Month: October 2024

ಮಂಚಿಯಲ್ಲಿ 23 ನೇ ಬಂಟ್ವಾಳ ತಾ.ಕನ್ನಡಸಾಹಿತ್ಯ ಸಮ್ಮೇಳನ,ಲಾಂಛನ ಅನಾವರಣ

ಬಂಟ್ವಾಳ ಸರ್ಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇಲ್ಲಿ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಘೋಷಣೆ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ ನಡೆಯಿತು.ಬಂಟ್ವಾಳ…

ಕೊಡಾಜೆ ಐಕ್ಯ ವೇದಿಕೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ : ಸ್ವಚ್ಚತೆಗೆ ಇಸ್ಲಾಂನಲ್ಲಿ ಮಹತ್ತರವಾದ ಸ್ಥಾನವನ್ನು ಕಲ್ಪಿಸಲಾಗಿದ್ದು, ಪ್ರತಿಯೋರ್ವರು ತನ್ನ ಮನೆ, ವಠಾರ, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಕೊಡಾಜೆ ಬದ್ರಿಯಾ…

ಬಿಜೆಪಿ ಬಂಟ್ವಾಳ ಮಂಡಲದ ಸಹಕಾರಿ ಪ್ರಕೋಷ್ಟದ ಸಭೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಸಹಕಾರಿ ಪ್ರಕೋಷ್ಟದ ಸಭೆಯು ಮಂಡಲದ ಸಹಕಾರಿ ಪ್ರಕೋಷ್ಟದ ಸಂಚಾಲಕರಾದ ಜಯರಾಮ್ ಶೆಟ್ಟಿ ಬೋಳಂತೂರು ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.…

ಮಹಾರಾಷ್ಟ್ರ ಚುನಾವಣಾ ವೀಕ್ಷಕರಾಗಿ ರೈ ನೇಮಕ

ಬಂಟ್ವಾಳ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಮುಂಬೈ ಸೌತ್ ಸೆಂಟ್ರಲ್ ಲೋಕಸಭಾ ವ್ಯಾಪ್ತಿಯ ವೀಕ್ಷಕರನ್ನಾಗಿ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ.ರಮಾನಾಥರೈ ಅವರನ್ನು ನೇಮಕಗೊಳಿಸಿ ಎಐಸಿಸಿ ಆದೇಶಿಸಿದೆ.…

 ರೋಟರಿ ಕ್ಲಬ್ ಲೋರೆಟ್ಟೊ ಹಿಲ್ಸ್ ವತಿಯಿಂದ ಹೊಕ್ಕಾಡಿಗೋಳಿ ಶಾಲಾ ಮಕ್ಕಳಿಗೆ ಬಟ್ಟೆ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಲೋರೆಟ್ಟೊ ಹಿಲ್ಸ್ ,ಹೊಕ್ಕಾಡಿಗೋಳಿಯಲ್ಲಿಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ,ಹಳೇ ವಿದ್ಯಾರ್ಥಿಗಳ ಸಂಘ ಇದರ ಜಂಟಿ ಆಶ್ರಯದಲ್ಲಿ ಹೊಕ್ಕಾಡಿಗೋಳಿಯಲ್ಲಿ ಸರಕಾರಿ…

ಜೀವನದಲ್ಲಿ ಮೌಲ್ಯಗಳನ್ನು ಅನುಸರಿಸಿದಾಗಲೇ ಅದಕ್ಕೆ ಬೆಲೆ: ನ್ಯಾ. ಕೃಷ್ಣಮೂರ್ತಿ

ಬಂಟ್ವಾಳ: ಶಿಷ್ಟಾಚಾರದಿಂದ ಹೊರತಾದ ಎಲ್ಲವೂ ಭ್ರಷ್ಟಾಚಾರವೆನಿಸುತ್ತದೆ. ಜೀವನದಲ್ಲಿ ಮೌಲ್ಯಗಳನ್ನು ಅನುಸರಿಸಿದಾಗಲೇ ಅದಕ್ಕೆ ಬೆಲೆ ಬರುವುದು ಎಂದು ಬಂಟ್ವಾಳ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಮೂರ್ತಿ…

ಮಂಗಳೂರಿನಲ್ಲಿ ಸಂಚಾರಿ ಹೈಕೋಟ್೯ ಪೀಠದ ಸ್ಥಾಪನೆ: ಜನಾಂದೋಲನ ಸೃಷ್ಠಿಸಿ; ಐವಾನ್

ಬಂಟ್ವಾಳ: ಕರಾವಳಿ ಜಿಲ್ಲೆಯ ಮಂಗಳೂರಿನಲ್ಲಿ ಸಂಚಾರಿ ಹೈಕೋಟ್೯ ಪೀಠದ ಸ್ಥಾಪನೆಯ ಹೋರಾಟದ ಕಿಚ್ಚು ಮತ್ತೆ ಎದ್ದಿದ್ದು,ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯ ಎಲ್ಲಾ ತಾಲೂಕಿನ ವಕೀಲರ ಸಂಘಗಳ ಪದಾಧಿಕಾರಿಗಳ ಸಮಾಲೋಚನಾ…

ಆನ್‌ಲೈನ್‌ನಲ್ಲೂ ನರೇಗಾ ಕಾಮಗಾರಿಗೆ ಬೇಡಿಕೆ ಸಲ್ಲಿಸಲು ಅವಕಾಶ important( ನರೇಗಾ ಕಾಮಗಾರಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಇಲ್ಲವೇ ಆನ್‌ಲೈನ್‌…

ಕಾಸರಗೋಡು: ವೀರರ್ಕಾವು ದೇವಸ್ಥಾನದಲ್ಲಿ ಪಟಾಕಿ ದುರಂತ; 154 ಮಂದಿಗೆ ಗಾಯ, 8 ಮಂದಿ ಸ್ಥಿತಿ ಗಂಭೀರ

ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆಯಲ್ಲಿ ಸಂಭವಿಸಿದೆ. ಸಾಂಪ್ರದಾಯಿಕ ತೆಯ್ಯಂ ಉತ್ಸವಕ್ಕಾಗಿ ಮಧ್ಯರಾತ್ರಿಯ…

ಪುತ್ತೂರು: ಬೈಕ್ ಗಳ ನಡುವೆ ಅಪಘಾತ; ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯ

ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗೊಂಡ ಘಟನೆಯೂ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ…

ಮಂಗಳೂರು: ಗ್ರಾಮೀಣ ಜನರ ಸಮಸ್ಯೆನಿವಾರಣೆಗೆ ಮಾಧ್ಯಮ ರಂಗದಪ್ರಯತ್ನ ಇತರರಿಗೆ ಮಾದರಿ; ಮುಲ್ಲೈ ಮುಗಿಲನ್

ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ, ಸಮಸ್ಯೆಗಳನ್ನು ನಿವಾರಣೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಇತರರಿಗೆ…

ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕ ಬೈದಶ್ರೀ “ಬಿಲ್ಲವ ಪ್ರೀಮಿಯರ್ ಲೀಗ್ ” ಕ್ರಿಕೆಟ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮ

ಈ ನಾಡು ಕಂಡ ಶ್ರೇಷ್ಠ ಸಮಾಜಸೇವಕ ಕೀರ್ತಿಶೇಷ ಕೆ.ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆಯುವ ಕ್ರೀಡೆಯ ಮೂಲಕ ಅಶಕ್ತರಿಗೆ ಸಹಾಯಹಸ್ತ ನೀಡುವ ಯುವವಾಹಿನಿ ಕಾರ್ಯ ಇತರರಿಗೂ ಸ್ಪೂರ್ತಿ ಹಾಗೂ…

ಗ್ರಾಮೀಣ ಜನರ ಸಮಸ್ಯೆನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ -ಮುಲ್ಲೈ ಮುಗಿಲನ್

ಮಂಗಳೂರು ;ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ…

ರಾಷ್ಟ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಐಶಾನಿ ಸಂತೋಷ್ ಗೆ ರಜತ ಪದಕ

ಅಕ್ಟೋಬರ್ 23 ರಿಂದ ಅಕ್ಟೋಬರ್ 26ರವರೆಗೆ ಬೆಳಗಾಂ ನ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಿಬಿಎಸ್ಇ 1000ಮಿ. ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕು. ಐಶಾನಿ ಸಂತೋಷ್…