ಬಂಟ್ವಾಳ: ಸುಭಾಷ್ ಚಂದ್ರಬೋಸ್ ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ: ಜಗದೀಶ್ ಕಾರಂತ್
ಬಂಟ್ವಾಳ: ಭಾನುವಾರದಂದು ಬಿ.ಸಿ.ರೋಡಿನ ಶ್ರೀರಕೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ಹಿಂದೂ ಜಾಗರಣ ವೇದಿಕೆಬಂಟ್ವಾಳ ತಾಲೂಕು,ಮಂಗಳೂರು ಗ್ರಾಮಾಂತರ ಜಿಲ್ಲೆಯ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಜಯಂತಿ…
