ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನಿಷೇಧ
ಸರ್ಕಾರ ಒಂದು ಮಹತ್ವದ ಸುತ್ತೋಲೆ ಹೊರಡಿಸಿದೆ. ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ…
