Month: February 2025

ದೇವಸ್ಥಾನಗಳು ಧರ್ಮ ಶಿಕ್ಷಣ ನೀಡುವ ಕೇಂದ್ರಗಳಾಗಲಿ :ಡಾ ಅರುಣ್ ಉಳ್ಳಾಲ್

ಬಂಟ್ವಾಳ : ಪ್ರಸಕ್ತ ಪರಿಸ್ಥಿತಿಯಲ್ಲಿ ಪ್ರತಿಯೊಂದು ದೇವಸ್ಥಾನಗಳಲ್ಲಿ ಧರ್ಮ ಶಿಕ್ಷಣ ಕೇಂದ್ರವನ್ನು ಪ್ರಾರಂಭಿಸಿ ಹಿಂದೂಗಳ ಧಾರ್ಮಿಕ ಪ್ರಜ್ಞೆಯನ್ನು ಹೆಚ್ಚಿಸಬೇಕಿದೆ ಎಂದು ಉಪನ್ಯಾಸಕ ಡಾ ಅರುಣ್ ಉಳ್ಳಾಲ್ ಹೇಳಿದರು.ಅವರು…

ಕುಪ್ಪೆಟ್ಟುಪಂಜುರ್ಲಿ ಮೂಲಸ್ಥಾನಕ್ಕೆ ಹೊರೆಕಾಣಿಕೆಯ ಅದ್ದೂರಿ ಮೆರವಣಿಗೆ

ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಸಮೀಪದ ಕರ್ಪೆ ಗ್ರಾಮದ ಕುಪ್ಪೆಟ್ಟು ಬರ್ಕೆ ಎಂಬಲ್ಲಿ ಪುನ‌ರ್ ನಿರ್ಮಾಣಗೊಂಡ ಕುಪ್ಪೆಟ್ಟುಪಂಜುರ್ಲಿ ಮೂಲಸ್ಥಾನಕ್ಕೆ ಹೊರೆಕಾಣಿಕೆಯ ಅದ್ದೂರಿ ಮೆರವಣಿಗೆಯು ಭಾನುವಾರ ಸಂಜೆ ನಡೆಯಿತು. ಫೆ.…

ಬೂಡಿಯಾರ್ ರಾಧಾಕೃಷ್ಣ ರೈ ಅವರಿಗೆ ಅಮ್ಮುಂಜೆಯಲ್ಲಿ ಗೌರವಾರ್ಪಣೆ

ಪೊಳಲಿ: ಅಮ್ಮುಂಜೆ ಹಾಲು ಉತ್ಪಾದಕರ ಸಂಘ ಸ್ಥಾಪನೆಯಾಗುವಲ್ಲಿ ಸಂಪೂರ್ಣಸಹಕರಿಸಿದ ದ.ಕ.ಹಾಲು ಒಕ್ಕೂಟದ ಮಾಜಿ ನಿರ್ದೇಶಕರಾದ ಬೂಡಿಯಾರ್ ರಾಧಾಕೃಷ್ಣ ರೈ ಅವರನ್ನು ಅಮ್ಮುಂಜೆ ಸಹಕಾರ ಸಂಘದ ನೂತನ ಕಟ್ಟಡ…

ಯುವ ಪೀಳಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಹೈನು ಸಂಪತ್ತು ಉಳಿಸುವ ಕೆಲಸ ಮಾಡಬೇಕಾಗಿದೆ. ಕೆ.ಪಿ ಸುಚರಿತ ಶೆಟ್ಟಿ

ಪೊಳಲಿ: ಯುವ ಜನತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಹೈನು ಸಂಪತ್ತನ್ನು ಉಳಿಸುವ ಕೆಲಸ ಮಾಡಬೇಕಾಗಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ ಹೇಳಿದರು. ಅವರು ಫೆ.೧೭ರಂದು…

ಬಾಗಲಕೋಟೆ: ಕಳ್ಳರನ್ನು ಹಿಡಿಯಲು ಪೊಲೀಸರ ಜೊತೆ ರಾತ್ರಿ ಗಸ್ತು ತಿರುಗುವ ಮಹಿಳೆಯರು

ಬಾಗಲಕೋಟೆ: ಬಾಗಲಕೋಟೆಯ ಮುಧೋಳದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತು ತಿರುಗುವ ಪೊಲೀಸರ ಜೊತೆ ಸಹಕರಿಸಲು ಮಹಿಳೆಯರು ಕೈಯಲ್ಲಿ ಕೋಲು ಹಿಡಿದು ರಸ್ತೆಗೆ ಇಳಿದಿದ್ದಾರೆ.…

ಪೊಳಲಿ: ಮಾ.1ರಿಂದ ಮಾ.7ರವರೆಗೆ ಪೋಳಲಿಯಲ್ಲಿ ಶತಚಂಡಿಕಾಯಾಗ, ಇಂದು ಸಂಜೆ ಭಕ್ತಾದಿಗಳ ಸಭೆ

ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೋಳಲಿಯಲ್ಲಿ ಶತಚಂಡಿಕಾಯಾಗ ಹಾಗೂ ಸೇವಾರೂಪದಲ್ಲಿ ದೊಡ್ಡರಂಗಪೂಜೆ ಉತ್ಸವ ನಡೆಯಲಿದೆ. ದೇವಾಲಯದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಸಾನಿಧ್ಯ ವೃದ್ಧಿಗಾಗಿ ದಿನಾಂಕ 01-03-2025 ರಿಂದ 07-03-2025 ರವರೆಗೆ…

ಬಂಟ್ವಾಳ:ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಮಹೋತ್ಸವಕ್ಕೆ ಚಾಲನೆ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿವರ್ಷಾವಧಿ ಜಾತ್ರಮಹೋತ್ಸವಕ್ಕೆ ಬುಧವಾರ ರಾತ್ರಿ ಚಾಲನೆ ನೀಡಲಾಯಿತು.ಇದರ ಪ್ರಯುಕ್ತ ಪೂರ್ವಕಟ್ಟು ಸಂಪ್ರದಾಯದಂತೆ ಸಜೀಪ ಶ್ರೀ ನಾಲ್ಕೈತ್ತಾಯ…

ನರಿಕೊಂಬು ಶಾಲಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಪುನರಾಯ್ಕೆ

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಶಾಲಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಪುನರಾಯ್ಕೆಯಾಗಿದ್ದಾರೆ.ನರಿಕೊಂಬು ಗ್ರಾಮ ಪಂಚಾಯತ್…

ಬಂಟ್ವಾಳ: ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ

ಬಂಟ್ವಾಳ: ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ತುಂಬೆ ರಾಮಲ್ ಕಟ್ಟೆಯ ಶಾರದಾ ಸಭಾಭವನದಲ್ಲಿ ನಡೆಯಿತು. ವಾರ್ಷಿಕೋತ್ಸವವನ್ನು ಸಂಘದ…

ಬಂಟ್ವಾಳ: ಪುಂಚಮೆ ಹಾಲು ಉತ್ಪಾದಕರ ಸಾಹಕಾರಿ ಸಂಘದ ಅಧ್ಯಕ್ಷರಾಗಿ ವಾಮನ ಪೂಜಾರಿ ಸೂರ್ಲ ಆಯ್ಕೆ

ಬಂಟ್ವಾಳ: ಪುಂಚಮೆ ಹಾಲು ಉತ್ಪಾದಕರ ಸಾಹಕಾರಿ ಸಂಘದ ಅಧ್ಯಕ್ಷರಾಗಿ ವಾಮನ ಪೂಜಾರಿ ಸೂರ್ಲ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಕ್ರಷ್ಣ ರೈ ಆಯ್ಕೆ ಮಾಡಲಾಗಿದೆ. ಇನ್ನು ವಿಸ್ತರಣಾಧಿಕಾರಿ ಜಗದೀಶ್…

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ನಾಯ್ಕ್ವ ಬೆಂಬಲ

ಬಂಟ್ವಾಳ : ಕಳೆದ ಮೂರು ದಿನಗಳಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳಿಂದ ಮಡೆಯತ್ತಿರುವ ಮುಷ್ಕರದ ಸ್ಥಳಕ್ಕೆ ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಅವರು…

ನದಿಗೆ ಬಿದ್ದ ಟಿಪ್ಪರ್ ,ಚಾಲಕ ಅಪಾಯದಿಂದ ಪಾರು

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ…

ಬಂಟ್ವಾಳ: ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

ಬಂಟ್ವಾಳ: ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ ತಾವ್ರೋ ( 37) ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ ಅವರು ಅಗಾಗ ಸ್ನೇಹಿತ…

ಬಂಟ್ವಾಳ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಪತ್ನಿಯ ಚಿಕಿತ್ಸೆ ಹಣ ನೀಡಿದ ಸಾರ್ವಜನಿಕರು

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಪತ್ನಿ ಅವರಿಗೆ ತಲೆಯ ಭಾಗದ ನರದ ತೊಂದರೆಯಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಅವರು ಚೇತರಿಸಿಕೊಂಡಿದ್ದಾರೆ.…