Month: November 2024

 ನ.24,25 ರಂದು ಕಾರ್ಮಿಕರ ರಾಜ್ಯ ಸಮ್ಮೇಳನ

ಬಂಟ್ವಾಳ: ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿಯ ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನವು ನ.24 ಮತ್ತು 25 ರಂದು ಬಿ.ಸಿ.ರೋಡಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು…

ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲೇ ಪರಿಶ್ರಮ ಪಟ್ಟಲ್ಲಿ ಸಾಧಿಸುವುದು ಕಷ್ಟವಲ್ಲ, ಪ್ರತಿಯೊಬ್ಬರೂ ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಂಡಲ್ಲಿ ಸಣ್ಣಪುಟ್ಟ ಸೋಲುಗಳಿಗೆ ಹತಾಶರಾಗುವ ಮನೋಭಾವ ತಪ್ಪುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ…

ಮಕ್ಕಳ 18 ನೇ ಸಾಹಿತ್ಯ ಸಮ್ಮೇಳನದ  ಸ್ವಯಂ ಸೇವಾ ವ್ಯವಸ್ಥೆಯಲ್ಲಿ ಗಮನಸೆಳೆದ ಶೌರ್ಯ ವಿಪತ್ತು ನಿರ್ವಹಣ ಶಂಭೂರು  ಘಟಕ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಶಂಭೂರು ಘಟಕ ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಬಂಟ್ವಾಳ…

 ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ  ನೂತನ ಅಧ್ಯಕ್ಷರಾಗಿ ಶಿವಪ್ರಸಾದ್ ಶೆಟ್ಟಿ‌ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿ.ಸಿ. ರೋಡ್ ನಲ್ಲಿರುವ…

ಬೆಳ್ತಂಗಡಿ: ಫ್ಯಾಷನ್ ಪ್ಯಾಂಟ್​ ಧರಿಸಿದ ಯುವಕನನ್ನು ಹಿಡಿದು ಹೊಲಿಗೆ ಹಾಕಿದ ಪುಂಡರು, ಮನನೊಂದು ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿಯ ಮಾರುಕಟ್ಟೆನಲ್ಲಿ ಯುವಕನೊಬ್ಬ ಸ್ಟೈಲಿ ಆಗಿರುವ ಪ್ಯಾಂಟ್​​ ಧರಿಸಿಕೊಂಡು ಬಂದಿದ್ದ. ಈ ವೇಳೆ ಪುಂಡರ ಗುಂಪೊಂದು ಆತನ ಹಿಡಿದು ಗೋಣಿ ಚೀಲಗಳನ್ನು ಹೊಲಿಯುವ ಡಬ್ಬಣ ಸೂಚಿಯಿಂದ ಆತನ…

ಬಂಟ್ವಾಳ: ಇಂದಿರಾ ಗಾಂಧಿ ಜನ್ಮದಿನದ ಪ್ರಯುಕ್ತ ಕನ್ಯಾನ ಭಾರತ್ ಸೇವಾಶ್ರಮಕ್ಕೆ ಸಹಾಯ ಹಸ್ತ ನೀಡಿದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಜನ್ಮದಿನಾಚರಣೆಯ…

ಬಾಗಲಕೋಟೆ: ಮನೆ‌ ಮುಂದೆ ಆಟವಾಡಲು ಬಂದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

ಇಳಕಲ್ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಲ್ಕು ವರ್ಷದ ಬಾಲಕನ‌ ಮೇಲೆ ಬೀದಿ‌ನಾಯಿ ದಾಳಿ ಮಾಡಿದೆ. ಮನೆ‌ ಮುಂದೆ ಆಟವಾಡಲು ಬಂದ ಬಾಲಕನ‌ ಮೇಲೆ‌ ಶ್ವಾನ…

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ, ಬೈಕ್ ಪುಡಿ ಪುಡಿ

ಮಂಗಳೂರು: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಆನೆ ಸೊಂಡಿಲಿನಿಂದ ಕೆಡವಿ ಬೈಕ್ ಪುಡಿ…

ಗದಗ: ಜೀವನದಲ್ಲಿ ಜಿಗುಪ್ಸೆ; ಖಾಸಗಿ ಶಿಕ್ಷಣ ಸಂಸ್ಥೆಯ ನೌಕರ ಆತ್ಮಹತ್ಯೆ

ಗದಗ: ಜೀವನದಲ್ಲಿ ಜಿಗುಪ್ಸೆ ಕಂಡು ಖಾಸಗಿ ಶಿಕ್ಷಣ ಸಂಸ್ಥೆಯ ನೌಕರ ಆತ್ಮಹತ್ಯೆ ಮಾಡಿರುವ ಘಟನೆ ಗದಗ ನಗರದ ಒಕ್ಕಲಗೇರಿ ಪ್ರದೇಶದ ಮನೆಯಲ್ಲಿ ನಡೆದಿದೆ. ಗದಗ ನಗರದ ಡಿಜಿಎಮ್…

ಡಿಸಿಎಂ ಡಿಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ನಡೆದಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಗೆಲುವು ನಮ್ಮದಾಗಬೇಕು ಎಂಬ ಕಾರಣಕ್ಕೆ…

ರಾಜ್ಯ ಸರಕಾರಿ ನೌಕರರ ಸಂಘದ  ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ‌

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಚುನಾವಣಾ ಅಧಿಕಾರಿಯಾಗಿದ್ದ ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್…

ಅಂಬೇಡ್ಕರ್ ಭವನದಲ್ಲಿ ಜೇನು ಕೃಷಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ದಲಿತ ನಾಗರಿಕ ಹಿತರಕ್ಷಣಾ ಯುವ ವೇದಿಕೆ ವತಿಯಿಂದ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಅಂಬೇಡ್ಕರ್ ಭವನದಲ್ಲಿ ಬುಧವಾರ ಉಚಿತ ಜೇನು…

ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಬ್ಬರಿಗೆ ಬೀಳ್ಕೋಡುಗೆ

ಬಂಟ್ವಾಳ: ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಾಸ್ತಾನ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭಾರತಿ, ಪಂಜಿಕಲ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿನೋಧಿನಿ ಅವರನ್ನು ಬೀಳ್ಕೊಡುವ…