Month: February 2025

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವತಿಯಿಂದ ಶ್ರಮದಾನದ ಮೂಲಕ  ಮನೆ ದುರಸ್ತಿ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ವಗ್ಗ…

 ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಕ್ರಿಟಿಕಲ್ ನಿಧಿಯಿಂದ ಸಹಾಯಧನ  ವಿತರಣೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ತುಂಬೆ ಬೋಲ್ಲಾರಿ ನಿವಾಸಿ ಅವ್ವಮ್ಮ ಇವರ ಅನಾರೋಗ್ಯದ ಹಿನ್ನಲೆಯಲ್ಲಿ…

ಕಾವೇಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ನ್ಯಾಶನಲ್ ಮೆಡಿಕೋಸ್ ಆರ್ಗನೈಜೇಷನ್ ಮತ್ತು ಸಾಮರಸ್ಯ ಗತಿವಿಧಿ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ತೆಂಕಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನ,ಶಿವಾಜಿ ಗೆಳೆಯರ ಬಳಗ ರಿ.ಕೊಪ್ಪಳ, ತತ್ವಮಸಿ ಫ್ರೆಂಡ್ಸ್…

ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿತ

ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿದು ಬಿದ್ದಿದೆ. ಗಟ್ಟಿ ಇಲ್ಲದ ಪಾಕ್ಕಾಸು ಹಾಗೂ ಯಾವುದೇ ದುರಸ್ಥಿತಿ ಕಾಣದ ಕಾರಣ ಈ…

ಬಂಟ್ವಾಳ: ಅಂಚೆಚೀಟಿಯಲ್ಲಿದ್ದ 72 ಸಾವಿರ ರೂ. ಹಣದೊಂದಿಗೆ ನಾಪತ್ತೆಯಾದ ಸಜಿಪನಡು ಗ್ರಾಮದ ಸಹಾಯಕ ಅಂಚೆ ಪಾಲಕ

ಬಂಟ್ವಾಳ: ಬೆಳಗಾವಿಯ ರಾಯಬಾಗ ತಾಲೂಕಿನ ಅರಿಬೆಂಚಿ ನಿವಾಸಿ ಬಾಳಪ್ಪ ತೇಗ್ಯಾಲ್ (28) ಎಂಬವರು ಸಜಿಪನಡು ಗ್ರಾಮಾಂತರ ಅಂಚೆ ಕಚೇರಿಯ ಅಂಚೆಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾಗಿದ್ದಾರೆ. ಸಜಿಪನಡು…

ಗೋಕಾಕ್: ಪ್ರಯಾಗ್‌ರಾಜ್​ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ, ಬೆಳಗಾವಿಯ ಆರು ಮಂದಿ ಸಾವು

ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೆಳಗಾವಿಯ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಬಾಲಚಂದ್ರ‌ ಗೌಡರ…

ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು, ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮಾಡಿ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು!

ಪುತ್ತೂರು: ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು ಮಾಡಿದೆ. ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿ 20ಕ್ಕೂ ಹೆಚ್ಚು ದಿನಗಳ ಕಾಲ ಸಾವು…

ಶ್ರೀ ಬೆಂಕಿನಾಥೇಶ್ವರ ಭಜನಾ ಮಂಡಳಿಯ ಸುವರ್ಣಮಹೋತ್ಸವ

ಬಜಪೆ: ಕಳವಾರು ಶ್ರೀ ಬೆಂಕಿನಾಥೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಂಭ್ರಮದ ತ್ರಿದಿನ ಅಖಂಡ ಭಜನಾ ಸಂಕೀರ್ತನೆ ಹಾಗೂ ದೊಡ್ಡರಂಗಪೂಜೆ-ವಿಶೇಷ ಉತ್ಸವ ಬಲಿ ನಡೆಯಲಿದೆ. ತ್ರಿದಿನ ಅಖಂಡ…

ಸುರಕ್ಷಾ ಮತ್ತು ವಾರ್ಷಿಕ ಹಿಡುವಳಿ ಯೋಜನೆಯ ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಬಂಟ್ವಾಳ ವಲಯದ ಫುಪಾಡಿಕಟ್ಟೆಯಲ್ಲಿ ಸಂಪೂರ್ಣ ಸುರಕ್ಷಾ ಮತ್ತು ವಾರ್ಷಿಕ ಹಿಡುವಳಿ…

ಮಾ.8 ರಂದು ಮೂಡೂರು-ಪಡೂರು ಕಂಬಳ,ಮುಖ್ಯಮಂತ್ರಿಗಳ ಸಹಿತ ಸಚಿವರು ಭಾಗಿ 

ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ 14 ನೇ ವರ್ಷದ ಹೊನಲು ಬೆಳಕಿನ “ಮೂಡೂರು -ಪಡೂರು” ಜೋಡುಕರೆ ಕಂಬಳವು ಮಾ.8 ರಂದು ನಡೆಯಲಿದ್ದು,ಈ ಬಾರಿಯ ಕಂಬಳ ಕೂಟದಲ್ಲಿ…

ನೀರುಮಾರ್ಗ ಗ್ರಾಮ ಪಂಚಾಯತ್‌ಗೆ

ತಾಲೂಕು ಮಟ್ಟದ ನರೇಗಾ ಪ್ರಶಸ್ತಿ ಕೈಕಂಬ: ಮಂಗಳೂರು ತಾಲೂಕಿನ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿದ ಸ್ಥಳೀಯಾಡಳಿತ ಸಂಭ್ರಮ `ಹೊಂಬೆಳಕು-೨೦೨೫’ರಲ್ಲಿ ನೀರುಮಾರ್ಗ ಗ್ರಾಮ ಪಂಚಾಯತ್ ೨೦೨೪-೨೫ನೇ ಸಾಲಿನ…

ಮಂಗಾಜೆ ಶ್ರೀ ಕೋರ್ದಬ್ಬು ತನ್ನಿಮಾನಿಗ ದೈವದ ನೇಮೋತ್ಸವ

ಪೊಳಲಿ: ಮಂಗಾಜೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಫೆ.೨೨ರಂದು ಶನಿವಾರ ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ ನಡೆಯಿತು. ಫೆ.೨೩ರಂದು ಭಾನುವಾರ ಗುಳಿಗ-ಪಂಜುರ್ಲಿ ಹಾಗೂ ರಾಹುಗುಳಿಗ ದೈವಗಳ…

ಹಾಲಿನ ದರ ಏರಿಕೆ ಆಗುವ ಸಾಧ್ಯತೆ? ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದೇನು?

ಬಜೆಟ್​​ಗೂ ಮುನ್ನ ಹಾಲಿನ ದರ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದೀಗ ಇದಕ್ಕೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದು, ನಂದಿನಿ ಹಾಲಿನ ದರ…