Month: November 2024

ಜೀವ ಪಣಕ್ಕಿಟ್ಟು ವಿದ್ಯಾರ್ಥಿಗಳ ಬಸ್ ಪ್ರಯಾಣ ವಿಚಾರ; ಕೊನೆಗೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಿದ ಸಾರಿಗೆ ಇಲಾಖೆ

ಗದಗ: ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಇಲ್ಲದೆ ಎಷ್ಟೋ ಕಡೆ ಇಂದಿಗೂ ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ಮಕ್ಕಳು ತಮ್ಮ ಜೀವದ ಹಂಗು ತೊರೆದು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಗದಗದ…

ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಹುತಾತ್ಮ ಯೋಧನ ಪತ್ನಿಯ ಎರಡೂ ಮುಂಗೈ ಕಟ್

ಹೇರ್‌ಡ್ರೈಯರ್‌ ಬ್ಲಾಸ್ಟ್‌ ಆಗಿ ಹುತಾತ್ಮ ಯೋಧನ ಪತ್ನಿಯ ಎರಡೂ ಮುಂಗೈ ಕಟ್‌ ಆದಂತಹ ಹೃದಯವಿದ್ರಾವಕ ಘಟನೆ ಬಾಗಲಕೋಟೆಯ ಇಳಕಲ್‌ ನಗರದಲ್ಲಿ ನಡೆದಿದೆ. ಆನ್‌ಲೈನ್‌ನಲ್ಲಿ ತರಿಸಿದ್ದಂತಹ ಹೇರ್‌ ಡ್ರೈಯರ್‌…

ಪೊಳಲಿಯಲ್ಲಿ ಚಂಡಿಕಾಹೋಮ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಹರಕೆಯ ಚಂಡಿಕಾಹೋಮ ನ.೨೦ ರಂದು ಬುಧವಾರ ನೆರವೇರಿತು. ಶ್ರೀಕ್ಷೇತದ ಪ್ರಧಾನ ಅರ್ಚಕರಾದ ಪವಿತ್ರಪಾಣಿ ಮಾಧವ ಭಟ್ , ನಾರಯಣ ಭಟ್ ಅರ್ಚಕರು,…

ಪೊಳಲಿ: 24.85 ಲಕ್ಷ ರೂ. ಆರ್ಥಿಕ ನೆರವು ನೀಡಿದ ಎಸ್. ಆರ್.ಹಿಂದೂ ಫ್ರೆಂಡ್ಸ್ ಪೊಳಲಿ. ಬಡ ಕುಟುಂಬಕ್ಕೆ ಆರ್ಥಿಕ ಸಹಾಯ

ಪೊಳಲಿ:ಬಡತನ ಶಾಶ್ವತವಲ್ಲ, ಸಿರಿತನ ಶಾಶ್ವತವಲ್ಲ, ನಮ್ಮಲ್ಲಿರುವ ಮಾನವೀಯತೆ ಗುಣಗಳೇ ಶಾಶ್ವತ, ಮಾನವೀಯತೆಗೆ ಒಂದು ಒಳ್ಳೆಯ ಉದಾಹರಣೆ ಎಸ್. ಆರ್.ಹಿಂದೂ ಫ್ರೆಂಡ್ಸ್ ಪೊಳಲಿ, ಕಷ್ಟ ಕಾಲದಲ್ಲಿ ಒಬ್ಬರಿಗೆ ಸಹಾಯ…

ಶಾಂತಿಭಂಗದ ನೆಪದಲ್ಲಿ ನೋಟೀಸ್: ವಿಟ್ಲ ಪೊಲೀಸರ ವಿರುದ್ದ ಹಿ.ಜಾ.ವೇ.ಆಕ್ರೋಶ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋ,ಮರಳು ಸಾಗಟ,ಡ್ರಗ್ಸ್,ಗಾಂಜಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಇದನ್ನು ಮಟ್ಟ ಹಾಕಬೇಕಾದ ವಿಟ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಸಮಾಜಕ್ಕಾಗಿ ದುಡಿಯುವ…

‘ಕ್ವೆನ್ಜಾ’ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧಾಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಕಲಾವಿಭಾಗದ ವಿದ್ಯಾರ್ಥಿಗಳಿಗೆ ‘ಕ್ವೆನ್ಜಾ’ ಅಂತರ್ ತರಗತಿ ರಸಪ್ರಶ್ನೆ…

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು- ವಗ್ಗ ವತಿಯಿಂದ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು…

ʼಜಲ ಜೀವನ್‌ ಮಿಷನ್‌ʼ ಯೋಜನೆ ಬಗ್ಗೆ ತಿಳಿಸಲು ಕರಿಯಂಗಳ ಗ್ರಾಮ ಪಂಚಾಯತ್‌ ವತಿಯಿಂದ ಬೀದಿ ನಾಟಕ

ಪೊಳಲಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕರಿಯಂಗಳ ಗ್ರಾಮ ಪಂಚಾಯತ್‌ ವತಿಯಿಂದ ಜಲ ಜೀವನ್‌ ಮಿಷನ್‌ ಯೋಜನೆಯ…

ಗಂಜಿಮಠ ಉಪಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ, ಇದು ಉಳಿವು -ಅಳಿವಿನ ಪ್ರಶ್ನೆ

ಬಂಟ್ವಾಳ ತಾಲೂಕಿನ ಎರಡು ಗ್ರಾಮ ಪಂಚಾಯತ್ಗಳಿಗೆ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನ.23ರಂದು ಈ ಉಪಚುನಾವಣೆ ನಡೆಯಲಿದೆ. ಒಂದು ಬಡಗಬೆಳ್ಳೂರು ಹಾಗೂ ಗಂಜಿಮಠ, ಗಂಜಿಮಠ ಗ್ರಾಮ ಪಂಚಾಯತ್ನ ಮೊಗರು…

ಬಡಗಬೆಳ್ಳೂರು ಉಪಚುನಾವಣೆ: ಕಾಂಗ್ರೆಸ್ – ಬಿಜೆಪಿ ನೇರ ಹಣಾಹಣಿ

ಈಗಾಗಲೇ ರಾಜ್ಯದಲ್ಲಿ ಎರಡು ವಿಧಾನಸಭಾ ಉಪಚುನಾವಣೆ ಮುಗಿದೆ. ಇದೀಗ ಗ್ರಾಮ ಮಟ್ಟದಲ್ಲಿ ಉಪಚುನಾವಣೆಯನ್ನು ನಡೆಯಲಿದೆ. ಬಡಗಬೆಳ್ಳೂರು ಗ್ರಾಮಪಂಚಾಯತ್ ಬಾಲಿಕೆಬಟ್ಟಾಜೆ ವಾರ್ಡ್ನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಶ

ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ʼಪಾದುಕಾನ್ಯಾಶ” ಕಾರ್ಯಕ್ರಮವು ಕ್ಷೇತ್ರದ ತಂತ್ರೀಗಳಾದ ವಿಷ್ಣು ಮೂರ್ತಿತಂತ್ರೀ ನೇತೃತ್ವದಲ್ಲಿ ಸೋಮವಾರ ನೆರವೇರಿತು. ಬೆಳಿಗ್ಗೆ ಘಂಟೆ 10:50ರ ಮಕರ ಲಗ್ನ…

ಮೆಲ್ಕಾರ್: ಸಫಲ ಸೌಹಾರ್ದ ಸಹಕಾರಿ ಸಂಘದ 5 ನೇ ಶಾಖೆ ಉದ್ಘಾಟನೆ ಸಹಕಾರಿ ಸಂಘ ಸ್ವಾಭಿಮಾನದ ಜೀವನಕ್ಕೆ ಸಹಕಾರಿ: ಉಳಿಯ ದೇವು ಮೂಲ್ಯಣ್ಣ

ಬಂಟ್ವಾಳ:ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಯುವಜನತೆಗೆ ಉದ್ಯೋಗ ನೀಡುವುದರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉಳಿತಾಯ ಮನೋಭಾವದಿಂದ ಸ್ವಾಭಿಮಾನದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉಳ್ಳಾಲ…

ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಲೆತ್ತೂರು ಶಾಖೆಯ ಉದ್ಘಾಟನೆ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಲೆತ್ತೂರು ಶಾಖೆಯನ್ನು ಸೋಮವಾರ ಸಂಘದ ಅಧ್ಯಕ್ಷರು,ಮಾಜಿ ಸಚಿವರಾದ ಬಿ ರಮಾನಾಥ ರೈ ರವರು…

ಸೇವಾಂಜಲಿಯಲ್ಲಿ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ

ಬಂಟ್ವಾಳ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್…