Month: November 2024

ಬಂಟ್ವಾಳ ತಾಲೂಕುಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ :ಮಾತನಾಡಿದರಷ್ಟೇ ಭಾಷೆ ಉಳಿವು ಸಾಧ್ಯ; ಅಂಕಿತಾ 

ಬಂಟ್ವಾಳ: ಬಂಟ್ವಾಳ ತಾಲೂಕುಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಶುಕ್ರವಾರ ಬಿ.ಸಿ.ರೋಡಿನಲ್ಲಿರುವ ತಾಲೂಕಾಡಳಿತ ಕಚೇರಿ ಮುಂಭಾಗ ಸಂಭ್ರಮದಿಂದ ನಡೆಯಿತು.ಪ್ರಭಾರ ತಹಶೀಲ್ದಾರ್ ಅರವಿಂದ ಕೆ.ಎಂ. ಧ್ವಜಾರೋಹಣಗೈದು ಶುಭಸಂದೇಶ ನೀಡಿದರು. ಈ‌ಸಂದರ್ಭದಲ್ಲಿ…

ಸಾಲೆತ್ತೂರು : “ಸಾಮರಸ್ಯದ ತುಡರ್ ” ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಪಾಲ್ತಾಜೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ತುಡರ್ ಗ್ರಾಮ ಸಮಿತಿ ವತಿಯಿಂದ “ಸಾಮರಸ್ಯದ ತುಡರ್ ” ಕಾರ್ಯಕ್ರಮವನ್ನು ಗುರುವಾರ ರಾತ್ರಿ ಆಚರಿಸಲಾಯಿತು. ಗೋ…

ಪೊಳಲಿ: ದೀಪಾವಳಿ ಹಬ್ಬದ ಪ್ರಯುಕ್ತ ರಾಜರಾಜೇಶ್ವರಿ ಕ್ಷೇತ್ರದಲ್ಲಿ ದೀಪೋತ್ಸವ ಮತ್ತು ಕುಣಿತ ಭಜನಾ, ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಾಜೇಶ್ ನಾಯ್ಕ್

ಪೊಳಲಿ: ದೇಶದಲ್ಲಿ ದೀಪಾವಳಿ ಸಂಭ್ರಮದ ಮನೆ ಮಾಡಿದೆ. ಅದರಲ್ಲೂ ಕರ್ನಾಟಕದಲ್ಲಿ ಭಾರೀ ಅದ್ದೂರಿಯಾಗಿ ನಡೆಯುತ್ತದೆ. ಈ ದೀಪಾವಳಿ ದಕ್ಷಿಣ ಕನ್ನಡದಲ್ಲಿ ಮಹತ್ವದ ಇದೆ. ಎಲ್ಲ ದೇಗುಲದಲ್ಲಿ ದೀಪಾವಳಿ…

ಬಂಟ್ವಾಳ : ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯ ನೂತನ ಭೋಜನಾಲಯ ಮತ್ತು ರಂಗಮಂದಿರ ಕಾಮಗಾರಿಗೆ 2 ಲಕ್ಷ ರೂ. ನೀಡಿದ ಧರ್ಮಸ್ಥಳ ಸಂಘ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಸಕಾಲ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ನೀಡುತ್ತಿದೆ. ಬಂಟ್ವಾಳ ವ್ಯಾಪ್ತಿಯಲ್ಲಿ ಹೆಚ್ಚಿನ ಕಾರ್ಯಯೋಜನೆಗಳನ್ನು ಹಾಕಿಕೊಂಡು ಶಾಲೆ, ಬಡವರಿಗೆ ಬೇಕಾದ ಮೂಲಸೌಕರ್ಯಗಳನ್ನು…

ಬಂಟ್ವಾಳ: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಮಾಣಿ,ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ದ.ಕ.ಜಿ.ಪಂ.ಮಾದರಿ ಹಿ.ಪ್ರಾ.ಶಾಲೆ ಕಲ್ಲಡ್ಕ ಶಾಲೆಯು ಬಾಲಕಿಯರ ವಿಭಾಗದಲ್ಲಿ…