Month: February 2025

ಈಶಾ ಫೌಂಡೇಶನ್ ನಡೆಸಿದ ಶಿವರಾತ್ರಿ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಭಾಗಿ

ಶಿವರಾತ್ರಿಯಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ನಡೆಸಿದ ಶಿವರಾತ್ರಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡಿದ್ದಾರೆ.ಈಶಾ ಫೌಂಡೇಶನ್ ಸಂಸ್ಥಾಪಕ ಹಾಗೂ…

ಚಿಕ್ಕಮಗಳೂರು: ಶಿವ ನನಗೆ ಎರಡು ಕೋಟಿ ರೂ. ಬೇಕು, ಮಾರ್ಕಂಡೇಶ್ವರ ಸ್ವಾಮಿಗೆ ವಿಚಿತ್ರವಾಗಿ ಹರಕೆ

ಶಿವರಾತ್ರಿಯ ದಿನ ಶ್ರೀ ಮಾರ್ಕಂಡೇಶ್ವರ ಸ್ವಾಮಿ ಬಳಿ ಭಕ್ತ ಎರಡು ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ. ಇದೀಗ ಈ ವಿಡಿಯೋ ವೈರಲ್​ ಆಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ…

ಕಡಬ: ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸೊತ್ತುಗಳನ್ನು ಧ್ವಂಸಗೊಳಿಸಿದ ವಿದ್ಯಾರ್ಥಿಗಳು

ಶಾಲೆಯಲ್ಲಿ ಹೂವಿನ ಕುಂಡ ಸೇರಿದಂತೆ ಶಾಲೆಯ ಸೊತ್ತುಗಳನ್ನು ವಿದ್ಯಾರ್ಥಿಗಳೇ ಧ್ವಂಸಗೊಳಿಸಿದ ಘಟನೆ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳೇ ಈ ಕೆಲಸ ಮಾಡಿದ್ದಾರೆ ಎಂದು…

ಮಣ್ಣು, ನೀರಿನ ಸಂರಕ್ಷಣೆ ಅತೀ ಅವಶ್ಯಕ: ಜಲಾನಯನ ಯಾತ್ರೆ” ಉದ್ಘಾಟಿಸಿ ಡಾ.ಎನ್ ಕೆ.ರಾಜೇಶ್ ಕುಮಾರ್

ಬಂಟ್ವಾಳ: ಪ್ರಸಕ್ತ ದಿನಗಳಲ್ಲಿ ಮಣ್ಣು, ನೀರಿನ ಸಂರಕ್ಷಣೆ ಅತೀ ಅವಶ್ಯಕವಾಗಿದೆ. ಮಣ್ಣಿನ ಸವಕಳಿ ತಪ್ಪಿಸಲು ಬದುಗಳನ್ನು ನಿರ್ಮಿಸಿಕೊಳ್ಳಬೇಕು, ಜಲಾನಯನ ಯಾತ್ರೆಯು ಮಣ್ಣು ಮತ್ತು ನೀರಿನ ಸಂರಕ್ಷಣೆ, ನೀರು…

ದಕ್ಷಿಣ ಕನ್ನಡದ ಜನರೇ ಒಮ್ಮೆ ಇಲ್ಲಿ ಗಮನಿಸಿ, ಉಷ್ಣ ಅಲೆಯ ಎಚ್ಚರಿಕೆ, ಹೊರಗೆ ಹೋಗುವಾಗ ಈ ಮಾರ್ಗಸೂಚಿ ಪಾಲಿಸಿ

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಈ ಸಮಯದಲ್ಲಿ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಇಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತಗಳು…

ಕಾಂತೇರಿ ಜುಮಾದಿ ದೈವದ ನಿತ್ಯ ಆರಾಧನೆಗೆ ತಡೆ ಒಡ್ಡಿದ ಎಂಎಸ್​ಇಝಡ್

ಮಂಗಳೂರು: ಸುಮಾರು 800 ವರ್ಷಗಳ ಇತಿಹಾಸವಿರುವ ಕಾಂತೇರಿ ಜುಮಾದಿ ದೈವಸ್ಥಾನ ಬಜ್ಪೆ ಸಮೀಪದ ಎಂಎಸ್​ಇಝಡ್ ವ್ಯಾಪ್ತಿಯಲ್ಲಿದೆ. ಇಲ್ಲಿನ ನೆಲ್ಲಿದಡಿ ಗುತ್ತುಮನೆ ಪ್ರವೇಶಕ್ಕೆ ಹಾಗೂ ಕಾಂತೇರಿ ಜುಮಾದಿ ದೈವದ…

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಇನ್ಮುಂದೆ ಪ್ಲಾಸ್ಟಿಕ್ ಬಳಕೆ​ ನಿಷೇಧ

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ…

ಮಂಗಳೂರು-ಉಡುಪಿಯಲ್ಲಿ ಯಲ್ಲೋ ಅಲರ್ಟ್​​ ಘೋಷಣೆ, ಬಿಸಿಗಾಳಿಯ ಭೀತಿ

ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ ಹೆಚ್ಚಾಗಿದ್ದು, ಯಲ್ಲೋ ಅಲರ್ಟ್​​ ನೀಡಿದೆ ಭಾರತೀಯ ಹವಾಮಾನ ಇಲಾಖೆ. ತಾಪಮಾನದಲ್ಲಿ ಗಣನೀಯ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಫೆಬ್ರವರಿ…

ಅಕ್ಕಿ ಕಾಳಿನ‌ ಅಳತೆಯ ಕಲ್ಲಿನಲ್ಲಿ ಶಿವಲಿಂಗ ಕೆತ್ತಿದ್ದ ಉತ್ತರ ಕರ್ನಾಟಕದ ಖ್ಯಾತ ಶಿಲ್ಪಿ

ದೇಶದೆಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಕಲೆಗಟ್ಟಿದೆ. ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ. ಇದರ ನಡುವೆ ಕೆಲವೊಂದು ಶಿಲ್ಷಿಗಳಿಂದ ಶಿವಲಿಂಗ ವಿಶೇಷ ಆಕೃತಿಗಳನ್ನು ಕೆತ್ತಲಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ…

ವಿಜಯಪುರ: 24 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಮಹಾಕುಂಭಮೇಳದಲ್ಲಿ ಪತ್ತೆ

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದು, ಇದೀಗ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಾದಲ್ಲಿ ಪತ್ತೆಯಾಗಿದ್ದಾರೆ.…

ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಭಜನೋತ್ಸವ ಏಕದಶರುಧ್ರಾಭಿಷೇಕ

ಬಂಟ್ವಾಳ:ತಾಲೂಕಿನ ತೆಂಕಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.೨೬ರಂದು ಬುಧವಾರ ಭಜನಾ ಸಂಕೀರ್ತನೆ ಮತ್ತು ಏಕದಶರುಧ್ರಾಭಿಷೇಕ ವಿಶೇಷ ರುಧ್ರಹೋಮ ನಡೆಯಲಿದೆ.೨೬ರಂದು ಬೆಳಗ್ಗೆ ೬.೩೦ರಿಂದ ಭಜನಾ ಸಂಕೀರ್ತನೆ…

ಬಂಟ್ವಾಳ: ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ವೃದ್ಧೆ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸುಮತಿ ಸಾವು

ಬಂಟ್ವಾಳ: ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ಕಾರು (Car) ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸಾವನ್ನಪ್ಪಿದ್ದಾರೆ. ವಾಮದಪದವು…

ರಾಯಿ ಪ್ರತಿಷ್ಠಾ ಮಹೋತ್ಸವ

ಬಂಟ್ವಾಳ ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಶನಿವಾರ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಸದಾನಂದ ಶೆಟ್ಟಿ ಮುಡ್ರಾಯಿಬೀಡು, ಚಂದ್ರಶೇಖರ ಗೌಡ…

ಬಂಟ್ವಾಳ ಕೂಟ ಮಹಾ ಜಗತ್ತು ವತಿಯಿಂದ  ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ ಶಾಖೆಯ ವಾರ್ಷಿಕ ಕ್ರೀಡಾಕೂಟ ಬಂಟ್ವಾಳ ಎಸ್ ವಿ ಎಸ್ ಕ್ರೀಡಾಂಗಣದಲ್ಲಿತಾಲೂಕು ಅಧ್ಯಕ್ಷರಾದ ರಮೇಶ್ ಹೊಳ್ಳ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ…