Month: January 2025

ಹುಬ್ಬಳ್ಳಿ: ಮಹಿಳೆ ಜತೆ ಮಾತನಾಡಿದ್ದಕ್ಕೆ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ

ಕಸಬಾಪೇಟೆ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ನಡೆದಿದೆ. ಮುಜಾಫೀರ್…

ಕಿಚ್ಚ ಸುದೀಪ್, ರಝಾಕ್ ಪುತ್ತೂರು, ಜಯದೇವಿ ಶೆಟ್ಟಿ ಸೇರಿದಂತೆ ಅನೇಕರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ

2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ,…

ಮಗಳ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದ  ಲಯನ್ ಗಣೇಶ್ ಪೂಜಾರಿ

ಬಂಟ್ವಾಳ : ಹುಟ್ಟು ಹಬ್ಬದ ಆಚರಣೆಯಲ್ಲೂ ಪಾಶ್ಚಾತ್ಯ ಸಂಸ್ಕೃತಿಯು ಆವರಿಸಿಕೊಂಡಿರುವ ಕಾಲಘಟ್ಟವಿದು, ಆಪ್ತೇಷ್ಟರನ್ನು ಕರೆದು ವೈಭವೋಪೇತವಾಗಿ ಹುಟ್ಟು ಹಬ್ಬವನ್ನು ಆಚರಿಸುವುದು ಎಲ್ಲಾ ಕಡೆಯೂ ಪ್ರಚಲಿತದಲ್ಲಿದೆ. ಆದರೆ “ಸೇವೆಯ…

ರಾಮಕೃಷ್ಣ ತಪೋವನದಲ್ಲಿ ಕೋಟಿ ಶ್ರೀ ರಾಮ ಜಪ ಯಜ್ಞ

ಪೊಳಲಿ:ಅಯೋಧ್ಯಾಧಿಪತಿ ಶ್ರೀ ರಾಮನ ಪ್ರತಿಷ್ಠೆಯ ದಿನದಂದು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಸ್ವಾಮಿ ವಿವೇಕ ಚೈತನ್ಯಾನಂದ ಅವರ ನೇತೃತ್ವದಲ್ಲಿ ಕೋಟಿ ಶ್ರೀ ರಾಮ ಜಪ ಯಜ್ಞವು ನಡೆಯಿತು. ಈ…

ಕುಪ್ಪೆಪದವು ಪ್ರೌಢಶಾಲೆಯಲ್ಲಿ ಯೆನೆಪೋಯ ಸಂಸ್ಥೆಯಿಂದ ರಾಷ್ಟ್ರೀಯ ಸೇವಾ ಶಿಬಿರ

ಕೈಕಂಬ: ಮಂಗಳೂರಿನ ಯೆನೆಪೋಯ ವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಂದ ಕುಪ್ಪೆಪದವಿನ ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ವಾರ ನಡೆಯುವ ರಾಷ್ಟ್ರೀಯ ಸಮಾಜ ಸೇವಾ ಶಿಬಿರವನ್ನು ಪ್ರೌಢ…

ಬೊಳಿಯ ಶಾಲಾಭಿವೃದ್ಧಿ ಸಮಿತಿಗೆ ಆಯ್ಕೆ 

ಕೈಕಂಬ:ಮಂಗಳೂರು ತಾಲೂಕು ಕೊಳವೂರು ಬೊಳಿಯ ಸರಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲಾ, ಸದಸ್ಯರುಗಳಾಗಿ ಹರ್ಷಿಣಿ, ಶೇಖರ್,…

ಶ್ರೀ ಕ್ಷೇ. ಧ.ಗ್ರಾ. ಯೋ. ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ‌ ಸ್ವಚ್ಚತಾ ಕಾರ್ಯ, ಮಾಸಿಕ ಸಭೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನಕಾಡಬೆಟ್ಟು ಶ್ರೀ ಶಾರದಾ ಭಜನಾ ಮಂದಿರದ…

ಕುಮ್ಡೇಲು ಸರಕಾರಿ ಪ್ರಾಥಮಿಕ ಶಾಲೆಗೆ 7 ದಿನದಲ್ಲಿ ಶೌಚಾಲಯ ನಿರ್ಮಿಸಿಕೊಟ್ಟ ಎನ್ ಎಸ್ ಎಸ್ ವಿದ್ಯಾರ್ಥಿಗಳು

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಕುಮ್ಡೇಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕಾಗಮಿಸಿದಯೆನೆಪೋಯ ಫಿಸಿಯೋಥೆರಪಿ ಕಾಲೇಜಿನವಿದ್ಯಾರ್ಥಿಗಳು ಈ ಶಾಲೆಗೆ ಎರಡು…

ಬಂಟ್ವಾಳ ತಾಲೂಕು ಕೃಷಿಕ ಸಮಾಜದ  ಅಧ್ಯಕ್ಷರಾಗಿ ಪದ್ಮರಾಜ ಬಲ್ಲಾಳ್ ಆಯ್ಕೆ

ಬಂಟ್ವಾಳ: ತಾಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು ಇವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಉಮ್ಮರ್ ಮಂಚಿ, ಪ್ರಧಾನ ಕಾರ್ಯದರ್ಶಿಯಾಗಿ ರಮಾನಾಥ ವಿಟ್ಲ,…

ಯುವವಾಹಿನಿ ಬಂಟ್ವಾಳ ಘಟಕದಿಂದಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ‌ ಶಿಬಿರ 

ಬಂಟ್ವಾಳ:ಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ…

ಫರಂಗಿಪೇಟೆ ಪ್ರಾ. ಕೃ. ಪ. ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಬಂಟ್ವಾಳ: ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುರುಷೋತ್ತಮ, ಜೀವನ್…

ಮಹಿಳಾ ದೌರ್ಜನ್ಯ ಹಾಗೂ ಬಾಲ್ಯ ವಿವಾಹದ  ಮಾಹಿತಿ ಕಾರ್ಯಾಗಾರ

ಬಂಟ್ವಾಳ :ತಾಲೂಕಿನ ತುಂಬೆ ಗ್ರಾಮ ಪಂಚಾಯತ್‌ ನಲ್ಲಿ ಮಹಿಳಾ ಗ್ರಾಮ ಸಭೆಯು ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.ಅಂಗನವಾಡಿ ಕಾರ್ಯಕರ್ತೆ ವಿಜಯ ವಾಣಿ ಅವರು ಮಹಿಳಾ ದೌರ್ಜನ್ಯ ಹಾಗೂ…

ಪಾಣೆಮಂಗಳೂರು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಾಹಿತ್ಯ ಸಂಭ್ರಮ

ಬಂಟ್ವಾಳ: ಸಾಹಿತ್ಯದ ಬಗೆಗಿನ ಆಸಕ್ತಿಯು ಹಾದಿ ತಪ್ಪಿಸುವುದಿಲ್ಲ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಗಳ ಮೂಲಕವೇ ನಮಗೆ ಬೇಕಾದ ಪುಸ್ತಗಳನ್ನು ಓದಬಹುದು. ಸಾಹಿತ್ಯದ ಅಧ್ಯಯನ ನಮ್ಮ ಅಂಗೈಯಲ್ಲೇ…