ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ಸಲ್ಲಿಸಿದ ಸ್ಪೀಕರ್ ಯುಟಿ ಖಾದರ್
ಇದು ದೇಶದ್ಯಾಂತ ರಂಜಾನ್ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಮಂಗಳೂರಿನಲ್ಲೂ ಕೂಡ ರಂಜಾನ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಜಿಲ್ಲೆಯ ಅನೇಕ ಮಸೀದಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ…
