Month: November 2024

ಓಂಶ್ರೀ ಮಹಿಳಾ ಮಂಡಳಿ ಅಧ್ಯಕ್ಷೆಯಾಗಿ ನಳಿನಿ ಶುಭಕರ ಆಯ್ಕೆ‌

ಬಂಟ್ವಾಳ: ನರಿಕೊಂಬು ಓಂಶ್ರೀ ಮಹಿಳಾ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು,ಇದರ ನೂತನ ಅಧ್ಯಕ್ಷೆಯಾಗಿ ನಳಿನಿ ಶುಭಕರ ಅವರು ಆಯ್ಕೆಯಾಗಿದ್ದಾರೆ.ನಾಯಿಲ ಓಂಶ್ರೀ ಗೆಳೆಯರ ಬಳಗದ ಕಚೇರಿಯಲ್ಲಿ ಅಧ್ಯಕ್ಷ ಕಿರಣ್ ಅಟ್ಲೂರು…

ಕಲ್ಲಡ್ಕ‌ ಶ್ರೀರಾಮ ಮಹಾವಿದ್ಯಾಲಯದಲ್ಲಿ‌ “ತುಡರ್” ದೀಪಾವಳಿ ಸಂಭ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ “ತುಡರ್” ದೀಪಾವಳಿ ಸಂಭ್ರಮ ಕಾರ್ಯಕ್ರಮವು ಅಂತಿಮ ಪದವಿ ವಿದ್ಯಾರ್ಥಿಗಳಿಂದ ನಡೆಯಿತು. ಶ್ರೀರಾಮ ಪದವಿ ಕಾಲೇಜಿನಲ್ಲಿ…

ಬಂಟ್ವಾಳ: ಅನಾರೋಗ್ಯದಲ್ಲಿರುವ ದಿನೇಶ್ ಕುಲಾಲ್ ತುರ್ತು ಚಿಕಿತ್ಸೆಗೆ ಒಂದು ಲಕ್ಷ ಸಹಾಯಧನ ನೀಡಿದ ಗ್ಯಾರೇಜು ಮಾಲಕರ ಸಂಘ

ಬಂಟ್ವಾಳ: ಅನಾರೋಗ್ಯದಲ್ಲಿರುವ ಗ್ಯಾರೇಜು ಮಾಲಕರ ಸಂಘದ ಸಕ್ರಿಯ ಸದಸ್ಯರಾದ ದಿನೇಶ್ ಕುಲಾಲ್ ಅವರಿಗೆ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ಇದರ ವತಿಯಿಂದ ಮಾನವೀಯ ನೆಲೆಯಲ್ಲಿ ಸಂಘದ ಸದಸ್ಯರೆಲ್ಲರೂ…

ಬಂಟ್ವಾಳ: ಅನಧಿಕೃತವಾಗಿ ಬಾಡಿಗೆ ಮಾಡುತ್ತಿರುವ ಬಸ್ ಮತ್ತು ಶಾಲಾ ಬಸ್ಸುಗಳು, ಕ್ರಮಕ್ಕೆ ಸದಾನಂದ ಹಳೆಗೇಟು ಒತ್ತಾಯ

ಬಂಟ್ವಾಳ: ರೂಟ್ ಪರ್ಮಿಟ್ ಹೊಂದಿರುವ ಬಸ್ ಮತ್ತು ಶಾಲಾ ಬಸ್ಸುಗಳು ಅನಧಿಕೃತವಾಗಿ ಬಾಡಿಗೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಬಂಟ್ವಾಳ ಟೂರಿಸ್ಟ್…

ಎಡನೀರು ಶ್ರೀಪಾದರ ಮೇಲಾದ

ದಾಳಿಗೆ ಡಾ. ಭರತ್ ಶೆಟ್ಟಿ ಖಂಡನೆ ಕೈಕಂಬ : ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಶ್ರೀಪಾದರ ವಾಹನಕ್ಕೆ ಕಾಸರಗೋಡು ಬೋವಿಕ್ಕಾನದಲ್ಲಿ ಸಮಾಜಘಾತುಕ ಶಕ್ತಿಗಳು ನಡೆಸಿರುವ…

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕಳ್ಳರ ಲಗ್ಗೆ

ಬಂಟ್ವಾಳ:ರಾ.ಹೆ.ಯ ಫರಂಗಿಪೇಟೆ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದಲ್ಲಿ‌ಸೋಮವಾರ ಬೆಳಗ್ಗಿನ ಜಾವ ಕಳವು‌ಕೃತ್ಯ ನಡೆದ 24 ತಾಸು ಕಳೆಯುವ ಮೊದಲೇ ಮಂಗಳವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ನುಗ್ಗಿರುವ…

18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕು. ಪ್ರೇಕ್ಷಾ ಆಯ್ಕೆ

ಬಂಟ್ವಾಳ : ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ತಾಲೂಕು ಮಟ್ಟದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ದ.ಕ.ಜಿ.ಪ…

ಮುಚ್ಚುವ ಸ್ಥಿತಿಗೆ ಬಂದಿದ್ದ ಓಜಾಲ ಶಾಲೆಗೆ “ಸಾಹಿತ್ಯ ತಾರೆ” ಪ್ರಶಸ್ತಿ

ಬಂಟ್ವಾಳ : ನ.19ರಂದು ಮಕ್ಕಳ ಕಲಾ ಲೋಕ ವತಿಯಿಂದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬಂಟ್ವಾಳ ತಾಲೂಕಿನ ಶಂಭೂರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ…

ಬಂಟ್ವಾಳ: ತುಳುನಾಡಿನ ಜನ ಸಂಸ್ಕೃತಿ,ಆಚಾರಗಳನ್ನು ಅನುಸರಿಸಿ ಹೊಂದಾಣಿಕೆಯಿಂದ ಬದುಕುತ್ತಿದ್ದಾರೆ; ಪರಮೇಶ್ವರ

ಬಂಟ್ವಾಳ :ಬಂಟ್ವಾಳದ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ತುಳು ಸಿರಿದೊಂಪ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ಸ್, ಗೈಡ್ಸ್, ಕಬ್ಸ್,…

ಎಡನೀರು ಮಠದ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ, ಸಂಸದ ಕ್ಯಾ. ಬ್ರಿಜೇಶ್‌ ಚೌಟ ಖಂಡನೆ

ಕಾಸರಗೋಡು ಸಮೀಪದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ಯುವಕರ ತಂಡವೊಂದು ಇತ್ತೀಚೆಗೆ ದಾಳಿ ನಡೆಸಿದೆ. ಸ್ವಾಮೀಜಿ ಕಾಸರಗೋಡಿನ ಬೋವಿಕ್ಕಾನ-ಇರಿಯಣ್ಣಿ ಮಾರ್ಗಮಧ್ಯೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ…

ಗುರುಪುರ: ನೂತನ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಡಾ. ಭರತ್ ಶೆಟ್ಟಿ

ಗುರುಪುರ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ವಿಕಾಸನಗರದಲ್ಲಿ ಇಂದು ( ನ. 5) ನೂತನ ಅಂಗನವಾಡಿ ಕಟ್ಟಡ ನಿಮಾಣಕ್ಕೆ ಮಂಗಳೂರು ಉತ್ತರ ಶಾಸಕ…

ಸುಜೀರ್​​ ಶ್ರೀ ದೇವಕಿಕೃಷ್ಣ ರವಳನಾಥ ದೇವಾಲಯ ಕಳ್ಳತನ, 2 ಕೆ.ಜಿ. ಬೆಳ್ಳಿ , 3 ಪವನ್ ಚಿನ್ನ, ಹುಂಡಿ ಹಣ ದೋಚಿದ ಕಳ್ಳರು

ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರ್​​​ನ ಶ್ರೀ ದೇವಕಿಕೃಷ್ಣ ರವಳನಾಥ ದೇವಾಲಯದಲ್ಲಿ ಕಳ್ಳತನವಾಗಿದೆ. ದೇಗುಲದ ಹಿಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿರುವ ಕಳ್ಳರ ತಂಡವೊಂದು ಲಕ್ಷಾಂತರ ರೂ.ಮೌಲ್ಯದ ಚಿನ್ನ…

ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮುಡಿಗೇರಿಸಿಕೊಂಡ ಕಲಾವಿದ ಮನೋಜ್ ಕನಪಾಡಿ

ಕಳೆದ 20 ವರ್ಷಗಳಿಂದ ಕಲಾಕೃತಿಗಳ ತಯಾರಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಕಲಾವಿದ ಮನೋಜ್ ಕನಪಾಡಿ ಅವರು 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಬಾಲ್ಯದಲ್ಲಿಯೇ ಚಿತ್ರಕಲೆಯಲ್ಲಿ…

ಗರಂ ಮಸಾಲೆ ಬಳಸಿ `ಬಲೀಂದ್ರ ಲೆಪ್ಪು’

ಗೂಡುದೀಪ ರಚಿಸಿದ ಜಗದೀಶ್ ಅಮೀನ್ ಕೈಕಂಬ : ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ಹಣ್ಣಿನ ಬೀಜಗಳಿಂದ ಆಕರ್ಷಕ ಗೂಡುದೀಪ ರಚಿಸಿ, ೧೦ಕ್ಕೂ ಹೆಚ್ಚು ಬಹುಮಾನ ಗಳಿಸಿರುವ ಸುಂಕದಕಟ್ಟೆಯ…