ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ನಾಳೆ ದೆಹಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ…
