ಬಂಟ್ವಾಳ: ಕಲ್ಲಡ್ಕ ಪ್ಲೈ ಓವರ್ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಮಾರ್ಚ್ಗೆ ಅಂತ್ಯ, ಎಪ್ರಿಲ್ನಿಂದ ಸಂಚಾರಕ್ಕೆ ಮುಕ್ತ
ಕಲ್ಲಡ್ಕ ಪ್ಲೈ ಓವರ್ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಕಂಪ್ಲೀಟ್ ಆಗಲಿದ್ದು,ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ…
