Month: April 2025

ಭೂಮಿ ಖರೀದಿ ಸಂಕಲ್ಪಕ್ಕಾಗಿ 3ನೇ ಪಂಚಾರತಿ ಸೇವೆ

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ದಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರ ಪರ್ಯಂತ ನಡೆಯುತ್ತಿರುವ ವಿಶೇಷ ಪಂಚಾರತಿ ಸೇವೆಯ 3ನೇ…

ಕೊಳತ್ತಮಜಲು ಪಂಚಗ್ರಾಮದ ಬ್ರಹ್ಮಶ್ರೀನಾರಾಯಣಗುರುಗಳ ಪ್ರತಿಷ್ಠಾವರ್ದಂತಿ ಉತ್ಸವ

ಬಡಗಬೆಳ್ಳೂರು:ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮ (ರಿ) ಬಡಗಬೆಳ್ಳೂರು ಕೊಳತ್ತಮಜಲು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಷ್ಠ ವರ್ದಂತಿ ಉತ್ಸವವು ಎ.13 ರಂದು ಭಾನುವಾರ ಶ್ರೀ ಎಂ.ಲೋಕೇಶ್ ಶಾಂತಿ…

ಕೃಷ್ಣ ಮಠ ರಥ ಬೀದಿಯಲ್ಲಿ ಫೋಟೋಶೂಟ್ ಮಾಡುವಂತಿಲ್ಲ, ಪರ್ಯಾಯ ಪುತ್ತಿಗೆ ಮಠದಿಂದ ಮಹತ್ವದ ನಿರ್ಧಾರ

ಸಿಕ್ಕಸಿಕ್ಕಲ್ಲಿ ಫೋಟೋಶೂಟ್ ಜೋಡಿಗಳು, ಅದರಲ್ಲೂ ಹಿಂದೂ ಶ್ರದ್ಧ ಕೇಂದ್ರಗಳಲ್ಲಿ ಇದರ ಹಾವಳಿ ಹೆಚ್ಚಾಗಿದೆ. ಇದೀಗ ಉಡುಪಿ ಕೃಷ್ಣ ಮಠ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೃಷ್ಣ ಮಠ ರಥ…

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಅಪಘಾತ

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಯಾವು ಸಾವು ಸಂಭವಿಸಿಲ್ಲ,…

ಭಕ್ತರಿಗೆ ಸಿಹಿ ಸುದ್ದಿ: ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು

ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 5 ವಿದ್ಯಾರ್ಥಿಗಳು

ನೆನ್ನೆಯಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ಶೇಕಾಡ 73ರಷ್ಟು ಫಲಿತಾಂಶ ಪ್ರಕಟಗೊಂಡಿದೆ. ಆದರೆ ನಮ್ಮ ಫಲಿತಾಂಶ…

ಪುತ್ತೂರಿನಲ್ಲಿ ಸುರಿದ ಭಾರೀ ಗುಡುಗು ಸಿಡಿಲು ಸಹಿತ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ

ಮಂಗಳೂರು: ಜಿಲ್ಲೆಯ ಹಲವೆಡೆ ಸುರಿದ ಮಳೆಗೆ ಭಾರೀ ಹಾನಿಯಾಗಿದೆ. ಪುತ್ತೂರಿನಲ್ಲಿ ಸುರಿದ ಭಾರೀ ಗುಡುಗು ಸಿಡಿಲು ಸಹಿತ ಗಾಳಿ ಮಳೆಗೆ ಪುತ್ತೂರಿನ ಬಪ್ಪಳಿಗೆ ಬಳಿ ಭಾರೀ ಗಾಳಿಗೆ…

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ(2nd PUC Result)ವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ…

ಐದುದಿನಗಳ ಪುರಲ್ದ ಚೆಂಡು ಉತ್ಸವಕ್ಕೆ ಚಾಲನೆ 

ಬಂಟ್ವಾಳ: ಪ್ರಸ್ತುತ ವರ್ಷ ಸುದೀರ್ಘ 28 ದಿನಗಳ ಕಾಲದ ಜಾತ್ರಾ ಸಂಭ್ರಮದಲ್ಲಿರುವ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ “ಪುರಲ್ಲ…

ವಕೀಲರು ವೃತ್ತಿಯ ಮೇಲೆ ಪ್ರೀತಿ,ಶಿಸ್ತಿನಿಂದ ಕಾರ್ಯನಿರ್ವಹಿಸಿದಾಗ ಯಶಸ್ಸ: ನ್ಯಾಯಾಧೀಶೆ ಅಮೃತ ಎಸ್.ರಾವ್ ಬಂಟ್ವಾಳ

ಬಂಟ್ವಾಳ: ವಕೀಲರು ತಮ್ಮ ವೃತ್ತಿಯ ಮೇಲೆ ಪ್ರೀತಿ,ಶಿಸ್ತಿನಿಂದ ಕಾರ್ಯನಿರ್ವಹಿಸಿದಾಗ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಅಮೃತ ಎಸ್.ರಾವ್ ಬಂಟ್ವಾಳ ಅವರು…

ವಿಶ್ವ ಹಿಂದೂ ಪರಿಷದ್,ಬಜರಂಗದಳ ಬಂಟ್ವಾಳ ಪ್ರಖಂಡದಿಂದ  ಪೊಳಲಿ ಕ್ಷೇತ್ರದ “ಅಮ್ಮನೆಡೆಗೆ ನಮ್ಮ ನಡಿಗೆ”ಪಾದಯಾತ್ರೆ,ವಿವಿಧ ಬೇಡಿಕೆಯ ಮನವಿ ಸಲ್ಲಿಕೆ

ಬಂಟ್ವಾಳ:ವಿಶ್ವ ಹಿಂದೂ ಪರಿಷದ್,ಬಜರಂಗದಳ ಬಂಟ್ವಾಳ ಪ್ರಖಂಡದ ಆಶ್ರಯದಲ್ಲಿ ಐದನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ “ಅಮ್ಮನೆಡೆಗೆ ನಮ್ಮ ನಡಿಗೆ”ಪಾದಯಾತ್ರೆಯು ಭಾನುವಾರ ನಡೆಯಿತು.ವಿ.ಹಿಂ.ಪ.ಬಂಟ್ವಾಳ ಪ್ರಖಂಡದ ಅಧ್ಯಕ್ಷ,ನ್ಯಾಯವಾದಿ ಪ್ರಸಾದ್…

ಬಸ್​​ ಸಂಚಾರಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಮಹಿಳೆಗೆ ಢಿಕ್ಕಿ ಹೊಡೆದು ಇಬ್ಬರು ಸಾವು

ಬಸ್​​ ಚಾಲಕನಿಗೆ ಸಂಚಾರಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ಆರ್​​ಟಿಸಿ ಬಸ್​ ನಿಯಂತ್ರಣ ತಪ್ಪಿ ಪಾದಾಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಚಾಲಕ ಮತ್ತು ಪಾದಚಾರಿ ಮಹಿಳೆಗೆ ಇಬ್ಬರೂ ಮೃತಪಟ್ಟಿದ್ದಾರೆ.…

ದಕ್ಷಿಣ ಕನ್ನಡ ಸೇರಿದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಏ.3) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.ಇದೀಗ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ,…

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ, ಒಂದೇ ಕುಟುಂಬದ 4 ಜನ ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ…