Month: November 2024

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್

ಪ್ರತಿವರ್ಷ ಕನ್ನಡ ರಾಜ್ಯೋತ್ಸವ ದಿನದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಕೊಟ್ಟು ಗೌರವಿಸುತ್ತದೆ. ಈ ಬಾರಿಯ ಜಿಲ್ಲಾ ಪ್ರಶಸ್ತಿಗೆ ವಿವಿಧ…

ಬಂಟ್ವಾಳ: ಯಮದೂತನಾದ ಖಾಸಗಿ ಬಸ್, ಕಡೆಗೋಳಿಯಲ್ಲಿ ಬೈಕ್​​​ಗೆ ಡಿಕ್ಕಿ ಹೊಡೆದ ಬಸ್​​​, ಒಬ್ಬ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ರಣಭೀಕರ ಅಪಘಾತವೊಂದು ಕಡೆಗೋಳಿಯಲ್ಲಿ ನಡೆದಿದೆ. ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಕಾರಣ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಇನ್ನು ಆತನ ಜತೆಗಿದ್ದ ವ್ಯಕ್ತಿ ಮತ್ತೊಂದು ವ್ಯಕ್ತಿಗೆ ಗಂಭೀರ ಇದೆ…

ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ 22ನೇ ಭಜನೆ ಸಪ್ತಾಹ, 12 ದಿನಗಳ ನಗರ ಭಜನೆ

25ನೇ ವರ್ಷದ ವಾರ್ಷಿಕ ಮಹೋತ್ಸವದ ನಿಮಿತ್ತ ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ 22ನೇ ಭಜನೆ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಶ್ರೀಕೃಷ್ಣ ಮಂದಿರದ ವತಿಯಿಂದ ದಶಂಬರ ತಿಂಗಳಿನಲ್ಲಿ ಈ ಕಾರ್ಯಕ್ರಮ…

ಬಂಟ್ವಾಳ: 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಶಿಕ್ಷಕಿ ಸುಧಾ ನಾಗೇಶ್​​ಗೆ ಬಾಲಬಂಧು ಪ್ರಶಸ್ತಿ ಪುರಸ್ಕಾರ

ಬಂಟ್ವಾಳ ತಾಲೂಕಿನ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗುವ ಬಾಲಬಂಧು ಪ್ರಶಸ್ತಿ ಪುರಸ್ಕಾರ ಶ್ರೀ ಶಾರದಾ ಪ್ರೌಢ ಶಾಲೆಯ ಸಹ ಶಿಕ್ಷಕಿ ಸುಧಾ ನಾಗೇಶ್ ಅವರಿಗೆ ನೀಡಿ…

ಉಡುಪಿ: ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ; 17 ಮಂದಿಗೆ ಗಾಯ

ಉಡುಪಿ: ಇಂದು ಮುಂಜಾನೆ ಉಡುಪಿ ತಾಲೂಕಿನ ಉದ್ಯಾವರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಮಿನಿ ಬಸ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಈ ರಸ್ತೆ ಅಪಘಾತದಲ್ಲಿ ಪುಣ್ಯ ಕ್ಷೇತ್ರಗಳ…

SPYSS ಕರ್ನಾಟಕ ವತಿಯಿಂದ ಉಳಿಪಾಡಿ ಗುತ್ತು ಒಡ್ಡೂರು ಫಾರ್ಮ್ಸ್ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ

SPYSS ಕರ್ನಾಟಕ (ಎಸ್ ಪಿ ವೈ ಎಸ್ ಎಸ್) ವತಿಯಿಂದ ಪೊಳಲಿ ನಗರದ ಗಂಜಿಮಠ ಉಳಿಪಾಡಿ ಗುತ್ತು ಒಡ್ಡೂರು ಫಾರ್ಮ್ಸ್ ಗೋಶಾಲೆಯಲ್ಲಿ ದೀಪಾವಳಿಯ ಪ್ರಯುಕ್ತ ಗೋವುಗಳ ಸ್ವಚ್ಛತೆ,…

ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನೇಣಿಗೆ ಶರಣು

ಕನ್ನಡ ಚಿತ್ರರಂಗದ ನಟ, ನಿರ್ದೇಶಕ, ಸಂಭಾಷಣೆಗಾರ ಗುರು ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಕಾರಣದಿಂದಾಗಿ ಬೇಸತ್ತು, ಗುರು ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಹೌದು..…

ಅರ್ಕುಳ ಜಗದ್ಘುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಅಮೃತ ಶಿಲಾ ಮೂರ್ತಿಯ ಪ್ರತಿಷ್ಠಾಪನೆ ಸಾನಿಧ್ಯ ಕಲಶಾಭಿಷೇಕದ ಅಮಂತ್ರಣ ಪತ್ರಿಕೆಯ ಬಿಡುಗಡೆ

ಫರಂಗಿಪೇಟೆ: ಅರ್ಕುಳ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ(ರಿ) ಮತ್ತು ಮಹಿಳಾ ಸಂಘ ಇದರ ಗುರುಮಂದಿರ ಉದ್ಘಾಟನೆ ಮತ್ತು ಜಗದ್ಘುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ…

ಸಿದ್ಧಕಟ್ಟೆ: ಕೊಡಂಗೆ ವೀರ-ವಿಕ್ರಮ ಜೋಡುಕರೆ ಸುತ್ತಲೂ ಸಾಲು ಸಾಲು ಹಣತೆ ಬೆಳಗಿಸಿ ದೀಪಾವಳಿ ಆಚರಣೆ

ಸಿದ್ಧಕಟ್ಟೆ : ದೀಪಾವಳಿ ಹಬ್ಬ ನಾಡಿನ ಎಲ್ಲೆಡೆ ಸಂಭ್ರಮ ಕಲೆ ಮಾಡಿತ್ತು. ಕೆಲವೊಂದು ಕಡೆ ಸಾರ್ವಜನಿಕವಾಗಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇನ್ನು ವಿಶೇಷವಾಗಿತ್ತು. ಇಲ್ಲಿ…

ಬಂಟ್ವಾಳ: ವಕ್ಪ್ ಬೋರ್ಡ್ ವಿವಾದ: ನ.4ಕ್ಕೆ ಸರ್ಕಾರ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ ಬಂಟ್ವಾಳ ಮಂಡಲ

ರಾಜ್ಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ವಕ್ಪ್ ಬೋರ್ಡ್, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯದಲ್ಲಿ ಭಾರೀ ಕಾವು ಹೆಚ್ಚಿಸಿದೆ. ಎಲ್ಲ ಕಡೆಯಲ್ಲೂ ಈ ಬಗ್ಗೆ ವಿರೋಧಗಳು ಹೆಚ್ಚಾಗಿದೆ.…

ಬಂಟ್ವಾಳ: ಪಾಲ್ತಾಜೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ತುಡರ್ ಗ್ರಾಮ ಸಮಿತಿ; “ಸಾಮರಸ್ಯದ ತುಡರ್ ” ಸಂಭ್ರಮ

ಸಾಲೆತ್ತೂರು ಗ್ರಾಮದ ಪಾಲ್ತಾಜೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ತುಡರ್ ಗ್ರಾಮ ಸಮಿತಿ ವತಿಯಿಂದ “ಸಾಮರಸ್ಯದ ತುಡರ್ ” ಕಾರ್ಯಕ್ರಮವನ್ನು ಗುರುವಾರ ರಾತ್ರಿ ಆಚರಿಸಲಾಯಿತು. ಗೋ ಸೇವಾ ಗತಿವಿದಿಯ…

ಪೊಳಲಿ ಟೈಗರ್ಸ್ ತಂಡದ ವತಿಯಿಂದ ಎರಡನೇ ದಿನದ ದೀಪೋತ್ಸವ

ಪೊಳಲಿ:ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿದೀಪಾವಳಿ ಹಬ್ಬದ ಪ್ರಯುಕ್ತ ಪೊಳಲಿಯ ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ತಂಡದ ವತಿಯಿಂದ ಐದನೇ ವರ್ಷದ ಮೂರು ದಿನಗಳ ದೀಪೋತ್ಸವ ಮತ್ತು…

ಸಿದ್ಧಕಟ್ಟೆ: ವೀರ-ವಿಕ್ರಮ ಕಂಬಳ ಕರೆಯಲ್ಲಿ ಬೆಳಗಿದ  ಹಣತೆ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಸುತ್ತಲೂ ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾರ ರಾತ್ರಿ ಸಾಲು ಸಾಲು ಹಣತೆ ಬೆಳಗಿಸಿ ಕಂಬಳ ಸಮಿತಿ ಗಮನ ಸೆಳೆದಿದೆ. ಕಳೆದ…

ಪಾಣೆಮಂಗಳೂರು ಶ್ರೀ ಶಾರದ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬಂಟ್ವಾಳ :ಪಾಣೆಮಂಗಳೂರು ಶ್ರೀ ಶಾರದ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಎನ್ ನರೇಂದ್ರನಾಥ ಕುಡ್ವಾ ರಾಷ್ಟ್ರಧ್ವಜ ಧ್ವಜಾರೋಹಣ ನೆರವೇರಿಸಿ,…