Month: April 2025

ಕರ್ನಾಟಕದ ಪರಿಶ್ರಮಿ ವಿದ್ಯಾರ್ಥಿ ನಾಯಕನ ರೂಪುಗೊಳ್ಳುತ್ತಿರುವ ಅನ್ವಿತ್ ಕಟೀಲ್‌

ಕೈಕಂಬ:ಬೆಂಗಳೂರು ಕರ್ನಾಟಕದ ವಿದ್ಯಾರ್ಥಿ ಚಟುವಟಿಕೆಗಳ ಹಂಗಾಮಿಯಲ್ಲಿ, ಅನ್ವಿತ್ ಕಟೀಲ್ ಹೆಸರು ಈಗ ಪರಿಶ್ರಮ, ನೆಲಮಟ್ಟದ ನೇತೃತ್ವ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ನಿರಂತರ ಹೋರಾಟದ ಪರ್ಯಾಯವಾಗಿ ಕಾಣಿಸುತ್ತಿದೆ. ರಾಷ್ಟ್ರೀಯ…

ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ  ವಿದ್ಯಾರ್ಥಿನಿಗೆ ಸನ್ಮಾನ

ಬಂಟ್ವಾಳ: ತಾಲೂಕಿನ ಕೊಳಲಬಾಕಿಮಾರು ದ.ಕ.ಜಿ.ಪಂ. ಕಿ. ಪಾ. ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 134ನೇ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600…

ನರಿಕೊಂಬು ನಿವಾಸಿ ದಕ್ಷಿಣ ಅಫ್ರಿಕಾದಲ್ಲಿ ಮೃತ್ಯು

ಬಂಟ್ವಾಳ: ಉದ್ಯೋಗ ನಿಮಿತ್ತ ವಿದೇಶದಲ್ಲಿದ್ದ ಯುವಕನೋರ್ವ ದಕ್ಷಿಣ ಆಫ್ರಿಕಾದಲ್ಲಿ ಏ.05 ರಂದು ಅಕಾಲಿಕವಾಗಿ ಸಾವನ್ನಪ್ಪಿದ್ದು, ಮಂಗಳವಾರ ಮೃತದೇಹವನ್ನು ಬಂಟ್ವಾಳ ತಾಲೂಕಿನ ಸ್ವಗ್ರಾಮಕ್ಕೆ ತರಲಾಗಿದೆ.ನರಿಕೊಂಬು ಗ್ರಾಮದ ರವಿ ಸಪಲ್ಯರ…

ಮಿತ್ತಮಜಲು ಕ್ಷೇತ್ರದಲ್ಲಿ ಕೆರೆನೇಮ,ಉಡುಕುಬಲಿ”

ಬಂಟ್ವಾಳ: ಸಜಿಪಮಾಗಣೆಯ ಮಿತ್ತ ಮಜಲು ಕ್ಷೇತ್ರದಲ್ಲಿ ಬಿಸು ಜಾತ್ರೆಯ ಪ್ರಯುಕ್ತ” ಕೆರೆ ನೇಮ,ಉಡುಕು ಬಲಿ”ಉತ್ಸವವು ವಿಜೃಂಭಣೆಯಿಂದ ಜರುಗಿತು. ಸಜೀಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ,ಕಾಂತಡಿಗುತ್ತು ಗಡಿಪ್ರದಾನರಾದ ಗಣೇಶ್…

ಏ. 17 ರಂದು ಪುಂಜಾಲಕಟ್ಟೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಪುಂಜಾಲಕಟ್ಟೆ ಸೌಹಾರ್ಧ ಫ್ರೆಂಡ್ಸ್ ವತಿಯಿಂದ ದ.ಕ.ಜಿಲ್ಲಾ ಕಬಡ್ಡಿ ಎಸೋಸಿಯೇಶನ್ ಸಹಕಾರದಲ್ಲಿ ಸಾಮಾಜಿಕ ಸೇವಾಕರ್ತ ದಿ.ಸಿಲ್ವೆಸ್ಟರ್ ಪಿಂಟೋ ನಯನಾಡು ಅವರ ಸ್ಮರಣಾರ್ಥ 55 ಕೆ.ಜಿ. ಮತ್ತು ಗ್ರಾಮ…

 ಚಿಂತೆಯ ಬದಲು ಧನಾತ್ಮಕ ಚಿಂತನೆ ಅಗತ್ಯ: ಕಯ್ಯೂರು ನಾರಾಯಣ ಭಟ್

ಬಂಟ್ವಾಳ:ಹಿರಿಯರ ಸೇವಾ ಪ್ರತಿಷ್ಠಾನವು ಸೇವಾ ಚಟುವಟಿಕೆಗಳೊಂದಿಗೆ ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸಲು ಸದಾ ಸಿದ್ದವಿದೆ. ಪ್ರತಿಷ್ಠಾನದ ಸ್ಥಳೀಯ ಸಭೆಗಳಲ್ಲಿ ಭಾಗವಹಿಸಿ ಹಿರಿಯರು ಧನಾತ್ಮಕ ಚಿಂತನೆಯನ್ನು ಮೈ ಗೂಡಿಸಿಕೊಳ್ಳಬೇಕೆಂದು…

ಪುರಸಭೆಯ ಕಂಚಿನಡ್ಕ ಪದವಿನಲ್ಲಿರುವ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಐಎಎಸ್ ಅವರು ಭೇಟಿ…

ಮಜಿ ಶಾಲೆಯಲ್ಲಿ  ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಮಜಿ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಆಚರಿಸಲಾಯಿತು.ಶಾಲಾ ಅಭಿವೃದ್ಧಿ ಸಮಿತಿಯ…

ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್‌ಕಾಲೇಜು ಮಟ್ಟದ ಮ್ಯಾಟ್ ಕಬಡ್ಡಿ ಲೀಗ್ ಪಂದ್ಯಾಟ

ಬಂಟ್ವಾಳ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ…

ಮಾಣಿ ಮಠದಲ್ಲಿ  ವಸಂತ ವೇದ ಶಿಬಿರ ಉದ್ಘಾಟನೆ: ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

ಬಂಟ್ವಾಳ: ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ…

ಶ್ರೀಧರ್ಮ ಶಾಸ್ತ ಭಜನಾ ಮಂದಿರದ ನೂತನ ಲೋಕಾರ್ಪಣೆ ಹಾಗೂ ಶ್ರೀ ರಕ್ತೇಶ್ವರೀ ದೇವಿಯ ಪುನಃ ಪ್ರತಿಷ್ಠಾ ಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಪೊಳಲಿ:ಸಾಣೂರುಪದವು ಶ್ರೀಧರ್ಮ ಶಾಸ್ತ ಭಜನಾ ಮಂದಿರದ ನೂತನ ಲೋಕಾರ್ಪಣೆ ಹಾಗೂ ಶ್ರೀ ರಕ್ತೇಶ್ವರೀ ದೇವಿಯ ಪುನಃ ಪ್ರತಿಷ್ಠಾ ಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆಯು ಎ.೧೪ರಂದು ಸೋಮವಾರ ನಡೆಯಿತು.…

ಬೆಳ್ಳೂರು ಬಂಟರ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ರೈ ಪೊಳಲಿ ಅಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬೆಳ್ಳೂರು ವಲಯ ಬಂಟರ ಸಂಘದ ೨೦೨೫-೨೮ ಸಾಲಿನ ನೂತನ ಅಧ್ಯಕ್ಷರಾಗಿ ಪೊಳಲಿ ರಾಧಾಕೃಷ್ಣ ರೈಮುಗುಳ್ಯ ಅಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಜನಾರ್ಧನ ಶೆಟ್ಟಿ ದಾಖಲೆಪತ್ರಗಳನ್ನು…

ಮಹಾನ್ ಪುರುಷರ ಕಾರ್ಯಕ್ರಮದಲ್ಲಿ ಜನಸಾಮಾನ್ಯರು ಪಾಲ್ಗೊಳ್ಳುವಂತಾಗಬೇಕು :ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಹಾನ್ ಪುರುಷರ ಅನೇಕ ಆಚರಣೆಗಳು ಸರಕಾರದ ಅದೇಶಕ್ಕೆ ಸೀಮಿತವಾಗಿರದೆ ಜನಸಾಮಾನ್ಯರು ಕೂಡ ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್…

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದಿಂದ ಮೂವರಿಗೆ ಅಭಿನಂದನೆ‌

ಬಂಟ್ವಾಳ:ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆಯು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ನಡೆಯಿತು.…