Month: March 2025

ಮೀನು ತಿನ್ನುವವರಿಗೂ ಶಾಕ್: ಮೀನಿನ ಬೆಲೆ ಶೇ 30 ಏರಿಕೆ

ಬೆಂಗಳೂರಿನಲ್ಲಿ ಮೀನಿನ ಬೆಲೆಯಲ್ಲಿ ಶೇಕಡಾ 30 ರಷ್ಟು ಏರಿಕೆಯಾಗಿದೆ. ಎಲ್ಲಾ ರೀತಿಯ ಸಮುದ್ರ ಮೀನುಗಳ ದರದಲ್ಲಿ ವ್ಯತ್ಯಾಸ ಆಗಿದೆ. ಬೇಡಿಕೆಗೆ ತಕ್ಕಷ್ಟು ಮೀನು ಪೂರೈಕೆ ಆಗದ ಹಿನ್ನೆಲೆ…

ದಿಗಂತ್ ನಾಪತ್ತೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಮನೆಗೆ ಹೋಗಲು ಒಪ್ಪುತ್ತಿಲ್ಲ ದಿಗಂತ್

ಬಂಟ್ವಾಳ: ಪರೀಕ್ಷೆ ಹೆದರಿ ಮನೆ ಬಿಟ್ಟು ಹೋಗಿದ್ದ ದಿಗಂತ್​​ ಈಗ ಮನೆಗೆ ಹೋಗಲು ಒಪ್ಪುತ್ತಿಲ್ಲ. ಬಂಟ್ವಾಳ ಪೊಲೀಸರು ಇಂದು ಹೈಕೋರ್ಟ್ ಗೆ ಅಫಿದವಿತ್ ಸಲ್ಲಿಸಿದ್ದಾರೆ. ಬಂಟ್ವಾಳ ಫರಂಗಿಪೇಟೆ…

ಬೆಳ್ತಂಗಡಿ: ನೇತ್ರಾವತಿ ಶಿಖರದ ಕೆಳಗಿನ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು

ಬೆಳ್ತಂಗಡಿಯ ನೇತ್ರಾವತಿ ಶಿಖರದ ಕೆಳಗಿನ ಪ್ರದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಕಾಡ್ಗಿಚ್ಚು ಉಂಟಾಗಿದೆ. ಬೆಂಕಿಯೂ ಸಾವಿರಾರು ಎಕರೆಗಳನ್ನು ಆವರಿಸಿದೆ ಎಂದು ಹೇಳಲಾಗಿದೆ. ದಿಡುಪೆಯ ಗೋಡೌನ್…

ಕಾಪುವಿನ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ, 21 ವರ್ಷದ ಯುವಕ ಸಾವು

ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ಮಂಗಳವಾರ ತಡರಾತ್ರಿ ಸ್ಕೂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ…

ಕೊಡಗು: ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನ

ಇಂದು ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನ ಸಂಭವಿಸಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ…

ಸುದ್ದಿ9 ವಿಶೇಷ : ರಾಜರಾಜೇಶ್ವರಿ ಅಮ್ಮನ ಸನ್ನಿಧಾನದಲ್ಲಿ ಕಲ್ಲಂಗಡಿ ಹಣ್ಣು ಪ್ರಸಾದ; ಪೊಳಲಿಗೂ ಕಲ್ಲಂಗಡಿ ಹಣ್ಣಿಗೂ ಇರುವ ನಂಟೇನು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಹಲವಾರು ಇತಿಹಾಸ ಪ್ರಸಿದ್ಧ ಹಾಗೂ ಪೌರಾಣಿಕ ಹಿನ್ನಲೆಯುಳ್ಳ ದೇವಾಲಯವಿದೆ. ಅಂತಹ ದೇವಾಲಯಗಳಲ್ಲಿ ಒಂದು ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನ. ಇದೇ…

ಬೆಳಗಾವಿ: ಅಪ್ರಾಪ್ತೆ ಬಾಲಕಿಯನ್ನು ಗರ್ಭಿಣಿ ಮಾಡಿದ ಎರಡು ಮಕ್ಕಳ ತಂದೆ

ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿದ್ದಾನೆ. ಇದೀಗ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಬಾಣಂತಿಯಾದ…

ಬಂಟ್ವಾಳ: ರಾಜಕೀಯ ಗುದ್ದಾಟ: ಶಂಭೂರು ಕಲ್ಲಮಾಳಿಗೆ ಮುಂಡಿತ್ತಾಯ ವೈದ್ಯನಾಥ ನೇಮೋತ್ಸವ ಸ್ಥಗಿತ

ಬಂಟ್ವಾಳ: ರಾಜಕೀಯ ಗುದ್ದಾಟಕ್ಕೆ ತುಳುನಾಡಿನ ಕಾರ್ಣಿಕ ದೈವದ ನೇಮೋತ್ಸವವೇ ಸ್ಥಗಿತಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿ‌ ನಡೆದಿದೆ. ಅದ್ದೂರಿಯಾಗಿ ನಡೆಯಬೇಕಿದ್ದ ನೇಮೋತ್ಸವವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ರಾ ? ಎಂಬ…

ಉಡುಪಿ: ದ್ವಿ ಚಕ್ರ ವಾಹನದಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡಿದ ವಿದ್ಯಾರ್ಥಿಗಳು

ಉಡುಪಿಯ ಮಣಿಪಾಲದಲ್ಲಿ ವಿದ್ಯಾರ್ಥಿಗಳಿಂದ ಟ್ರಾಫಿಕ್​​​ ಉಲ್ಲಂಘನೆ ಮಾಡಿರುವ ಬಗ್ಗೆ ವಿಡಿಯೋ ವೈರಲ್​ ಆಗಿದೆ. ದ್ವಿ ಚಕ್ರ ವಾಹನದಲ್ಲಿ ಅಪಾಯಕರಿ ಸ್ಥಿತಿಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡಿದ್ದಾರೆ. ಟ್ರಾಫಿಕ್…

ಪೊಲೀಸ್ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ

ಇನ್ನು ಮುಂದೆ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ…

ಬಂಟ್ವಾಳ: ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಭಜರಂಗದಳ ಮುಖಂಡ ಭರತ್ ಕುಮ್ಡೇಲ್​​​ಗೆ ಕೊಲೆ ಬೆದರಿಕೆ

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದು. ಇದೀಗ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಭಜರಂಗದಳ ಮುಖಂಡ ಭರತ್ ಕುಮ್ಡೇಲ್​ ಅವರಿಗೆ ಸಾಮಾಜಿಕ ತಾಣಗಳ ಮೂಲಕ…

ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದ ದಿಗಂತ್

ಬಂಟ್ವಾಳ: ಸಾಕಷ್ಟು ಆತಂಕ, ಗೊಂದಲ, ಊಹಾಪೋಹ ಹಾಗೂ ತಲ್ಲಣಗಳಿಗೆ ಕಾರಣವಾದ ಫರಂಗಿಪೇಟೆಯ ಹದಿನೇಳು ವರ್ಷದ ಬಾಲಕ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ. ನಾಪತ್ತೆಯಾಗಿದ್ದ ಪಿಯು ವಿದ್ಯಾರ್ಥಿ ದಿಗಂತ್…

ಬಂಟ್ವಾಳ :ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಮಹಿಳಾ ದಿನಾಚರಣೆ

ಬಂಟ್ವಾಳ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ನ ಮಹಿಳಾ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮಹಿಳಾ ಘಟಕದ ಸಂಯೋಜಕಿ…