಬ್ಬ , ಪ್ರಾರ್ಥನೆ,ಗಣಹೋಮ,ತೋರಣ…

ಬಂಟ್ವಾಳ: ಬೆಂಜನ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಂಜನ ಪದವು: ಬೆಂಜನ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC…

ನಾರಾಯಣಗುರುಗಳು ಜಗದ ಪರಿವರ್ತನೆಯ ಹರಿಕಾರರು : ಪ್ರೇಮನಾಥ್ ಕರ್ಕೇರ

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ…