Month: May 2025

ಕೊಲೆಗೀಡಾದ ರಹೀಂ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ,ಕುಟುಂಬಸ್ಥರಿಗೆ ಸಾಂತ್ವನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಂಟ್ವಾಳ ತಾ.ನ ಇರಾಕೋಡಿಯಲ್ಲಿ ಹತ್ಯೆಯಾದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ…

ಮಳಲಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಶಿಲಾನ್ಯಾಸ

ಕೈಕಂಬ: ಮಂಗಳೂರು ತಾಲೂಕಿನ ಮಳಲಿ(ಮಣೇಲ್) ದೇವರಗುಡ್ಡೆಯ ಪುರಾತನ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ದಾರಕ್ಕೆ, ಪೊಳಲಿ ಶ್ರೀ ಸುಬ್ರಮಣ್ಯ ತಂತ್ರಿಯವರ ಪೌರೋಹಿತ್ಯದಲ್ಲಿ ಮೇ 30ರ ಶುಕ್ರವಾರ ಬೆಳಿಗ್ಗೆ 8:23ಕ್ಕೆ…

ಬಂಟ್ವಾಳ ತಾ.ಪಿಂಚಣಿದಾರರ ಸಂಘದ ಸಭೆ‌

ಬಂಟ್ವಾಳ: ಇಲ್ಲಿನ ತಾಲೂಕು ಪಿಂಚಣಿದಾರರ ಸಂಘದ ಸಮಿತಿ ಸಭೆಯು ಸಂಘದ ಅಧ್ಯಕ್ಷ ಲ.ಪಿ.ಲೋಕನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ…

ಅನಾಹುತ ತಪ್ಪಿಸಿದ ಮಾಣಿ ಹಾ. ಉ. ಸಂಘದ ಉಪಾಧ್ಯಕ್ಷರಿಗೆ ರೈಲ್ವೇ ಅಧಿಕಾರಿಗಳಿಂದ ಅಭಿನಂದನೆ

ಬಂಟ್ವಾಳ:ಮಾಣಿ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಬಾಬು ಶೆಟ್ಟಿ ತೋಟ ಅವರ ಸಕಾಲಿಕ ಸಮಯಪ್ರಜ್ಞೆಯಿಂದಾಗಿ ಅನಾಹುತವೊಂದನ್ನು ತಪ್ಪಿಸಿದ ಹಿನ್ನಲೆಯಲ್ಲಿ ಅವರನ್ನು ರೈಲ್ವೆ ಇಲಾಖೆಯ ಅಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.…

ನಾವೂರು: ಶ್ರೀ ಗೋಪಾಲಕೃಷ್ಣ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆ 

ಬಂಟ್ವಾಳ: ಏಡೆಬಿಡದೆ ಸುರಿಯುತ್ತಿದ್ದ ಜಡಿಮಳೆಯ ನಡುವೆ,ಭಕ್ತಸಮೂಹದ ಸಮಕ್ಷಮದಲ್ಲಿ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ನೂತನ ಬ್ರಹ್ಮರಥದ…

ಕಾವಳಮೂಡೂರು ಪ್ರಾ. ಕೃ. ಪ. ಸ. ಸಂಘದ   ನೂತನ ಅಧ್ಯಕ್ಷರಾಗಿ ಪದ್ಮಶೇಖರ ಜೈನ್ ಪುನರಾಯ್ಕೆ ಉಪಾಧ್ಯಕ್ಷರಾಗಿ ದಯಾನಂದ ಶೆಟ್ಟಿ ಅಮೈ ಆಯ್ಕೆ

ಬಂಟ್ವಾಳ: ತಾಲೂಕಿನ ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಪದ್ಮಶೇಖರ ಜೈನ್ ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಸಹಾಯಧನ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ.) ವಿಟ್ಲ ಇದರ ವೀರಕಂಬ ಕಾರ್ಯಕ್ಷೇತ್ರದ ಶ್ರೀ ದೀಪ ಸಂಘದ ಸದಸ್ಯೆ ಜಾನಕಿ ಅವರ ಪತ್ರ ರಕ್ಷಿತ್…

ಜಿಲ್ಲೆಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ : ಮಾಜಿ ಸಚಿವ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಐಜಿ ಭೇಟಿ,ಚರ್ಚೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳೊಳಗೆ ಕೋಮು ಸಂಬಂಧಿಯಾಗಿ ಮೂರು ಹತ್ಯಾ ಪ್ರಕರಣಗಳು ನಡೆದ ಪರಿಣಾಮ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವ ಹಿನ್ನಲೆಯಲ್ಲಿ…

ಬಂಟ್ವಾಳ; ಶ್ರವಣಮಾಸದ ಯಕ್ಷಗಾನ ತಾಳಮದ್ದಳೆ

ಬಂಟ್ವಾಳ : ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನಗಳಲ್ಲಿ ಶತಮಾನಗಳಿಂದ ಅವ್ಯಾಹತವಾಗಿ ನಡೆದುಕೊಂಡು ಬರುತ್ತಿರುವ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆ ಈ ವರ್ಷ ಜುಲೈ 25ರಿಂದ…

 ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿಯ ಆಹ್ವಾನ

ಬಂಟ್ವಾಳ: ಮೊದಲ ಮೂವತ್ತು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ಬಿಎಯಲ್ಲಿ 15, ಬಿಕಾಂನಲ್ಲಿ 15 ಮಕ್ಕಳಿಗೆ ಪ್ರವೇಶವನ್ನು ಉಚಿತವಾಗಿ ಮಾಡಲಾಗಿದೆ ಎಂಬ ಆಫರ್ ನೊಂದಿಗೆ ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ…

ರಹೀಂ ಕೊಲೆ: ಮೂವರ ಬಂಧನ ,ಉಳಿದವರಿಗೆ ಮುಂದುವರಿದ ಶೋಧ

ಬಂಟ್ವಾಳ:ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹೀಂ (34) ಅವರನ್ನು ಕೊಲೆಗೈದ ಹಾಗೂ ಜೊತೆಗಿದ್ದ ಖಲಂದ‌ರ್ ಶಾಫಿ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ…

ಅಕ್ಕರಂಗಡಿಯಲ್ಲಿ ಪೈಂಟರ್ ಕೊಲೆಗೆಯತ್ನ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ:ಕೆಲದಿನಗಳ ಹಿಂದೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ ತಂಗುದಾಣದಲ್ಲಿ ನಿಂತಿದ್ದ ಪೈಂಟರ್ ಅಮ್ಮಿ ಯಾನೆ ಹಮೀದ್ ಎಂಬವನ್ನು ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ತಲವಾರು ದಾಳಿಗೈದು ಕೊಲೆಗೆಯತ್ನಿಸಿದ…

ಕೋರ್ಯಾರು ದೇವಸ್ಥಾನ ಉಚಿತ ಪುಸ್ತಕ ವಿತರಣೆ 

ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ಹಾಗೂ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಪುಸ್ತಕ ವಿತರಣೆ ಕಾರ್ಯಕ್ರಮ ದೇವಸ್ಥಾನದಲ್ಲಿ…

ದ. ಕ. ಜಿಲ್ಲಾ ಜವಾಹರ್ ಲಾಲ ಮಂಚ್ ವತಿಯಿಂದ ಪುಣ್ಯಸ್ಮರಣೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಜವಾಹರ್ ಲಾಲ್ ಮಂಚ್ ವತಿಯಿಂದ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಪುಣ್ಯಸ್ಮರಣೆಯನ್ನು ಬಂಟ್ವಾಳ ತಾಲೂಕಿನ…