Month: January 2025

ಬಂಟ್ವಾಳ: ಶ್ರೀ ಕೇ. ಧ. ಗ್ರಾ. ಯೋಜನಾ ಕಚೇರಿಗೆ ವರ್ಲ್ಡ್‌ ಬ್ಯಾಂಕ್‌ ಹಾಗೂ ಗೇಟ್ಸ್‌ ಫೌಂಡೇಷನ್ ಅಧಿಕಾರಿಗಳ ಅಧ್ಯಯನ ತಂಡ ಭೇಟಿ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ. )ಬಂಟ್ವಾಳ ಯೋಜನಾ ವ್ಯಾಪ್ತಿಯಲ್ಲಿ ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಅಭಿವೃಧ್ಧಿಗಾಗಿ ಸ್ವ-ಸಹಾಯ ಸಂಘಗಳ…

ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ:ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಭೂಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸೋಮವಾರ ದೀಪಬೆಳಗಿಸುವ ಮೂಲಕ ಚಾಲನೆ…

ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ. ಜೀರ್ಣೋದ್ಧಾರ ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ನವೀಕರಣ ಕಾರ್ಯಗಳು ನಿರ್ವಿಘ್ನವಾಗಿ ನಿರೀಕ್ಷಿತ ಸಮಯದಲ್ಲಿ ವೈಭವಯುತವಾಗಿ ನಡೆಯಲಿ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾವರ್ಧಕ ಸಂಘದ ಅಧ್ಯಕ್ಷ…

ಹಿಂದೂ ಧರ್ಮವು ಆಧ್ಯಾತ್ಮಿಕ ಶಕ್ತಿಯ ನೆಲೆ: ಕುಂಟಾರು ರವೀಶ್ ತಂತ್ರಿ

ಬಂಟ್ವಾಳ :ಭಾರತ ಧರ್ಮದಿಂದ ಗುರುತಿಸಲ್ಪಟ್ಟ ರಾಷ್ಟ್ರವಾಗಿದ್ದು, ಹಿಂದೂ ಧರ್ಮವು ಆಧ್ಯಾತ್ಮಿಕ ಶಕ್ತಿಯ ನೆಲೆ, ಧರ್ಮದ ಆಚಾರ, ವಿಚಾರಗಳಿಗೆ ನಮ್ಮಲ್ಲಿ ಉತ್ತರವಿದೆ, ಜಗತ್ತಿಗೆ ಗುರುವಿನ ಸ್ಥಾನದಲ್ಲಿದ್ದು ಅಲಂಕರಿಸುವ ಶಕ್ತಿ…

ಸುಜೀರು ಶ್ರೀಅರಸು ವೈದ್ಯನಾಥ,ಧೂಮಾವತಿ ಬಂಟ ಪರಿವಾರ ದೈವಗಳ ಕ್ಷೇತ್ರದ ಸಾನಿಧ್ಯದಲ್ಲಿ “ನವಗ್ರಹ ಸಹಿತ ಶತ ರುದ್ರಯಾಗ”

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಸುಜೀರು ಶ್ರೀ ರಾಮ ವೈದ್ಯನಾಥ ಭಜನಾ ಮಂದಿರದ 75ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥವಾಗಿ “ನವಗ್ರಹ ಸಹಿತ…

ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಳ: ದಕ್ಷಿಣ ಕನ್ನಡ ಹಾಗೂ ಉಡುಪಿ ಜೆಲ್ಲೆಯ ಸಾವಿರಾರು ಮನೆಗಳಲ್ಲಿ ಆರಾಧಿಸಿಕೊಂಡು ಬಂದಿರುವ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದ ದೈವಗಳ ಪ್ರತಿಷ್ಠಾ ಮಹೋತ್ಸವವು 2025 ಫೆ. 18 ರಿಂದ…

ಶ್ರೀರಾಮ ವಿದ್ಯಾಕೇಂದ್ರಕ್ಕೆ ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ| ಎಸ್ ಎಲ್ ಬೈರಪ್ಪ ಭೇಟಿ

ಬಂಟ್ವಾಳ: ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ| ಎಸ್ ಎಲ್ ಬೈರಪ್ಪ ಅವರು ಶನಿವಾರಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಸಂಸ್ಥಾಪಕರು,ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ…

ಜ.16 ಕ್ಕೆ ಬಿ.ಸಿ.ರೋಡಿನಲ್ಲಿ ಯುವನಿಧಿ ಯೋಜನೆಯಲ್ಲಿ ಯುವಕ-ಯುವತಿಯರಿಗೆ ನೋಂದಾವಣೆ ಪ್ರಕ್ರಿಯೆ

ಬಂಟ್ವಾಳ: ಬಂಟ್ಚಾಳ ತಾಲೂಕಿನಲ್ಲಿ 2023-24 ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮ ಪೂರೈಸಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ನೋಂದಾವಣೆ ಪ್ರಕ್ರಿಯೆಯು ಜ.16 ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್…

