Month: October 2024

ಕ್ರೀಡೆಯ ಮೂಲಕ  ಅಶಕ್ತರ ಬಾಳಿನಲ್ಲಿ ಬೆಳಕು ಮೂಡಿಸುವ ಯುವವಾಹಿನಿ ಕಾರ್ಯ ಶ್ಲಾಘನೀಯ : ಅರ್ಜುನ್ ಭಂಡಾರ್ಕರ್ 

ಬಂಟ್ವಾಳ : ಈ ನಾಡು ಕಂಡ ಶ್ರೇಷ್ಠ ಸಮಾಜಸೇವಕ ಕೀರ್ತಿಶೇಷ ಕೆ.ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆಯುವ ಕ್ರೀಡೆಯ ಮೂಲಕ ಅಶಕ್ತರಿಗೆ ಸಹಾಯಹಸ್ತ ನೀಡುವ ಯುವವಾಹಿನಿ ಕಾರ್ಯ ಇತರರಿಗೂ…

ಮಾಣಿಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟ: ಕ್ರೀಡಾಪಟುಗಳು ಅಧ್ಯಯನವನ್ನು ಪ್ರೀತಿಸಬೇಕು: ಪೈಯಡೆ 

ಬಂಟ್ವಾಳ:ಕ್ರೀಡಾಪಟುಗಳು ಶೈಕ್ಷಣಿಕ ವಿಷಯಗಳಲ್ಲಿಯೂ ಸಾಧನೆ ಮಾಡಬೇಕು. ಅಧ್ಯಯನವನ್ನು ಪ್ರೀತಿಸಬೇಕು. ಶ್ರದ್ದೆ ಭಕ್ತಿಯಿಂದ ಕಾರ್ಯ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಮುಂಬೈಯ ಉದ್ಯಮಿ ಮುಂಡಪ್ಪ ಎಸ್ ಪೈಯಡೆ…

ಬಂಟ್ವಾಳ : ಭ್ರಷ್ಟಾಚಾರ ತಡೆ ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಭ್ರಷ್ಟಾಚಾರ ನಿರ್ಮೂಲನಾ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಬಂಟ್ವಾಳ ಎಸ್ ವಿ ಎಸ್ ಕಾಲೇಜ್…

ಬಂಟ್ವಾಳ: ನವರಾತ್ರಿಯಲ್ಲಿ ವೇಷ ಹಾಕಿ ಸಂಗ್ರಹವಾದ ಹಣವನ್ನು 2 ಬಡಕುಟುಂಬಗಳಿಗೆ ನೀಡಿದ ಕರುಣಾಮಯಿ ದೇವದಾಸ್ ನಾಯ್ಕ್

ಸರಪಾಡಿ: ನವರಾತ್ರಿಯ ಸಂದರ್ಭದಲ್ಲಿ ವೇಷ ಹಾಕಿದ ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಸುಮಾರು ೫೦ ಸಾವಿರ ರೂ.ಗಳಷ್ಟ ಹಣವನ್ನು ಸಂಗ್ರಹಿಸಿ ಸರಪಾಡಿ ಶ್ರೀ ಶರಭೇಶ್ವರ…

 ಯಕ್ಷಗಾನದ ಸ್ತ್ರೀಪಾತ್ರಗಳ ಅಭಿವ್ಯಕ್ತಿಗೆ ರಸಗಳೇ ಪ್ರಧಾನ: ನಾ. ಕಾರಂತ ಪೆರಾಜೆ

ಬಂಟ್ವಾಳ: ಯಕ್ಷಗಾನದ ಸ್ತ್ರೀಪಾತ್ರಗಳ ಅಭಿವ್ಯಕ್ತಿಗೆ ರಸಗಳೇ ಪ್ರಧಾನ. ಕಲಾವಿದನಿಗೆ ರಸಗಳ ಪರಿಚಯವಿದ್ದರೆ ಪಾತ್ರ ನಿರ್ವಹಣೆ ಕಷ್ಟವಲ್ಲ. ಇದರಿಂದ ಪಾತ್ರದೊಳಗೆ ಪರಕಾಯ ಪ್ರವೇಶ ಮಾಡಿ ನಿರ್ವಹಿಸಿದ ಪಾತ್ರಗಳಿಗೆ ನ್ಯಾಯ…

ಮುಡಾ ಹಗರಣ: ಬೆಂಗಳೂರಿನ ಬಿಲ್ಡರ್​​ ನಿವಾಸದ ಮೇಲೆ ಇಡಿ ದಾಳಿ

ಮುಡಾ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಈ ಹುರುಳು ಸುತ್ತಿಕೊಂಡಂತೆ ಕಾಣುತ್ತಿದೆ. ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ…

ಗೋಲ್ ಗಪ್ಪಾ ಪ್ರಿಯರಿಗೂ ಬೀಗ್ ಶಾಕ್, ಆಹಾರ ಇಲಾಖೆಯಿಂದ ನಿರ್ಬಂಧ ಸಾಧ್ಯತೆ

ಹಾದಿ ಬೀದಿಗಳಲ್ಲಿ ಆಹಾರ ತಿನ್ನುವ ಮುನ್ನ ಎಚ್ಚರ ವಹಿಸಬೇಕು. ಇದೀಗ ಕರ್ನಾಟಕ ಆಹಾರ ಇಲಾಖೆ ಮಹತ್ವ ಆದೇಶ ಹಾಗೂ ವಿಚಾರವನ್ನು ತಿಳಿಸಿದೆ. ಈ ಹಿಂದೆ ಗೋಬಿ ಮಂಚೂರಿಯಲ್ಲಿ…

ಗ್ರಾಮಾಭಿವೃದ್ಧಿ ಯೋಜನೆಯಿಂದ  ಪರಿಹಾರ ಸಹಾಯಧನದ ಚೆಕ್  ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಬಂಟ್ವಾಳ ವಲಯದ ಕಸಬಾ ಕಾರ್ಯಕ್ಷೇತ್ರದ ನವದುರ್ಗ ಸಂಘದ ಸದಸ್ಯರಾದ ಪದ್ಮಲತಾ ದಿನೇಶ್…

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ

ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು…

೭೫ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತರುದ್ರಯಾಗ 

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಸುಜೀರುವಿನಲ್ಲಿರುವ ಶ್ರೀರಾಮ ವೈದ್ಯನಾಥ ಭಜನಾ ಮಂದಿರದ ೭೫ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತರುದ್ರಯಾಗ ೨೦೨೫ ಜ.೫…

ಮಕ್ಕಳ ಕಲಾ ಲೋಕದಿಂದ ವಿದ್ಯಾರ್ಥಿಗಳಿಗೆ ಸ್ವರಚನಾ ಪ್ರೇರಣಾ  ಕಮ್ಮಟ

ಬಂಟ್ವಾಳ :ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳಇದರ ವತಿಯಿಂದ ಪಾಣೆಂಗಳೂರು ಶ್ರೀ ವೀರವೀಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಬಂಟ್ವಾಳ ನಗರ…

ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಫಿಕ್ಸ್ , ಇಂದು ಮಹತ್ವದ ತೀರ್ಪು ಪ್ರಕಟ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ನ್ಯಾಯಾಲಯ ಆದೇಶವನ್ನು ನೀಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಶಿಕ್ಷೆ…

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳದ ವತಿಯಿಂದ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟ

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇದರ ವತಿಯಿಂದ ನಾರ್ಶ ಮೈದಾನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಸಹಯೋಗದಲ್ಲಿ…

ಕಳ್ಳಿಗೆ ಗ್ರಾಮದಲ್ಲಿ ಪೋಲಿಯೊ ಲಸಿಕೆಯ ಜಾಗೃತಿ ಜಾಥಾ

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಹಾಗೂ ಬ್ರಹ್ಮರಕೊಟ್ಲು ಸರಕಾರಿ ಶಾಲೆ ಯ ಆಶ್ರಯದಲ್ಲಿ” ವಿಶ್ವ ಪೋಲಿಯೊ ದಿನ”ವನ್ನು ಬಂಟ್ವಾಳ ತಾ.ನ ಕಳ್ಳಿಗೆ ಗ್ರಾಮದ ಬೀದಿಗಳಲ್ಲಿ ಪೋಲಿಯೊ…