Month: November 2024

ಉಳಾಯಿಬೆಟ್ಟುಸಾಲೆ ಮೇಲ್ಮನೆ ಸೇತುವೆ ಘನ ವಾಹನ ನಿಷೇಧ: ತಾತ್ಕಾಲಿಕ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ನಿರ್ಧಾರ

ಕೈಕಂಬ:ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ನ ಸಾಲೆ ಮೇಲ್ಮನೆ ಎಂಬಲ್ಲಿ ಶಿಥಿಲಗೊಂಡಿರುವ ಕಿರು ಸೇತುವೆಯ ಪಕ್ಕದ ತೋಡಿಗೆ ಮಣ್ಣು ಹಾಗೂ ಕೊಳವೆ ಹಾಸಿನ ತಾತ್ಕಾಲಿಕ ರಸ್ತೆ ನಿರ್ಮಿಸುವಂತೆ…

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಕುಕ್ಕಾಜೆ 4 ನೇ ಶಾಖೆಗೆ 25 ವರ್ಷದ ಸಂಭ್ರಮ; “ಸದಸ್ಯ ಗ್ರಾಹಕ ಸಮ್ಮಿಲನ” ವಿನೂತನ ಕಾರ್ಯಕ್ರಮ

ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ, ಬಂಟ್ವಾಳ ಇದರ ಕುಕ್ಕಾಜೆ 4 ನೇ ಶಾಖೆಯು 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಂಘದ ವತಿಯಿಂದ “ಸದಸ್ಯ ಗ್ರಾಹಕ ಸಮ್ಮಿಲನ”…

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ “ಉತ್ಕರ್ಷ” ಫೆಸ್ಟ್ ಶೈಕ್ಷಣಿಕ ಸ್ಪರ್ಧೆ

ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದೊಂದಿಗೆ ಭಾರತೀಯ ಸಂಸ್ಕೃತಿ,ಶ್ರೇಷ್ಠತೆ, ಸಂಪ್ರದಾಯಗಳ ರಕ್ಷಣೆಗೆ ಪಣತೊಡಬೇಕು, ದೇಶವನ್ನು ಶ್ರೇಷ್ಠ ಮಟ್ಟಕ್ಕೇರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು,…

ಗುರುಪುರ: 2021ರ ಅತ್ಯಾಚಾರ ಪ್ರಕರಣ; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ

ಗುರುಪುರ : 2021ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಪರಾರಿಯಲ್ಲಿರುವ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ…

ಮಂಗಳೂರು: 5 ವರ್ಷದಿಂದ ನಾಪತ್ತೆಯಾಗಿದ್ದ ತಾಯಿಯನ್ನು ಕಂಡು ಕಣ್ಣೀರು ಹಾಕಿದ ಮಕ್ಕಳು

ಮಂಗಳೂರು: ಮುಂಬೈನ ಥಾಣೆಯ ಮೂಲದ ಮಹಿಳೆ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 5 ವರ್ಷದಿಂದ ಕಾಣೆಯಾಗಿದ್ದ ಈ ಮಹಿಳೆ ಇದು ಮಕ್ಕಳ ಕೈಗೆ ಸೇರಿದ್ದಾರೆ. ಇದೀಗ ಈ ಮಕ್ಕಳು ತಾಯಿಯನ್ನು…

ಫಲ್ಗುಣಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ, ಪೊಳಲಿ ಸೇತುವೆಗೆ ಇದುವೇ ಕಂಕಟವೇ? ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ

ಕೈಕಂಬ: ಅಕ್ರಮ ಮರಳುಗಾರಿಕೆ ಇದೊಂದು ಮಂಗಳೂರಿಗೆ ಶಾಪ ವಾಗಿದೆ. ಈ ಅಕ್ರಮ ಮರಳುಗಾರಿಕೆಯಿಂದ ಜೀವ ನದಿಗಳು ನಾಶವಾಗುತ್ತೇವೆ. ಹೌದು ದಕ್ಷಿಣ ಕನ್ನಡದ ಅನೇಕ ನದಿ ಭಾಗಗಳಲ್ಲಿ ಅಕ್ರಮ…

ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ವಾರ್ಷಿಕ ಸಭೆ

ಪುತ್ತೂರು:ಹಿರಿಯರು ಮಾಡುವ ಸೇವಾ ಕಾರ್ಯಗಳು ಅತ್ಯಂತ ಮೌಲ್ಯಯುತವಾಗಿದ್ದು ಉಳಿದವರಿಗೆ ಪ್ರೇರಣೆಯನ್ನು ನೀಡುತ್ತದೆ. ಸೇವಾ ಮನೋಭಾವ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಪುತ್ತೂರು ಘಟಕದ ಸದಸ್ಯರು ಉಳಿದ ಘಟಕಗಳಿಗೆ…

ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿ: ಡಾ. ಐ. ಶಶಿಕಾಂತ್ ಜೈನ್

ಬಂಟ್ವಾಳ:ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆ ಸಾಂಕೇತಿಕವಾಗಿ ಇರುತ್ತದೆ. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಶಾಂತಿವನ ಟ್ರಸ್ಟ್ ನ ನೈತಿಕ ಶಿಕ್ಷಣ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು…

ಶಿಗ್ಗಾಂವಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಮತಬೇಟೆ

ಬಂಟ್ವಾಳ: ರಾಜ್ಯದಲ್ಲಿ ಮೂರು ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ- ಜೆಡಿಎಸ್ ಮೈತ್ರಿ ಪಕ್ಷಗಳಿಂದ ಪ್ರಚಾರದ ಅಬ್ಬರ ಜೋರಾಗಿದ್ದು,ಕೆಪಿಸಿಸಿಯಿಂದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಉಸ್ತುವಾರಿ…

ಸಜಿಪ: ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳು ಕ್ಷೇತ್ರದಲ್ಲಿ 1 ಕೋಟಿ ರೂ. ವೆಚ್ಚದ ಗೋಪುರಕ್ಕೆ ಶಿಲಾನ್ಯಾಸ

ಬಂಟ್ವಾಳ: ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಜೀಪಮೂಡಗ್ರಾಮದ ಮಿತ್ತಮಜಲು ಶ್ರೀ ನಡಿಯೇ ಏಳು ಶ್ರೀಉಳ್ಳಾಲ್ತಿ ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳು ಕ್ಷೇತ್ರದಲ್ಲಿ…

ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ತರಬೇತಿ

ಬಂಟ್ವಾಳ: ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯು ಬಂಟ್ವಾಳ ತಾಲೂಕು ಪಂಚಾಯಿತ್…

ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಹಿಮ್ಮುಖವಾಗಿ ಚಲಿಸಿ ಮೂರೂವರೆ ವರ್ಷದ ಮಗುವಿಗೆ ಡಿಕ್ಕಿ, ಮಗು ಸಾವು

ಬಂಟ್ವಾಳ: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಹಿಮ್ಮುಖವಾಗಿ ಚಲಿಸಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವಿನ ಮೇಲೆ ಹರಿದು ಮಗು ಮೃತಪಟ್ಟಿರುವ ಘಟನೆ ಬಂಟ್ವಾಳಕ್ಕೆ ಸಮೀಪದ ಲೊರೆಟ್ಟೊಪದವು ಎಂಬಲ್ಲಿ…

ಬಂಟ್ವಾಳ: ಲಯನ್ಸ್ ಕ್ಲಬ್ ಕೊಳ್ನಾಡು- ಸಾಲೆತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಆಚರಣೆ

ಬಂಟ್ವಾಳ:ಲಯನ್ಸ್ ಕ್ಲಬ್ ಕೊಳ್ನಾಡು- ಸಾಲೆತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಕಾರ್ಯಕ್ರಮ ಆಚರಣೆ ಮಾಡಲಾಗಿದೆ. ಈ ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಧಾರ್ಮಿಕ, ಸಾಮಾಜಿಕ ಮುಂದಾಳು ಪುಷ್ಪರಾಜ…

ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇವಾಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ

ಪೊಳಲಿಯ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾ ಜಗತ್ತು (ರಿ) ಅಂಗ ಸಂಸ್ಥೆ ಇವರ ವತಿಯಿಂದ ಸೇವಾರ್ಥವಾಗಿ ಶ್ರೀ ಕ್ಷೇತ್ರದ ಅರ್ಚಕ ವೃಂದದವರ ಸಹಕಾರದಿಂದ ಶ್ರೀ ದೇವಿಗೆ…