Month: November 2024

ನ.23-24 ಪಣೋಲಿಬೈಲಿನಲ್ಲಿ ವಾರ್ಷಿಕ ಕೋಲ

ಬಂಟ್ವಾಳ: ತಾಲೂಕಿನ ಇತಿಹಾಸ ಪ್ರಸಿದ್ದ ಪಣೋಲಿಬೈಲು ಶ್ರೀ ಕಲ್ಲುರ್ಟಿ-ಕಲ್ಕುಡ ದೈವಸ್ಥಾನದಲ್ಲಿ ನವೆಂಬರ್ 23-24ರ ವರೆಗೆ ವರ್ಷಾವಧಿ ಕೋಲ ನೆರವೇರಲಿದೆ ಎಂದು ಕ್ಷೇತ್ರದ ಆಡಳಿತಾಧಿಕಾರಿ, ತಹಸೀಲ್ದಾ‌ರ್ ಆದ ಡಿ.ಅರ್ಚನಾ…

ಬಂಟ್ವಾಳ ಆಡಳಿತಸೌಧದಲ್ಲಿ ಭಕ್ತಕನಕದಾಸ ಜಯಂತಿ ಆಚರಣೆ

ಬಂಟ್ವಾಳ :ಇಲ್ಲೊಯ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ಮಟ್ಟದ” ಭಕ್ತ ಕನಕದಾಸ ಜಯಂತಿ”ಯನ್ನು ಸೋಮವಾರ ಆಚರಿಸಲಾಯಿತು.…

ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ…

ಬಿಜೆಪಿಯ ಸದಸ್ಯತ್ವ ಅಭಿಯಾನ ವಿಸ್ತರಣೆ: ವಿಕಾಸ್ ಪುತ್ತೂರು

ಬಂಟ್ವಾಳ:ರಾಜ್ಯದಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನವನ್ನು ಇನ್ನಷ್ಟು ದಿನಗಳಕಾಲ ವಿಸ್ತರಿಸಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ನಿಗದಿಪಡಿಸಲಾಗಿರುವ ಸದಸ್ಯತ್ವ ಮತ್ತು ಸಕ್ರಿಯ ಸದಸ್ಯತ್ವದ ಗುರಿಯನ್ನು‌ ತಲುಪುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ…

ಪುತ್ತೂರು: ಕಾರ್ಮಿಕನ ಶವ ರಸ್ತೆ ಬದಿ ಮಲಗಿಸಿ ಹೋದ ಮಾಲೀಕ

ಪುತ್ತೂರಿನಲ್ಲಿ ಕಳೆದ ಶನಿವಾರ ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ ಶಿವಪ್ಪ(70 ) ಮೃತ ಕಾರ್ಮಿಕನ ಶವ ಪತ್ತೆಯಾಗಿದೆ. ಇದನ್ನು ನೋಡಿದಾಗ ನಮ್ಮಲ್ಲಿ ಮಾನವಿಯತೆ ಸತ್ತು ಹೋಗಿದೆ ಎಂದು ಅನ್ನಿಸುತ್ತದೆ.…

2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 6 ಮತ್ತು9…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಶ

ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ʼಪಾದುಕಾನ್ಯಾಶ” ಕಾರ‍್ಯಕ್ರಮವು ನ.18ರಂದು ಸೋಮವಾರ ಬೆಳಿಗ್ಗೆ ಘಂಟೆ 10:50ರ ಮಕರ ಲಗ್ನ ಸುಮೂಹೂರ್ತದಲ್ಲಿದೇವಳದ ತಂತ್ರಿಗಳಾದ ಶ್ರೀ ವಿಷ್ಣುಮೂರ್ತಿ ಎಡಪದವು…

ನೂತನ ಗ್ರಂಥಾಲಯ ಕೊಠಡಿ, ಅಂಗನವಾಡಿ ಕೇಂದ್ರದ ಆಟಿಕಾ ವನದ ಉದ್ಘಾಟನೆ

ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ…

ಮಿನಿ ಒಲಂಪಿಕ್ಸ್  ನ ಜೂಡೋ ಸ್ಫರ್ಧೆಯಲ್ಲಿ ಹಂಸಿಕಾಗೆ ಕಂಚಿನ ಪದಕ

ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ…

ವಕೀಲರಿಗೆ “ವಿಧಿ ವಿಜ್ಞಾನ ಜಾಗೃತಿ ಕಾರ್ಯಾಗಾರ”

ಬಂಟ್ವಾಳ :ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಕ್ಲೂ-4 ಎವಿಡೆನ್ಸ್ ಪೌಂಡೇಶನ್ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದ ಅವರಣದಲ್ಲಿ” ವಿಧಿ ವಿಜ್ಞಾನ ಜಾಗೃತಿ ಕಾರ್ಯಾಗಾರ”ವನ್ನು…

ಸಣ್ಣಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಚಾರಣೆ

ಬಂಟ್ವಾಳ: ತಾಲೂಕಿನ ಬಾಳ್ತಿಲಗ್ರಾಮದ ಸಣ್ಣಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಚಾರಣೆಯನ್ನು‌ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದರ್ಶಿತ್ ಎಸ್. ವಹಿಸಿದ್ದರು. ಸಮಿತಿಯ ಅಧ್ಯಕ್ಷರಾದ ರಾಜೇಶ್ವರಿ, ಕಸ್ತೂರಿ ಜೈನ್, ರುಕ್ಮಯ.ಎ., ವಸಂತಿ,…

ಪುಂಜಾಲಕಟ್ಟೆ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವಕ್ಕೆ ಚಾಲನೆ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೪೦ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ…

ಉತ್ತಮ ಆರೋಗ್ಯ, ಉದ್ಯೋಗ ದೊರೆತಾಗ ಮಗು ಸ್ವತಂತ್ರವಾಗಿ ಬದುಕಲು ಸಹಕಾರಿ: ಶಾಸಕ ಅಶೋಕ್ ಕುಮಾರ್ ರೈ

ಬಂಟ್ವಾಳ : ಸರಕಾರಿ ಶಾಲೆಗಳು ಇಂ್ಉ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ , ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕು.ಎರಡು ಗ್ರಾಮ ಪಂಚಾಯಿತಿ…

ಮಿನಿ ಒಲಂಪಿಕ್ಸ್ ನಲ್ಲಿ ಅನನ್ಯಗೆ ಕಂಚಿನ ಪದಕ 

ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ…