Month: September 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ತುಂಬೆ ವಲಯದ ಸುಜೀರ್ ಮಂಗಳ ದೇವಿ ಸ್ವಸಹಾಯ ಸಂಘದ ಸದಸ್ಯರಾದ ಚಿತ್ರಾಕ್ಷಿ ಅವರ ಮಗಳಾದ…

ಸಾಲ ವಾಪಸ್​​​ ಕೇಳಲು ಹೋದ ಬ್ಯಾಂಕ್ ಸಿಬ್ಬಂದಿಗೆ ಗನ್​​​ತೋರಿಸಿ ಬೆದರಿಕೆ ಹಾಕಿದ ಅಪ್ಪ-ಮಗ

ಪುತ್ತೂರು: ಎಸ್.ಬಿ.ಐ ಬ್ಯಾಂಕ್ ಸಿಬ್ಬಂದಿ ಸಾಲ ವಾಪಸ್ಸು ಕೇಳಲು ಹೋದಾಗ ಗನ್​​​ ತೋರಿಸಿ ಬೆದರಿಕೆ ಹಾಕಿರುವ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಕೃಷ್ಣ ಕಿಶೋರ್ ಹಾಗೂ…

ಮುಡಾ ಪ್ರಕರಣ: ಸಿಎಂ ವಿರುದ್ಧ ಎಫ್​ಐಆರ್ ದಾಖಲು, ಸಿದ್ದರಾಮಯ್ಯ A 1 ಆರೋಪಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿತ್ತು. ಇದೀಗ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.…

ಉಡುಪಿ: ಈಜಿಕೊಂಡು ಹೊಳೆ ದಾಟಿ ವಿದ್ಯುತ್​​ ಸಮಸ್ಯೆ ಬಗೆಹರಿಸಿದ ಮೆಸ್ಕಾಂ ಸಿಬ್ಬಂದಿ ಪ್ರಮೋದ್

ಹೆಬ್ರಿ: ಮೆಸ್ಕಾಂ ಸಿಬ್ಬಂದಿಗಳು ಒಂದು ರೀತಿ ದೇಶ ಕಾಯುವ ಯೋಧರಂತೆ, ಯಾವ ಸಮಯದಲ್ಲೂ, ಎಲ್ಲದರೂ, ಸೇವೆ ನೀಡಲು ಮುಂದಾಗುತ್ತಾರೆ. ಇದೀಗ ಇದಕ್ಕೆ ಸಾಕ್ಷಿ ಹೆಬ್ರಿಯ ಲೈನ್​​​ ಮ್ಯಾನ್​​​​.…

ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಮೂಡುಬಿದಿರೆ : ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನಡ್ಕದಲ್ಲಿ ನಡೆದಿದೆ. ಪಡುಮಾರ್ನಾಡು ಗ್ರಾಪಂ…

ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ…

ಪೊಳಲಿಯಲ್ಲಿ ಶ್ರೀ ದೇವೀ ಸನ್ನಿಧಿ ಯಲ್ಲಿ ಅ.3ರಿಂದ ಅ.11ರ ವರೇಗೆ ನವರಾತ್ರಿ ಉತ್ಸವ

ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 3 ಗುರವಾರದಿಂದ ಅಕ್ಟೋಬರ್ 11 ಶುಕ್ರವಾರದವರೇಗೆ ಶ್ರೀ ದೇವೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವವು ಜರಗಲಿದೆ. ನವರಾತ್ರಿ ಮಹೋತ್ಸವದ ವಿಶೇಷ ಪೂಜೆಯು.ಪ್ರತೀ ನಿತ್ಯ…

ಬಂಟ್ವಾಳ: ಪೊಳಲಿ ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧ ಎಂದ ಬಸ್ ಮಾಲೀಕರ ಸಂಘ

ಬಂಟ್ವಾಳ: ಅಡ್ಡೂರು ಸೇತುವೆಯ ಬಗ್ಗೆ ಈವರೆಗೂ ಯಾವುದೇ ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಂಡಿಲ್ಲ. ಸೇತುವೆ ಬಿರುಕು ಬಿಟ್ಟಿದೆ. ಆ ಕಾರಣದಿಂದ ಅಲ್ಲಿ ಘನ ವಾಹನಗಳು ಸಂಚಾರಿಸದಂತೆ ಜಿಲ್ಲಾಧಿಕಾರಿ ಕಚೇರಿಯು…

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ
ಸಿಯೋನ್ ಆಶ್ರಮಕ್ಕೆ 1 ಟನ್ ಆಹಾರ ಸಾಮಾಗ್ರಿ ಹಸ್ತಾಂತರ

ಬಂಟ್ವಾಳ:ಇಲ್ಲಿನ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸದಸ್ಯರು ಒಟ್ಟು ಸೇರಿಕೊಂಡು ಬೆಳ್ತ್ತಂಗಡಿ ಗಂಡಿಬಾಗಿಲು ಸಿಯೋನ್ ಆಶ್ರಮಕ್ಕೆ ಈಚೆಗೆ ತೆರಳಿ ಅಕ್ಕಿ ಸಹಿತ ರೂ 1ಲಕ್ಷ ಮೌಲ್ಯದ…

ಕಲ್ಲಡ್ಕದಲ್ಲಿ‌‌‌ ಸ್ವಚ್ಛತಾ ಹೀ ಸೇವಾ ೨೦೨೪ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ -೨೦೨೪”…

ಅಲ್ಲಿಪಾದೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರ

ಬಂಟ್ವಾಳ: ಸಂತ ಅಂತೋನಿಯವರ ದೇವಾಲಯ ಅಲ್ಲಿಪಾದೆ ಹಾಗೂ ಸ್ತ್ರೀ ಸಂಘಟನೆ ಅಲ್ಲಿಪಾದೆ ಘಟಕ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ನೇತೃತ್ವದಲ್ಲಿ ಸ್ತ್ರೀ ಆಯೋಗ,…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೩ನೇ ವರ್ಷದ ನವದಂಪತಿ ಸಮಾವೇಶ

ಬಂಟ್ವಾಳ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ನವದಂಪತಿಗಳ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ…

ಆಗಸ್ಟ್ 18ನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ ಅಮೆರಿಕದ ಮೇಯರ್

ಅಮೆರಿಕದಲ್ಲಿ ತುಳುನಾಡಿ ಯಕ್ಷಗಾನಕ್ಕೆ ಅದ್ಭುತ ಗೌರವ ಸಿಕ್ಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ…

 ಬಂಟ್ವಾಳ: ಗ್ರಾಮಾಡಳಿತ ಅಧಿಕಾರಿಗಳಿಂದ ತೋಳಿಗೆ ಕಪ್ಪುಪಟ್ಟಿ ಧರಿಸಿ ಮುಷ್ಕರ

ಬಂಟ್ವಾಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘದ ಕಾರ್ಯಕಾರಿಣಿ ಸಭೆ ನಿರ್ಣಯದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾದ್ಯಂತ ಆಯೋಜಿಸಿದ್ದು,…