Month: November 2024

ಕಲ್ಲಡ್ಕ ರೈ. ಸೇ. ಸ. ಸಂಘದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ‌

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿಯಮಿತದ ೨೦೨೪-೨೦೨೯ ನೇ ಸಾಲಿನ ಆಡಳಿತಮಂಡಳಿಗೆ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ ಅವರು‌ ಪುನರಾಯ್ಕೆಯಾಗಿದ್ದಾರೆ.…

ಗುರುಪುರ ಪಿಯು, ಪ್ರೌಢ-ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕೈಕಂಬ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸದ್ರಿ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ನ. 29ರಂದು ಶಾಲಾ ಸಭಾಭವನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ…

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳ

ಉಡುಪಿ:ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ ವತಿಯಿಂದ ದಿನಾಂಕ 29.11.2024 ಶುಕ್ರವಾರ ದಂದು ಕಾಲೇಜು ಕ್ಯಾಂಪಸ್ ನಲ್ಲಿ “ಅರೋಮ” ಆಹಾರ ಮೇಳ ಮತ್ತು ವ್ಯವಹಾರ…

ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಅರಿವು ಕಾರ್ಯಾಗಾರ

ಬಂಟ್ವಾಳ: ಪೊಲೀಸ್ ಬಂಟ್ವಾಳ ಉಪವಿಭಾಗದ ಆಶ್ರಯದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ , ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ(ರಿ) ಬಂಟ್ವಾಳ ಘಟಕ ಮತ್ತು ಕಾರ್ಮೆಲ್…

ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೆ ಮನವಿ

ಬಂಟ್ವಾಳ: ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೊಳಿಸುವಂತೆ ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರಪ್ರಭು ಅವರು ಕರ್ನಾಟಕ ಸರಕಾರದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಲಿಖಿತ…

ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ

ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಕೈಕಂಬ: ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನ. ೨೮ರಂದು ಜರುಗಿತು.ಶಾಲಾ ಆಡಳಿತಾಧಿಕಾರಿ ನರೇಶ್ ಮಲ್ಲಿಗೆಮಾಡು…

ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಚಾರಿದೋಟ ರಸ್ತೆ ದುರಸ್ತಿ ಭರವಸೆ ನೀಡಿದ ಇಂಜಿನಿಯರ್

ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಚಾರಿದೋಟ ರಸ್ತೆಯೂ ಸಂಪೂರ್ಣ ಹದಗೆಟ್ಟಿದ್ದು, ಇಂದು ಎಡಬ್ಲ್ಯೂಇ ಇಂಜಿನಿಯರ್ ಪರಿಶೀಲಿಸಿ ರಸ್ತೆ ದುರಸ್ಥಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಾಹನ ಸಂಚಾರಕ್ಕೆ ತೊದರೆಯಾಗುತ್ತಿರುವ…

ಪಣೋಲಿಬೈಲು ಕಲ್ಲುರ್ಟಿಕೋಲ

ಬಂಟ್ವಾಳ ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ರಾತ್ರಿ ನಡೆದ ವಾರ್ಷಿಕ ಕೋಲದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ ಮತ್ತಿತರರು…

ಬಂಟ್ವಾಳ: ಪುರಸಭೆ, ಗ್ರಾಮ ಪಂಚಾಯಿತಿ ಉಪಚುನಾವಣೆ ಕಾಂಗ್ರೆಸ್ ಮೇಲುಗೈ, 12ರಲ್ಲಿ 10 ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಬಂಟ್ವಾಳ:ಇಲ್ಲಿನ ಪುರಸಭೆಯಲ್ಲಿ ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಗಂಗಾಧರ ಪೂಜಾರಿ ಇವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ…

ನ.30 ರಂದು ಕಕ್ಯಪದವು-ಮೈರ “ಸತ್ಯ-ಧರ್ಮ” ಜೋಡುಕರೆ ಬಯಲು ಕಂಬಳ 

ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ೧೨ನೇ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು…

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ಕಾಡಬೆಟ್ಟು ಅಂತರಂಗಡಿಯಿಂದ ಕಾಡಬೆಟ್ಟು ಕೊಡಮಣಿತ್ತಾಯ…

29 ಸದಸ್ಯರ ರಾಜ್ಯ ಸಮಿತಿ ರಚನೆ : ಕಾಮ್ರಡ್ ಪಿ.ಪಿ. ಅಪ್ಪಣ್ಣ ಅಧ್ಯಕ್ಷ, ಕಾಮೆಡ್ ಮೈತ್ರೇಯಿ ಕಾರ್ಯದರ್ಶಿ

ಬಂಟ್ವಾಳ : ಎರಡು ದಿನಗಳ ಕಾಲ ಬಿ.ಸಿ.ರೋಡಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ಕರ್ನಾಟಕ ರಾಜ್ಯ ಸಮ್ಮೇಳನದಲ್ಲಿ 29…

ಬಂಟ್ವಾಳ : ರಾಷ್ಟ್ರೀಯ ಸಂವಿಧಾನ ದಿನಾಚರಣೆ

ಬಂಟ್ವಾಳ: ಆಡಳಿತದ ಬಹುಮುಖ್ಯ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಕಾರ್ಯಗಳನ್ನು ನಿರೂಪಿಸಿರುವ ಸಂವಿಧಾನವು ಪ್ರತಿಯೊಬ್ಬ ಪ್ರಜೆಯ ಹಿತಾಸಕ್ತಿಯನ್ನು ಗಮನವಿರಿಸಿ ರೂಪಿಸಿರುವಂತಹದ್ದು ಎಂದು ಎಸ್.ವಿ.ಎಸ್.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ…