Month: March 2025

ಮಲ್ಟಿಫ್ಲೆಕ್ಸ್​ಗಳಲ್ಲಿ ಸಿನಿಮಾ ಟಿಕೆಟ್​ಗೆ 200 ರೂಪಾಯಿ ನಿಗದಿ

ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ…

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್​ಜಿ ಸಹಯೋಗದಲ್ಲಿ…

ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ…

ಚಾಲಕನ ನಿದ್ದೆ ಮಂಪರು ನಿಂದಾಗಿ ಕಂಟೈನರ್ ಪಲ್ಟಿ, ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಹಾನಿ

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ 20 ಅಡಿ ಗಾತ್ರದ ಕಂಟೈನರ್ ಒಂದು ರಸ್ತೆಯಿಂದ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ…

ದಾವಣಗೆರೆ: ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ

ದಾವಣಗೆರೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿಗೆ ಬುಧವಾರ ರಾತ್ರಿ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಬಿದ್ದಿದ್ದು, ಕಡತ ಹಾಗೂ ಕಂಪ್ಯೂಟರ್‌ ಭಸ್ಮವಾಗಿವೆ. ಕಟ್ಟಡದ ಷಟರ್ಸ್‌ನಿಂದ…

ಬೆಂಗಳೂರು: ಯುವತಿಯೊಂದಿಗೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾರ್ಚ್ 4…

ಲೋಕಕಲ್ಯಾಣಾರ್ಥವಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶತ ಚಂಡಿಕಾಯಾಗ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ (ಮಾ.5) ಲೋಕಕಲ್ಯಾಣಾರ್ಥ ಹಾಗೂ ಸಾನಿಧ್ಯವೃದ್ದಿಗಾಗಿ ಶತ ಚಂಡಿಕಾಯಾಗ ನಡೆಯಲಿದೆ. ಇದೀಗ ದೇವಸ್ಥಾನದಲ್ಲಿ ಚಂಡಿಕಾಯಾಗ ಆರಂಭವಾಗಿದ್ದು. ಅನೇಕ ಭಕ್ತರು ಈ…

ಸಿನಿಮಿಯ ಸ್ಟೈಲ್​ನಲ್ಲಿ ಮಣಿಪಾಲ ಪೊಲೀಸರ ಕಾರ್ಯಚರಣೆ, ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸ್ಸಾಕ್​ ಬಂಧನ

ಸಿನಿಮಿಯ ಸ್ಟೈಲ್​ನಲ್ಲಿ ಪೊಲೀಸರು ಮಣಿಪಾಲದಲ್ಲಿ ರೋಚಕ ಕಾರ್ಯಚರಣೆಯೊಂದನ್ನು ನಡೆಸಿದ್ದಾರೆ. ಪ್ರಕರಣವೊಂದರ ಆರೋಪಿಯನ್ನು ಪೊಲೀಸರು ಚೆಸಿಂಗ್ ಮಾಡುವ ವೇಳೆ ಸರಣಿ ಅಪಘಾತಗಳು ಸಂಭವಿಸಿದೆ. ಆದರೂ, ಮಣಿಪಾಲ ಪೋಲೀಸರ ಸಮಯ…

ಜನರೇ ಎಚ್ಚರ… ಬೆಲ್ಲದಲ್ಲೂ ಕೃತಕ ಬಣ್ಣ ಬಳಸಲಾಗಿದೆ

ಇಡ್ಲಿ, ಕಲ್ಲಂಗಡಿ, ಎಲ್ಲವೂ ಆಗಿತ್ತು. ಇದೀಗ ಬೆಲ್ಲ ಕೂಡ ಆರೋಗ್ಯ ಹಾನಿಕರಕ ಎಂದು ಹೇಳಲಾಗಿದೆ. ಬೆಲ್ಲದಲ್ಲಿ ಕೂಡ ಅಪಾಯಕಾರಿ ರಾಸಾಯನಿಕ ಬಳಸುತ್ತಿರುವುದು ದೃಢಪಟ್ಟಿದೆ.ಬೆಲ್ಲ ಗೋಲ್ಡನ್ ಕಲರ್​ನಲ್ಲಿ ಕಾಣಿಸುವ…

ಬಂಟ್ವಾಳ: ವಿಟ್ಲ ಕಲ್ಲಿನ ಕೋರೆಯಲ್ಲಿ ಸ್ಪೋಟ, ಎರಡು ಮನೆಯ ಗೋಡೆ ಬಿರುಕು

ಬಂಟ್ವಾಳ: ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದಲ್ಲಿ ಶಬ್ದ ಉಂಟಾಗಿದೆ. ಈ ಶಬ್ದಕ್ಕೆ ಅಲ್ಲಿ ಜನ ಬೆಚ್ಚಿ ಬಿದ್ದಿದ್ದಾರೆ. ಕಲ್ಲು ಕೋರೆಯಲ್ಲಿ ಭಾರೀ ಸ್ಪೋಟದಿಂದ…

ದಕ್ಷಿಣ ಕನ್ನಡದಲ್ಲಿ ತಾಯಂದಿರ ಮರಣ ಸಂಖ್ಯೆ ಇಳಿಕೆ

ರಾಜ್ಯದಲ್ಲಿ ತಾಯಂದಿರ ಮರಣ ಹೆಚ್ಚಾಗಿದೆ. ಇದರಿಂದ ರಾಜ್ಯದ ಆಂತಕ ಸೃಷ್ಟಿಯಾಗಿತ್ತು. ಆದರೆ ದಕ್ಷಿಣಕನ್ನಡದಲ್ಲಿ ಇದಕ್ಕೆ ಸಾಕರತ್ಮಕ ವರದಿಯಾಗಿದೆ. ಜಿಲ್ಲೆಯಲ್ಲಿ ತಾಯಂದಿರ ಮರಣ ಸಂಖ್ಯೆ ಬಹಳಷ್ಟು ಕಡಿಮೆ ಆಗಿದೆ.…

ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ಕರ್ನಾಟಕದಾದ್ಯಂತ 12 ಸಾವಿರ ವಿದ್ಯಾರ್ಥಿಗಳು ಗೈರು

ಸೋಮವಾರ ನಡೆದ ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ಕರ್ನಾಟಕದಾದ್ಯಂತ 12,533 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. 2024ರ ಪರೀಕ್ಷೆಗಳಿಂದ ಜಾರಿಗೆ ತರಲಾದ ಪರೀಕ್ಷೆಗಳ ವೆಬ್ ಸ್ಟ್ರೀಮಿಂ ಹಾಗೂ ಇತರ ಕಟ್ಟುನಿಟ್ಟಿನ…

ಮಂಗಳೂರು: ಮಹಿಳಾ ಅಧಿಕಾರಿ ಲೈಂಗಿಕವಾಗಿ ಬಳಸಿಕೊಂಡು ಮೋಸ; ಮಂಗಳೂರಿನ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ…