ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಸನ್ನಿಧಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ ಸನ್ನಿಧಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 3 ರಿಂದ ಅಕ್ಟೋಬರ್ 11 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಇಂದು ಸನ್ನಿಧಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಶ್ರೀಕ್ಷೇತದ…
