Month: February 2025

ಬಂಟ್ವಾಳ: ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ ಅಧಿಕಾರ ಸ್ವೀಕಾರ

ಬಂಟ್ವಾಳ : ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ, ಕವಿ ಜಯಾನಂದ ಪೆರಾಜೆ ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಎಸ್.ವಿ.ಎಸ್.ದೇವಳ ಪದವಿಪೂರ್ವ ಕಾಲೇಜಿನಲ್ಲಿ…

ಬಂಟ್ವಾಳ: ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ, ಡಾ. ವೇಣುಗೋಪಾಲ ಶರ್ಮಗೆ ವಿಷ್ಣು ಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ “ವಿಷ್ಣು…

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 17 ಮಂದಿ‌ ಅಭ್ಯರ್ಥಿಗಳು ಜಯಭೇರಿ

ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಸಹಕಾರ…

ದೆಹಲಿ ಚುನಾವಣೆ ಫಲಿತಾಂಶ: ಪೂರ್ಣ ಬಹುಮತಗಳೊಂದಿಗೆ ಬಿಜೆಪಿಗೆ ದಿಲ್ಲಿ ಗದ್ದುಗೆ, ಆಪ್‌ಗೆ ಹಿನ್ನಡೆ

ದೆಹಲಿ ಚುನಾವಣೆ ಫಲಿತಾಂಶ: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಭರ್ಜರಿ…

ಶ್ರೀ ಕ್ಷೇತ್ರ ಮಾದು ಕೋಡಿ ಸ್ವಾಮಿ ಕೊರಗಜ್ಜ ದೈವ ಸನ್ನಿಧಿಯಲ್ಲಿ ಫೆಬ್ರವರಿ 08 ರಂದು ಕೋಲಸೇವೆ

ಬಂಟ್ವಾಳ : ಫೆಬ್ರವರಿ 08 ರಂದು ಶನಿವಾರ ಮಾದು ಕೋಡಿ ಸ್ವಾಮಿ ಕೊರಗಜ್ಜ ದೈವ ಸನ್ನಿಧಿಯಲ್ಲಿ ಕೋಲ ಸೇವೆಯು ನಡೆಯಲಿದೆ.ಫೆಬ್ರವರಿ 07 ರಂದು ಶುಕ್ರವಾರ ಬೆಳಿಗ್ಗೆ 7:00ಕ್ಕೆ…

ಗುರುಪುರದಲ್ಲಿ ಲಾರಿ ಡಿಕ್ಕಿಯಾಗಿ

ಬಸ್ ತಂಗುದಾಣ ಸಂಪೂರ್ಣ ಜಖಂ ಗುರುಪುರ : ಗುರುಪುರ ಜಂಕ್ಷನ್‌ನಲ್ಲಿ ಶುಕ್ರವಾರ ಅಪರಾಹ್ನ ಮಂಗಳೂರು ಕಡೆಗೆ ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಬಸ್ ತಂಗುದಾಣ ಮತ್ತು ಪಕ್ಕದ ಶ್ರೀ…

ಫೆ. 13 ರಿಂದ ೧೫ರತನಕ

ಗುರುಪುರ ಬಂಡಿ ಜಾತ್ರೆ ಗುರುಪುರ : ಗುರುಪುರದ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಕಾಲಾವಧಿ `ಬಂಡಿ’ ಜಾತ್ರೆ ಫೆ. ೧೩ರಿಂದ ೧೫ವರೆಗೆ ನಡೆಯಲಿದೆ. ಫೆ. ೧೩ರಂದು ಮುಂಜಾನೆ…

ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ

ಬಂಟ್ವಾಳ:ಇಲ್ಲಿಯ ತಾಲೂಕಿನ ಬಾಳ್ರಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಬ್ರಹ್ಮರಥೋತ್ಸವವು ದಾಬೋಳಿ ಮಠ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಗುರುವಾರ ರಾತ್ರಿ…

ನಾವೂರು ಶ್ರೀ ಗೋಪಾಲಕೃಷ್ಣ ದೇವಳದ ದೇವರ ಉತ್ಸವ ವಿವಿಧ ಹೋಮ,ಅಭಿಷೇಕಗಳು ಸಂಪನ್ನ

ಬಂಟ್ಚಾಳ: ತಾಲೂಕಿನ ನಾವೂರು ಶ್ರೀ ಗೋಪಾಲಕೃಷ್ಣ ದೇವಾಲಯದ ದೇವರ ಉತ್ಸವದ ಪ್ರಯುಕ್ತ ಗುರುವಾರ ವಿವಿಧ ಹೋಮ,ಅಭಿಷೇಕಗಳು ದೇವಳದ ಪ್ರಧಾನ ಅರ್ಚಕರಾದ ವೇ.ಮೂ.ಸುದರ್ಶನ್ ಬಲ್ಲಾಳ್ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿತು.…

ರಾಷ್ಟ್ರಮಟ್ಟದ  ಈಜು ಪ್ರತಿಭೆ: ಸಹೋದರಿಯರಿಗೆ ಸನ್ಮಾನ

ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಶಿವಾಜಿನಗರ ಶ್ರೀಶಿವಾಜಿ ಪ್ರೆಂಡ್ಸ್ ಇದರ ಆಶ್ರಯದಲ್ಲಿ ನಡೆದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಈಜು ಪ್ರತಿಭೆಗಳಾದ ಸಹೋದರಿಯರನ್ನು ಸನ್ಮಾನಿಸಲಾಯಿತು‌. ಕಲ್ಲಡ್ಕ…

ರಾತ್ರಿ 11 ರ ಬಳಿಕ ಕಬಡ್ಡಿ ಪಂದ್ಯಾಟ ನಡೆಸುವಂತಿಲ್ಲ,*ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನಿಂದ ಮಹತ್ವದ ನಿರ್ಣಯ

ಬಂಟ್ವಾಳ : ಕಬಡ್ಡಿ ಪಂದ್ಯಾಟಗಳು ರಾತ್ರಿ 11 ರ ಬಳಿಕ ನಡೆಸುವಂತಿಲ್ಲ ಎಂದು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆಬಂಟ್ವಾಳ…

ಫೆ.11-13 ವರೆಗೆ ಕಟ್ಟೆಮಾರು ಕ್ಷೇತ್ರದಲ್ಲಿ ವಾರ್ಷಿಕ ಕೋಲೋತ್ಸವ

ಬಂಟ್ವಾಳ : ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವ…

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರ ಪುನರಾಯ್ಕೆ

ಬಂಟ್ಚಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ 2025- 26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರವರು ಪುನರಾಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನ ಸಂಚಯ ಗಿರಿಯ ನರಸಿಂಹ ಹೊಳ್ಳ ಕಲಾ…