ಫರಂಗಿಪೇಟೆ ಶ್ರೀ ರಾಮ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ದಿನಾಚರಣೆ

ಬಂಟ್ವಾಳ: ಯಾವುದೇ ವ್ಯಕ್ತಿಗೆ ಅವರ ಪ್ರಾಥಮಿಕ ಶಿಕ್ಷಣ ಮತ್ತು ಶಾಲೆ ಜೀವನದಲ್ಲಿ ಮರೆಯದ,ಸವಿಯಾದ ನೆನಪು ,ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ ೧೦೮ ವರ್ಷದ ಈ ಶಾಲೆಯಲ್ಲಿ…

ಭಜನಾಮಂದಿರದಿಂದ ಸಂಸ್ಕಾರದ ಕೆಲಸ: ತಾರನಾಥ ಕೊಟ್ಟಾರಿ

ಬಂಟ್ವಾಳ: ಭಜನಾ ಮಂದಿರಗಳು ಸಾಮಾನ್ಯ ಜನರಿಗೆ ಧಾರ್ಮಿಕ ಪ್ರಜ್ಞೆ, ಪುರಾಣದ ಅರಿವಿನ ಜೊತೆಗೆ ಸಂಸ್ಕಾರವನ್ನು ಕೊಡುವ ಕೆಲಸಗಳನ್ನು ಮಾಡುತ್ತಿದೆ ಎಂದು ಸಂಸ್ಕಾರ ಭಾರತಿಯ ಜಿಲ್ಲಾ ಅಧ್ಯಕ್ಷರಾದ ತಾರಾನಾಥ…

ಪಾಣೆಮಂಗಳೂರು- ಆಲಡ್ಕ – ಮೆಲ್ಕಾರ್ ವರೆಗಿನ ರಸ್ತೆ ಮರುಡಾಮರೀಕರಣಕ್ಕೆ ಮನವಿ, ಇಂಜಿನಿಯರ್ ರಿಂದ ಪರಿಶೀಲನೆ

ಬಂಟ್ವಾಳ: ಹದಗೆಟ್ಟು ಸಂಚಾರಕ್ಕೆ ಅಡಚಣೆಯಾಗಿರುವ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಿಂದ ಆಲಡ್ಕರಸ್ತೆಯಾಗಿ ಮೆಲ್ಕಾರ್ ವರೆಗಿನ‌ ರಸ್ತೆಯನ್ನು ಸಂಪೂರ್ಣಡಾಮಾರೀಕರಣಗೊಳಿಸುವ ಮತ್ತು ಚರಂಡಿ ಹೂಳೆತ್ತವುದು,ದುರಸ್ಥಿಯ ಹಿನ್ನಲೆಯಲ್ಲಿ‌ಬಂಟ್ವಾಳ ಲೋಕೋಪಯೋಗಿ ಇಲಾಖೆಯ…

ಬಂಟ್ವಾಳ: “ಕರ್ನಾಟಕದ ದರ್ಶನ’  ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಪರಿಶಿಷ್ಟ…

ಮಟ್ಟಿಗುತ್ತು ಸುರೇಶ್ ಚೌಟ ನಿಧನ

ಕೈಕಂಬ: ಮಂಗಳೂರು ತಾಲೂಕಿನ ಬಡಗುಳಿಪಾಡಿ ಮಟ್ಟಿಗುತ್ತು ಸುರೇಶ್ ಚೌಟ (೮೦ ) ಅಲ್ಪ ಕಾಲದ ಅಸೌಖ್ಯದಿಂದ ಜನವರಿ ೧೨ರಂದು ಭಾನುವಾರ ಮಟ್ಟಿಗುತ್ತು ಸ್ವಗ್ರಹದಲ್ಲಿ ನಿಧನಹೊಂದಿದರು. ಮೃತರು ಪತ್ನಿ…

ಪೊಳಲಿ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ 56 ಅಯ್ಯಪ್ಪ ಮಾಲಾಧಾರಿಗಳು

ಶಬರಿಮಲೆ ಯಾತ್ರೆಗೆ ತೆರಳಲು ಎಲ್ಲೆಡೆ ಅಯ್ಯಪ್ಪ ವೃತದಾರಿಗಳು ಮಾಲಾಧಾರಣೆ ಮಾಡಿದ್ದು, ಮಕರ ಸಂಕ್ರಮಣಕ್ಕೆ ಶಬರಿಮಲೆಗೆ ತೆರಳಲು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಕೆಲವು ಅಯ್ಯಪ್ಪ ಮಾಲಾಧಾರಿಗಳು ಪಾದಯಾತ್ರೆಯ…