Month: November 2024

ಬಂಟ್ವಾಳ: ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣ; 20 ವರ್ಷಗಳ ಬಳಿಕ ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಮಾಡಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಬಂಧಿಸಲಾಗಿದೆ. ಕಳೆದ 20 ವರ್ಷಗಳಿಂದ ತಲೆ…

ಎಡನೀರು ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಎಡನೀರು ಮಠದ ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎಡನೀರು ಮಠಕ್ಕೆ ನೀಡಿ, ಸ್ವಾಮೀಜಿ…

 ಎಡನೀರು ಸ್ವಾಮೀಜಿ  ಕಾರಿಗೆ‌  ಅಡ್ಡಿ .ಖಂಡನೀಯ

ಬಂಟ್ವಾಳ : ಸುಮಾರು ೧೩೦೦ ವರ್ಷಗಳ ಹಿನ್ನೆಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಕಾರಿಗೆ ದುಷ್ಕರ್ಮಿಗಳು ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ…

2 ನೇ ಬಾರಿಗೆ ಅಮೇರಿಕಾ ಗದ್ದುಗೆ ಏರಿದ ಟ್ರಂಪ್: ಮೊದಲ ಭಾಷಣದಲ್ಲಿ ಹೇಳಿದ್ದೇನು?

ಅಮೆರಿಕದ ಅಧ್ಯಕ್ಷರಾಗಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರಿರುವ…

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ

ಮೂಡಬಿದ್ರೆ: ತೌಳವ ಇಂದ್ರ ಸಮಾಜ(ರಿ) ಇದರ ಮಹಾಸಭೆಯು.ನ.3ರಂದು ಭಾನುವಾರ ಮೂಡಬಿದ್ರೆಯ ಶ್ರೀ ಧವಲಾ ಕಾಲೇಜ್ ನ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು.”ತುಳು ಇಂದ್ರರ ಜೀವನ ಶೈಲಿ, ಸಾಮಾಜಿಕ ಪರಂಪರೆ,ಪೌರೋಹಿತ್ಯದ…

ಪುತ್ತೂರು: ಬೃಹತ್ ಗಾತ್ರದ ಹೆಬ್ಬಾವು ಹಿಡಿದ ಧೈರ್ಯವಂತ ಮಹಿಳೆ

ಕಳೆದ ಒಂದೆರಡು ದಿನಗಳಿಂದ ಮಹಿಳೆಯೊಬ್ಬರು ಹೆಬ್ಬಾವು ಹಿಡಿದು ಗೋಣಿ ಚೀಲ ತುಂಬಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಯಾವುದೇ ಭಯವಿಲ್ಲದೇ ಮಹಿಳೆಯೊಬ್ಬರು ಹೆಬ್ಬಾವು ಹಿಡಿದ ಘಟನೆ…

ಶತಾಯುಷಿ ಕಮಲ ಪೂಜರ‍್ತಿ ಅಯ್ಯರೆಬೆಟ್ಟು ನಿಧನ

ಪೊಳಲಿ: ಕರಿಯಂಗಳ ಗ್ರಾಮದ ಪೊಳಲಿ ಕಲ್ಕುಟ ಅಯ್ಯೆರೆಬೆಟ್ಟು ಶತಾಯುಷಿ ಕಮಲ ಪೂಜರ‍್ತಿ (೧೦೩ ) ಹೃದ್ದಾಪ್ಯನ ಜೀವನವನ್ನು ಸಾಗಿಸಿ ನ.೬ ರಂದು ಬುಧವಾರ ನಿಧನ ಹೊಂದಿದರು. ಕಲ್ಕುಟ…

ಪೊಳಲಿ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

ಪೊಳಲಿ:ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.5 ರಂದು ಮಂಗಳವಾರ ಶ್ರೀ ಅಖಿಲೇಶ್ವರ ದೇವಸ್ಥಾನದ ಆವರಣದಲ್ಲಿ…

ಬಂಟ್ವಾಳ: ಧರ್ಮಸ್ಥಳ ಸಂಘದಿಂದ ವಗ್ಗದ ಜನರಿಗೆ ಸ್ವ-ಉದ್ಯೋಗ ಪ್ರೇರಣ ಶಿಬಿರ

ವಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವತಿಯಿಂದ ವಾಮದಪದವು ಅಂಬೇಡ್ಕರ್ ಭವನದಲ್ಲಿ ಬಂಟ್ವಾಳ ತಾಲೂಕಿನ ವಗ್ಗ ವಲಯದ ಪ್ರೇರಣ ಜ್ಞಾನ…

ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಧನಲಕ್ಷ್ಮೀ ಪೂಜೆ

ಬಂಟ್ವಾಳ: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ( ರಿ.) ದ. ಕ.ಜಿಲ್ಲೆ ಇದರ ವತಿಯಿಂದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಧನಲಕ್ಷ್ಮೀ ಪೂಜೆಯು ಬಿ.ಸಿ.ರೋಡ್…

ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯರೋಗಿಗಳಿಗೆ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ತನ್ನ ವೈಯಕ್ತಿಕ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ಸಮಾಜದ ಜನರ ನಿಸ್ವಾರ್ಥ ಸೇವಾ ಮಾಡುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ…

ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ  ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರಿ-ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್

ಬಂಟ್ವಾಳ:ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗಿರಬೇಕು. ಉತ್ತಮ ಹವ್ಯಾಸ ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್.ಜಿ. ಹೇಳಿದರು. ಅವರು ದೀಪಿಕಾ…

ಮಂಚಿ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವಿಟ್ಲ ವ್ಯಾಪ್ತಿಯ ಮಂಚಿ ಗ್ರಾಮದ ಪುದ್ದೋಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ಕಾಮಗಾರಿಗೆ ಶ್ರೀ ಕ್ಷೇತ್ರ…

ದೀಪಿಕಾ ಪ್ರೌಢಶಾಲೆಯ ವಜ್ರ ಮಹೋತ್ಸವ ಸಂಭ್ರಮ,ಡಿ.1 ರಂದು ಕ್ರೀಡಾಕೂಟ,15,16 ವಜ್ರಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ವಜ್ರ ಮಹೋತ್ಸವ ಸಂಭ್ರಮವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಅದರ ಭಾಗವಾಗಿ ಡಿ. 1ರಂದು ಶಾಲೆಯ ಹಿರಿಯ-ಹಾಲಿ…