Month: April 2025

ಬಜಪೆ‌: ಮನೆಗೆ ನುಗ್ಗಿ ಬರೋಬ್ಬರಿ ಒಂದು‌ ಕೆ.ಜಿ‌ ಗೂ ಅಧಿಕ ಚಿನ್ನಾಭರಣ ಕಳವು

ಮಂಗಳೂರು: ಮನೆಗೆ ನುಗ್ಗಿ ಬರೋಬ್ಬರಿ ಒಂದು‌ ಕೆ.ಜಿ‌ ಗೂ ಅಧಿಕ ಚಿನ್ನಾಭರಣ ಕಳವು ಮಾಡಲಾಗಿದೆ. ಅಂದಾಜು 90 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರು ದೋಚಿದ್ದಾರೆ. ಈ ಘಟನೆ…

ಕೊನೆಗೂ ವಕ್ಫ್ ತಿದ್ದುಪಡಿ ಮಸೂದೆ ಸದನದಲ್ಲಿ ಮಂಡನೆ, ಕೇಂದ್ರದಿಂದ ಮಹತ್ವ ಹೆಜ್ಜೆ

ಇಂದು ಕೇಂದ್ರ ಸರ್ಕಾರ ಮಹತ್ವ ಮಸೂದೆಯನ್ನು ಮಂಡನೆ ಮಾಡಿದೆ. ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರ ಸರ್ಕಾರ ಇಂದು (ಏ.2) ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್​​ ಸದನದಲ್ಲಿ…

ಜಾರಂದಗುಡ್ಡೆ ಕಳ್ಳಿಗೆ ಗ್ರಾಮದ ಸುಧೀರ್ ಕುಮಾರ್​​​ಗೆ ಚಿನ್ನದ ಪದಕ

ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಇಂದು ದಕ್ಷತೆ, ನಿಷ್ಠೆ ಮತ್ತು ನಿಸ್ವಾರ್ಥ ಮನೋಭಾವದಿಂದ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.…

ಸುಳ್ಯ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಸಾವು

ಸುಳ್ಯ: ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ. ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ…

ಸುಳ್ಯ: ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದಿದೆ

ಸುಳ್ಯದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡಿದೆ. ಈ ಘಟನೆ ಮಾರ್ಚ್ 30ರಂದು ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ…

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆ, ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಸಿಲಿಂಡರ್ದರ ಇಳಿಕೆ ಮಾಡಿದೆ. ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಡಿತವನ್ನು…

ರಾಜ್ಯದ ಜನರಿಗೆ ಇಂದಿನಿಂದ ಸಾಲು ಸಾಲು ಬೆಲೆ ಏರಿಕೆ ಶಾಕ್, ಯಾವುದಕ್ಕೆಲ್ಲ ಹೆಚ್ಚಳ

ಜನರಿಗೆ ಇಂದಿನಿಂದ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಸಾಲು ಸಾಲು ಬೆಲೆ ಏರಿಕೆಯಿಂದ ಕರ್ನಾಟಕದ ಜನರಿಗೆ ತೊಂದರೆ ಉಂಟು ಮಾಡುವುದು ಖಂಡಿತ. ಹಾಲು, ಮೊಸರು, ವಿದ್ಯುತ್, ಟೋಲ್,…