Month: February 2025

ಬಂಟ್ವಾಳ ತಾಲೂಕು ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಬಂಟ್ವಾಳ: ದೇಶಪ್ರೇಮ, ಪರಾಕ್ರಮ, ಚಾಣಾಕ್ಷತೆಗಳಿಂದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಾಜಿ ಮಹಾರಾಜರು, ತಾಯಿ ಮತ್ತು ಗುರುಗಳ ಮಾರ್ಗದರ್ಶನದಿಂದ ಪರಾಕ್ರಮಿಯಾಗಿ ಬೆಳೆದು ಇಂದಿಗೂ ಜನಮಾನಸದಲ್ಲಿ ನೆಲೆನಿಂತ…

ಶ್ರೀ ಬಾಲ ಗಣಪತಿ ಸೇವಾ ಟ್ರಸ್ಟ್ ಆಡಳಿತ ಮಂಡಳಿಗೆ ಆಯ್ಕೆ

ಬಂಟ್ವಾಳ : ಶ್ರೀ ಬಾಲ ಗಣಪತಿ ಸೇವಾ ಟ್ರಸ್ಟ್ ರಿಜಿಸ್ಟರ್ಡ್ ಇದರ ಮುಂದಿನ ಮೂರು ವರ್ಷಗಳಿಗೆ ಆಡಳಿತ ಮಂಡಳಿಗೆನೂತನ ಅಧ್ಯಕ್ಷರಾಗಿ ಯಶವಂತ ದೇರಾಜೆಗುತ್ತು ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ…

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ; ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಸಾವು

ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿದೆ. ಥನವ್ ರೆಡ್ಡಿ ಮೃತ ಮಗು…

ಕೋಲಾರ: ಕಾರು ಮತ್ತು ಬೈಕ್​ ಮಧ್ಯೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಕೋಲಾರ: ಕಾರು ಮತ್ತು ಬೈಕ್​ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ​ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶ್ರೀನಿವಾಸಪುರ ತಾಲೂಕಿನ ಬಟ್ಟುವಾರಪಲ್ಲಿ ತಿರುವಿನಲ್ಲಿ ನಡೆದಿದೆ. ಸೊಣ್ಣಕಲ್ಲು ಗ್ರಾಮದ ನರಸಿಂಹ(38)…

ಬಂಟ್ವಾಳ: ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಶಿಕ್ಷಣ ಫೌಂಡೇಶನ್ ಡೆಲ್ ಟೆಕ್ನಾಲಜೀಸ್ ಸಂಸ್ಥೆಯ ಸಹಕಾರದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಿಗೆ 2024-25 ನೇ ಸಾಲಿನ ಡಿಜಿಟಲ್ ಸಾಧನವನ್ನು…

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ “ಆಸ್ವಾದನಮ್ 2025” ಆಹಾರಮೇಳ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿದ್ಯಾರ್ಥಿಗಳಿಂದಲೇ ಆಯೋಜಿಸಲಾದ “ಆಸ್ವಾದನಮ್ 2025” ಆಹಾರಮೇಳ ಗಮನಸೆಳೆಯಿತು. ಸ್ವತಃ ವಿದ್ಯಾರ್ಥಿಗಳೇ ಚಾಟ್ಸ್, ಗೋಬಿ ಮಂಚೂರಿ, ಬಿರಿಯಾನಿ, ಫ್ರುಟ್ ಸಲಾಡ್,…

ಪೊಳಲಿ- ಅಡ್ಡೂರು ಸೇತುವೆ ಕಾಮಗಾರಿ ಪರಿಶೀಲನೆ, ಹೊಸ ಸೇತುವೆಗೆ ಸ್ಫಂದಿಸಿದ ಪಿ. ಡಬ್ಲ್ಯೋ ಡಿ ಸಚಿವರು

ಬಂಟ್ವಾಳ: ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ದುರಸ್ಥಿ ಕಾರ್ಯ ಪ್ರಗತಿಯಲ್ಲಿರುವ ಪೊಳಲಿ- ಅಡ್ಡೂರು ಸೇತುವೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ಇಲಾಖಾ…

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅವಧಿ ವಿಸ್ತರಣೆ : ಪ್ರಭು

ಬಂಟ್ವಾಳ: ಸಹಕಾರ ಸಂಘಗಳಲ್ಲಿನ ಸದಸ್ಯರ ಅನೂಕೂಲಕ್ಕಾಗಿ ಜಾರಿಗೊಂಡಿರುವ ಹಾಗೂ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವಿನ ವೈದ್ಯಕೀಯ ಚಿಕಿತ್ಸಾ ವೆಚ್ಚದ ನಗದು ರಹಿತ ಸೌಲಭ್ಯದೊಂದಿಗೆ ಚಾಲ್ತಿಯಲ್ಲಿರುವಯಶಸ್ವಿನಿ…

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಛೇರಿ ಉದ್ಘಾಟನೆ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2025 ರ ಮೇ 3ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ…

48 ದಿನಗಳ ಸಂಧ್ಯಾ ಭಜನೆಗೆ ಚಾಲನೆ

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಕುಂಭ ನಿಧಿಯ ಉದ್ಘಾಟನೆ ಮತ್ತು 48 ದಿವಸಗಳ ಸಂಧ್ಯಾ ಭಜನೆಗೆ ಚಾಲನೆ ನೀಡಲಾಯಿತು. ಬ್ರಹ್ಮ…

ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ ಬಾಯಾರು ಪುನರಾಯ್ಕೆ

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ 2025-26ನೇ ಸಾಲಿನ ಅಧ್ಯಕ್ಷರಾಗಿ ಬರಹಗಾರ ರಮೇಶ ಎಂ. ಬಾಯಾರು ಪುನರಾಯ್ಕೆಯಾಗಿರದ್ದಾರೆ. ಉಪಾಧ್ಯಕ್ಷರಾಗಿ…

ಚೆನ್ನೈತೋಡಿ  ಶಾಲೆ, ಹಾಗೂ ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನ ಸೇವೆ

ಬಂಟ್ವಾಳ : ತಾಲೂಕಿನ ಚೆನ್ನೈತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶೌಚಾಲಯದ ನೀರಿನ ವ್ಯವಸ್ಥೆಗೆ ಸಮಸ್ಯೆಯಾಗಿರುವ ಹಿನ್ನಲೆಯಲ್ಲಿ ವಾಮದಪದವು ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರಮಮಾಧಾನ…

ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದ ಹಂತದಲ್ಲೇ ಲೈಂಗಿಕ ಹಿಂಸೆ ಎದುರಿಸುವ ಅರಿವು ಅಗತ್ಯ :ಹೆಡ್ ಕಾನ್ಸ್ ಟೇಬಲ್ ಧನ್ಯಶ್ರೀ

ಬಂಟ್ವಾಳ : ಮಕ್ಕಳು ಮಾನಸಿಕವಾಗಿ ಸದೃಢರಾದಾಗ ದೇಶದ ಆಸ್ತಿಯಾಗಲಿದ್ದು, ಅದಕ್ಕಾಗಿ ಸಾಮಾಜಿಕ ಪಿಡುಗುಗಳ ಕುರಿತಾದ ಅರಿವು ಮಕ್ಕಳಿಗೆ ಇರಬೇಕಾಗುತ್ತದೆ. ಇದು ತನ್ನನ್ನು ತಾನು ರಕ್ಷಿಸಿಕೊಳ್ಳುವುದರ ಜೊತೆಗೆ ತನ್ನ…

 ಕುಮ್ದೇಲ್ : ಶ್ರೀ ಕೋರ್ದಬ್ಬು ದೈವಸ್ಥಾನ. ಪುನಃ ಪ್ರತಿಷ್ಠ ಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ತಾಲೂಕಿನ ಪುದು ಗ್ರಾಮದ ಕುಮ್ದೇಲ್ ಇಲ್ಲಿ ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೋರ್ದಬ್ಬು ದೈವಸ್ಥಾನವು ಸುಮಾರು 1.25 ಕೋ. ರೂ ವೆಚ್ಚದಲ್ಲಿ ಶಿಲಾಮಯವಾಗಿ ಪುನರ್…