Month: December 2024

ಬಂಟ್ವಾಳ: ಧರ್ಮಸ್ಥಳ ಸಂಘದಿಂದ 25 ಆಶಕ್ತ ಕುಟುಂಬಗಳಿಗೆ‌ ಗೃಹೋಪಯೋಗಿ ಅಗತ್ಯ ಸಾಮಗ್ರಿಗಳ ವಾತ್ಸಲ್ಯ ಕಿಟ್ ವಿತರಣೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕು ಇದರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರದ ಮಾತೃಶ್ರೀ ಡಾ ಹೇಮಾವತಿ…

ಬಂಟ್ವಾಳ: ಶ್ರೀ ಓಂಕಾರೇಶ್ವರೀ ಭಜನಾ ಮಂದಿರದ ವಾರ್ಷಿಕೋತ್ಸವ ವೈಭವ

ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ಭಜನಾ ಮಂದಿರದ ವಾರ್ಷಿಕೋತ್ಸವ ವೈಭವದಿಂದ ನಡೆಯಿತು. ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ…

ಬಂಟ್ವಾಳ:ಶ್ರೀ ರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ ಅಮೃತ ಮಹೋತ್ಸವದ ಏಕಾಹ ಭಜನೆ

ಬಂಟ್ವಾಳ: ಶ್ರೀ ರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ ಅಮೃತ ಮಹೋತ್ಸವದ ಏಕಾಹ ಭಜನೆ, ರುದ್ರಯಾಗದ ಪ್ರಯುಕ್ತ ಭಾನುವಾರ ಮಂದಿರದ ಆವರಣದಲ್ಲಿ ನಡೆದ ಮಾತೃ ಸಂಗಮ…

ಬಂಟ್ವಾಳ: ದೈವರಾಜ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ

ಬಂಟ್ವಾಳ: ಪುದು ಗ್ರಾಮದ ದೈವರಾಜ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಯೊತಿಷಿ ಅನಿಲ್ ಪಂಡಿತ್…

ಬಂಟ್ವಾಳ: ಬೋಳಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ 2024-25 ಕಾರ್ಯಕ್ರಮ

ಬಂಟ್ವಾಳ : ಬೋಳಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ 2024- -25 ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ…

ಮಂಗಳೂರು:ಖಬರಸ್ತಾನ ಭೂಮಿ ಕಬಳಿಕೆ, ಮುಸ್ಲಿಂ ಕುಟುಂಬ, ಆಡಳಿತ ಮಂಡಳಿ ನಡುವೆ ಕಿತ್ತಾಟ

ಮಂಗಳೂರು: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ…

ಉಳ್ಳಾಲ: ನಾನು ಎಂಜಲು ತುಳಿದು ವಲಸರಿ ಹೋಗಬೇಕೆ? ಕೋಪಗೊಂಡ ವೈದ್ಯನಾಥ ದೈವ

ಮಂಗಳೂರು: ದೈವದ ನೇಮ ಆಗುವ ಗದ್ದೆಯಲ್ಲಿ ತ್ಯಾಜ್ಯ ರಾಶಿ ಕಂಡು ದೈವ ಕೆಂಡಾಮಂಡಲ, ದೈವದ ಪ್ರಶ್ನೆಗೆ ದೈವಸ್ಥಾನದ ಆಡಳಿತ ಮಂಡಳಿ ಕಕ್ಕಾಬಿಕ್ಕಿಯಾಗಿದೆ. ಉಳ್ಳಾಲ ತಾಲೂಕಿನ ಕುಂಪಲ ಬಳಿಯ…

ಕೋಲಾರ: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆ

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್ ಹಾಗೂ ಸಾಂಸ್ಕೃತಿಕ…

‘ಮಂಗಳೂರು ಕಂಬಳ’ಕ್ಕೆ ಅದ್ಧೂರಿ ಚಾಲನೆ, ನಾಳೆ ಫೈನಲ್, ಕಂಬಳದ ಜತೆಗೆ ಕ್ರೀಡಾ ಸ್ಪರ್ಧೆ

‘ಮಂಗಳೂರು ಕಂಬಳ’ಕ್ಕೆ ಇಂದು (ಡಿ.28) ಚಾಲನೆ ನೀಡಲಾಗಿದೆ. ಕಂಬಳ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ನಡೆಯುತ್ತಿದ್ದು, ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ…

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕುರುಣೇಂದ್ರ ಪೂಜಾರಿ ಪಂಜಿಕಲ್ಲು ಆಯ್ಕೆ

ಬಂಟ್ವಾಳ: ವ್ಯವಸಾಯ ಸೇವಾ ಸಹಕಾರಿ ಸಂಘ ಬಂಟ್ವಾಳ ಇದರ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕುರುಣೇಂದ್ರ ಪೂಜಾರಿ ಪಂಜಿಕಲ್ಲು ಹಾಗೂ ಉಪಾಧ್ಯಕ್ಷರಾಗಿ ಅದಿರಾಜ್ ಕೆ.ಜೈನ್ ದೇವಸ್ಯಪಡೂರು ಅವಿರೋಧವಾಗಿ…

ಬಂಟ್ವಾಳ: ಬಂಟ್ಟಾಳ ಯುವವಾಹಿನಿ ಘಟಕದ ವತಿಯಿಂದ 26ನೇ ಗುರುತತ್ವವಾಹಿನಿ ಕಾರ್ಯಕ್ರಮ

ಬಂಟ್ವಾಳ : ಬಂಟ್ಟಾಳ ಯುವವಾಹಿನಿ ಘಟಕದ ವತಿಯಿಂದ ನಡೆಯುತ್ತಿರುವ ವಾರಕ್ಕೊಂದು ಗುರುತತ್ವವಾಹಿನಿ ಕಾರ್ಯಕ್ರಮದ 26ನೇ ಮಾಲಿಕೆ ಬಂಟ್ವಾಳ ಯುವವಾಹಿನಿ ಆರೋಗ್ಯ ನಿರ್ದೇಶಕರಾದ ಮಹೇಶ್ ಬೊಳ್ಳಾಯಿ ಇವರ ಮನೆಯಲ್ಲಿ…

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ 9ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ 51ನೇ ವರ್ಷದ ದೀಪೋತ್ಸವ

ಬಂಟ್ವಾಳ: ಶ್ರದ್ಧೆ ಭಕ್ತಿಯಿಂದ ಭಗವಂತನ ದರ್ಶನ ಮಾಡಿದಾಗ ಮಾತ್ರ ಮನುಕುಲದ ನಮ್ಮ ಜನ್ಮ ಸಾರ್ಥಕ್ಯಗೊಳ್ಳುತ್ತದೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಮಾರ್ನಬೈಲು ಶ್ರೀ…

ಬಂಟ್ವಾಳ: 29ಕ್ಕೆ ಹರಿನಾರಾಯಣ ಬೈಪಡಿತ್ತಾಯಗೆ ಶ್ರೀ ವಿಷ್ಣು ಮೂರ್ತಿ ಯಕ್ಷಶ್ರೀ ಪ್ರಶಸ್ತಿ ಪ್ರಧಾನ

ಬಂಟ್ವಾಳ: ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಿಕಾಕೇಂದ್ರದ ವಿದ್ಯಾರ್ಥಿಗಳ ರಂಗಪ್ರವೇಶ, ಗುರುವಂದನಾ ಹಾಗೂ ” ಶ್ರೀ ವಿಷ್ಣು ಮೂರ್ತಿ ಯಕ್ಷಶ್ರೀ ಪ್ರಶಸ್ತಿಪ್ರದಾನ” ಕಾರ್ಯಕ್ರಮ ಡಿ.29…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ…