Month: February 2025

ಬಂಟ್ವಾಳ: ಫರಂಗಿಪೇಟೆ ಶ್ರೀ ಕೊರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ರೂ. ಅನುದಾನ

ಬಂಟ್ವಾಳ : ಫರಂಗಿಪೇಟೆ ಶ್ರೀ ಕೊರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ1 ಲಕ್ಷ ರೂ. ಅನುದಾನದ ಡಿ ಡಿ ಯನ್ನು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಗೆ…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು…

ಕಾವ್ಯ ಸೊರ್ನಾಡು ಮನೆಯಲ್ಲಿ ಗುರುತತ್ವವಾಹಿನಿ 31ನೇ ಮಾಲಿಕೆಯು ಕಾರ್ಯಕ್ರಮ

ಬಂಟ್ವಾಳ: ಮೌನ ಕ್ರಾಂತಿಯ ಮೂಲಕ ಮಾನವ ಕುಲದ ಉದ್ಧಾರ ಮಾಡಿದಂತಹ ಗುರುಗಳು ಮನುಕುಲಕ್ಕೆ ಸಿಕ್ಕಿದ ಪರಮನಿಧಿ,ಗುರುಗಳ ಸಂಘರ್ಷರಹಿತವಾದ ಕ್ರಾಂತಿಯಿಂದ ಸಮಾನತೆಯ ಸ್ವಾತಂತ್ರ್ಯ ದೊರಕಿದೆ ಎಂದು ಪ್ರಶಾಂತ್ ಏರಮಲೆ…

ಬಂಟ್ವಾಳ: ಸೇವಾಂಜಲಿ ಸಭಾಂಗಣದಲ್ಲಿ ಕ್ಷಯ ರೋಗಿಗಳಿಗೆ ದವಸಧಾನ್ಯದ ಕಿಟ್ ವಿತರಿಸಿದ ಡಾ. ಶ್ರೀನಿವಾಸ್ ಮಯ್ಯ ಡಿ

ಬಂಟ್ವಾಳ: ಕ್ಷಯರೋಗ ಗುಣವಾಗುವ ಕಾಯಿಲೆ, ಸರಿಯಾದ ಪೌಷ್ಠಿಕ ಆಹಾರ ಸೇವನೆ ಹಾಗೂ ಚಿಕಿತ್ಸಾ ಪದ್ದತಿಯಿಂದ ಅನೇಕ ಮಂದಿ ರೋಗಮುಕ್ತರಾಗಿ ಮುಖ್ಯವಾಹಿನಿಗೆ ಬಂದಿದ್ದಾರೆ. ಕೇಂದ್ರ ಸರಕಾರದ ಈ ಯೋಜನೆಯನ್ನು…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​​​ ತಾತ್ಕಾಲಿಕ ರಿಲೀಫ್ ನೀಡಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ…

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​​​ ಒಂದು ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ.ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ…

ಬಂಟ್ವಾಳ: ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬಂಟ್ವಾಳ: ಮಂಗಳೂರು ನಗರದಲ್ಲಿ ಬಹುನಿರೀಕ್ಷಿತವಾಗಿರುವ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ರಂಗಮಂದಿರ ನಿರ್ಮಾಣ ಕುರಿತು ಬುಧವಾರ…

ಬಂಟ್ವಾಳ: ಮೂಡೊಟ್ಟು ತಾವು ಗರಡಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಮಾಲಾಡಿ ಗ್ರಾಮದ ಮೂಡೊಟ್ಟು ತಾವು ಗರಡಿ, ಶ್ರೀ ರಾಜನ್ ದೈವ ಕೊಡಮಣಿತ್ತಾಯ, ಕಲ್ಕುಡ-ಕಲ್ಲುರ್ಟಿ ದೈವಗಳು ಹಾಗೂ ಶ್ರೀ ಬ್ರಹ್ಮಬದರ್ಕಳ ಮತ್ತು ಮಾಯಾಂದಾಲ್ ದೈವಗಳ ಕ್ಷೇತ್ರ ಇದರ…

ಬಂಟ್ವಾಳ:- ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್

ಬಂಟ್ವಾಳ:- ಆಡಳಿತವನ್ನು ಜನರ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳಿಗೆ ಸ್ಥಳೀಯವಾಗಿ ಸ್ಪಂದಿಸಲು ಜನತಾ ದರ್ಶನ ಕಾರ್ಯಕ್ರಮ ಎಲ್ಲಾ ತಾಲೂಕುಗಳಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಗೆಲುವು

ಬಂಟ್ವಾಳ :ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ 14 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು…

ಬಂಟ್ವಾಳ: ಎ.4ರಿಂದ 9ರವರೆಗೆ ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸ

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಎ. 4 ರಿಂದ 9 ರ ವರೆಗೆ ನಡೆಯಲಿರುವ ಪ್ರಯುಕ್ತ‌ ಭಗವದ್ಬಕ್ತರ ವಿಶೇಷ…

ಹಳೆ ಮತ್ತು ಹೊಸ ಸೇತುವೆಗಳ ಎರಡೂ ಪಾರ್ಶ್ವದಲ್ಲಿ ಸುಮಾರು ೫೦೦ ಮೀಟರ್ ಅಂತರದಲ್ಲಿ ಮರಳುಗಾರಿಕೆ ನಡೆಸದಂತೆ ಪಿಡಬ್ಲ್ಯೂಡಿ ಇಲಾಖೆಗೆ ಎಚ್ಚರಿಕೆ: ದಿನೇಶ್‌ ಗುಂಡುರಾವ್

ಕೈಕಂಬ: ನದಿಗಳಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಹಳೆ ಮತ್ತು ಹೊಸ ಸೇತುವೆಗಳ ಎರಡೂ ಪಾರ್ಶ್ವದಲ್ಲಿ ಸುಮಾರು ೫೦೦ ಮೀಟರ್ ಅಂತರದಲ್ಲಿ ಮರಳುಗಾರಿಕೆ ನಡೆಸದಂತೆ ಪಿಡಬ್ಲ್ಯೂಡಿ ಇಲಾಖೆ ಕಣ್ಗಾವಲು ಹಾಕಬೇಕು.…

ವಿಟ್ಲ: ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಕಾಲಿಗೆ ಫೈರಿಂಗ್

ವಿಟ್ಲ: ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಎಂಬವವರಿಗೆ ತನ್ನ ಪಿಸ್ತೂಲಿನಿಂದ ಉಂಟಾದ ಫೈರಿಂಗ್ ನಿಂದ ಗಾಯಗೊಂಡಿದ್ದಾರೆ. ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿ ಗ್ರಾಮದಲ್ಲಿ ನೆನ್ನೆ…

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ, ಓರ್ವ ಯುವಕ ಸಾವು

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ನೆನ್ನೆ (ಫೆ.4)…