Month: March 2025

 ಮಾ.10 ರಮಂದು ಮಾಣಿಯಲ್ಲಿ ಬ್ರಹ್ಮಶ್ರೀ ಶ್ರೀ ನಾರಾಯಣಗುರು ಮಂದಿರ, ಶ್ರೀ ಅನ್ನಪೂರ್ಣೇಶ್ವರಿ ಗುಡಿ ಮತ್ತು ಸಮುದಾಯ ಭವನಕ್ಜೆ ಶಿಲಾನ್ಯಾಸ

ಬಂಟ್ವಾಳ: ಮಾಣಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ವತಿಯಿಂದ ಶ್ರೀ ನಾರಾಯಣಗುರು ಮಂದಿರ, ಶ್ರೀ ಅನ್ನಪೂರ್ಣೇಶ್ವರಿ ಗುಡಿ ಮತ್ತು ಶ್ರೀ ನಾರಾಯಣಗುರು ಸಮುದಾಯ ಭವನದ ಶಿಲಾನ್ಯಾಸ ಹಾಗೂ…

ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಕೈಕಂಬ ಇದರ ನೂತನ ಸಭಾಭವನಕ್ಕೆ ಶಿಲಾನ್ಯಾಸ

ಕೈಕಂಬ: ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಕೈಕಂಬ ಇದರ ನೂತನ ಸಭಾಭವನದ ಶಿಲಾನ್ಯಾಸವು ಮಾ. 6 ರಂದು ಗುರುವಾರ ನೆರವೇರಿತು. ಶ್ರೀ ಧನಂಜಯ ಪುರೋಹಿತರ ನೇತ್ರತ್ವದಲ್ಲಿ…

ಬಂಟ್ವಾಳ: ಉಡುಪಿ ಡಿ ಮಾರ್ಟ್​​ನಲ್ಲಿ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಪತ್ತೆ

ಉಡುಪಿ ಡಿ ಮಾರ್ಟ್​​ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಸಿಕ್ಕಿಬಿದ್ದಿದ್ದಾನೆ. ದಿಗಂತ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿವಿಚಾರಣೆ ನಡೆಸುವಾಗ…

ಮೈಸೂರಿನಲ್ಲಿ ಲವ್ ಜಿಹಾದ್ ಶಂಕೆ? ರಿಜಿಸ್ಟರ್ ಕಚೇರಿ ತಪ್ಪು ಮಾಹಿತಿ ಕೊಟ್ಟ ಅನ್ಯಕೋಮಿನ ಯುವಕ, ಯುವತಿ​​

ಮೈಸೂರಿನಲ್ಲಿ ಲವ್ ಜಿಹಾದ್ ವಾಸನೆ ಬರುತ್ತಿದೆ. ಅಂತಹದೊಂದು ಅನುಮಾನವನ್ನು ಇತ್ತೀಚಿಗೆ ಮ್ಯಾರೇಜ್ ರಿಜಿಸ್ಟರ್ ಕಚೇರಿಯಲ್ಲಿ ಅಂಟಿಸಿದ್ದ ನೋಟಿಸ್ ಕಾರಣವಾಗಿದೆ.ವಯಸ್ಸಿಗೆ ಬಂದ ಮುಸ್ಲಿಂ ಯುವಕ, ಹಿಂದೂ ಯುವತಿ ಮಾಡಿರುವ…

ಕೊಪ್ಪಳ: ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್​ರೇಪ್, ಇಬ್ಬರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್​ರೇಪ್ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಮೂಡುಬಿದ್ರಿ: ರಸ್ತೆ ಅಪಘಾತದಲ್ಲಿ ಶಿಕ್ಷಕಿ ಸಾವು

ಮೂಡುಬಿದ್ರಿ: ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಶಿರ್ತಾಡಿ – ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೂಡುಬಿದ್ರಿ ನಾಗರಕಟ್ಟೆಯ…

ಬಂಟ್ವಾಳ: 13 ದಿನದ ಬಳಿಕ ನಾಪತ್ತೆಯಾದ ದಿಗಂತ್ ಸುಳಿವು ಸಿಕ್ಕಿದೆ.

13 ದಿನದ ಬಳಿಕ ನಾಪತ್ತೆಯಾದ ದಿಗಂತ್ ಸುಳಿವು ಸಿಕ್ಕಿದೆ. ಬಂಟ್ವಾಳದಿಂದ ನಾಪತ್ತೆಯಾದ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಫೆ. 25ರಂದು ದೇವಸ್ಥಾನಕ್ಕೆ…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ…

ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್ ಸ್ಥಾಪನೆ

ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ…

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ

ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ…

ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು

ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ…

ತೊಗರಿ ಬೆಳೆಗಾರರಿಗೆ ಸಿದ್ದರಾಮಯ್ಯ ಬಂಪರ್​ ಗಿಫ್ಟ್​

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದೆ. ಕ್ವಿಂಟಾಲ್​​ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಮುಖ್ಯಮಂತ್ರಿ…

ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕೆ 150 ಕೋಟಿ ರೂ. ಮೀಸಲು

ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯಕ್ಕಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.