Month: October 2024

ಬಿ.ಸಿ.ರೋಡಿನಲ್ಲಿ‌ ಆರ್ ಎಸ್ ಎಸ್ ಪಥಸಂಚಲನ

ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ವತಿಯಿಂದ ವಿಜಯದಶಮಿ ಪ್ರಯುಕ್ತ ಭಾನುವಾರ ಗಣವೇಷಧಾರಿಗಳ ಪಥಸಂಚಲನ ಭಾನುವಾರ ಬೆಳಿಗ್ಗೆ 8.00 ಬಿ.ಸಿ.ರೋಡಿನಲ್ಲಿ ನಡೆಯಿತು. ಬಿ.ಸಿ.ರೋಡಿನ…

ಪೊಳಲಿ: ಗ್ರಾಮೀಣ ಸೊಗಡಿನ ಅನಾವರಣ, ಅದ್ದೂರಿಯಾಗಿ ನಡೆದ ಆಸರೆಡ್ ಕೆಸರ್ದ ಗೊಬ್ಬು ಕ್ರೀಡಾ ಕೂಟ

ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ಸಲುವಾಗಿ ಆಸರೆ ಸೇವಾ ಫೌಂಡೇಶನ್ (ರಿ) ಆಶ್ರಯದಲ್ಲಿ ಆಸರೆಡ್ ಕೆಸರ್ದ ಗೊಬ್ಬು ಕ್ರೀಡಾ ಕೂಟವು ಅಕ್ಟೋಬರ್ 20 ಭಾನುವಾರದಂದು ಕರಿಯಂಗಳ ಗ್ರಾಮದ…

ಗಿರಿಗುಡ್ಡೆ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಾಸ್ಟೆಲ್ ಡೇ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಗಿರಿಗುಡ್ಡೆ ಇದರ ಹಾಸ್ಟೆಲ್ ಡೇ ಹಾಗೂ…

ಯಕ್ಷಗಾನ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಹಾಸ್ಯರಾಜ ಎಂದೇ ಪ್ರಸಿದ್ಧಿ ಪಡೆದಿರುವ, ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ…

ಸಿದ್ಧಕಟ್ಟೆ: ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಹೊಸ ಪ್ರಯೋಗ; ಸಬ್ ಜ್ಯೂನಿಯರ್ ‘ರೋಟರಿ ಕಂಬಳ ಕೂಟ’ ಕ್ಕೆ ಚಾಲನೆ

ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಬಂಟ್ವಾಳ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ…

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ…

ಮಂಗಳೂರು: ಗುಳಿಗ ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿದ ನಟ ದುನಿಯಾ ವಿಜಯ್

ಭೀಮ ಚಿತ್ರದ ಅದ್ದೂರಿ ಯಶಸ್ಸಿನ ನಂತರ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರು ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದು ಈ ವೇಳೆಯಲ್ಲಿ ನಗರದ ಹೊರವಲಯದ…

ಸುಳ್ಯ: ತೂಗು ಸೇತುವೆಯ ಹಗ್ಗ ತುಂಡಾಗಿ ಬಿದ್ದು ಮೂವರಿಗೆ ಗಾಯ, ಅಪಾಯದಿಂದ ಪಾರು

ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ಹಗ್ಗವೊಂದು ತುಂಡಾಗಿ ಬಿದ್ದ ಪರಿಣಾಮವಾಗಿ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ…

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಬೆಳಗ್ಗೆ (ಅ. 18) ಮೃತ ಪಟ್ಟಿದ್ದಾರೆ. ನೇರಳ ಕಟ್ಟೆ ಪೆರುವಾಜೆ…

ಮಂಗಳೂರು : ಪೆಟ್ರೋಲ್ ಚಾಲಿತ ಸ್ಕೂಟರ್‌ ನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ

ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿರುವ ಭಯಾನಕ ಘಟನೆಯೂ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ನಡೆದಿದೆ. ಎರಡು ತಿಂಗಳ…

ಗುಂಡ್ಯ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆ ಹತ್ಯೆ : ಕೋವಿ, ಮಾಂಸ ವಶಕ್ಕೆ

ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ ನಲ್ಲಿ ಇರಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು…

ಪೊಳಲಿ : ಆಸರೆ ಸೇವಾ ಫೌಂಡೇಶನ್ ವತಿಯಿಂದ ‘ಆಸರೆಡ್ ಕೆಸರ್ದ ಗೊಬ್ಬು’ ಕ್ರೀಡಾ ಕೂಟ

ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ಸಲುವಾಗಿ ಆಸರೆ ಸೇವಾ ಫೌಂಡೇಶನ್ (ರಿ) ಆಶ್ರಯದಲ್ಲಿ ಆಸರೆಡ್ ಕೆಸರ್ದ ಗೊಬ್ಬು ಕ್ರೀಡಾ ಕೂಟವು ಅಕ್ಟೋಬರ್ 20 ಭಾನುವಾರ (ನಾಳೆ) ರಂದು…

ಹಿರಿಯರ ಕ್ರೀಡಾಕೂಟದಲ್ಲಿ ಗ್ಲೇಡಿಸ್ ಪಾಯ್ಸ್  ಪ್ರಥಮ

ಬಂಟ್ವಾಳ: ಮಲೇಷ್ಯಾ ದಲ್ಲಿ ನಡೆದ 36ನೇ ಅಂತಾರಾಷ್ಟ್ರೀಯ ಮುಕ್ತ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳ ನಿವಾಸಿ ಗ್ಲೇಡಿಸ್ ಪಾಯ್ಸ್ ರವರು 200 ಮೀ., 400 ಮೀ. ಓಟ,ಉದ್ದ ಜಿಗಿತ…

“ತುಳುನಾಡ ಸತ್ಯೊಲು ಕಾನದ ಕಟದೆರ್” ತುಳು  ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ 

ಬಂಟ್ವಾಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.), ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ನವೆಂಬರ್ ೧೦ ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ…