ಮನಸ್ಸು ಶುದ್ಧೀಕರಣದಿಂದ್ದಾಗ ಉತ್ತಮ ಸಮಾಜವು ನಿರ್ಮಾಣ: ರಮಾನಾಥ ರೈ
ಬಂಟ್ವಾಳ: ಪರಿಶುದ್ದ ಮನಸ್ಸಿನಿಂದ ಪ್ರಾರ್ಥಿಸಿದಾಗ ಭಗವಂತನ ಸಾಕ್ಷತ್ಕಾರವಾಗುವುದು,ಮನಸ್ಸು ಶುದ್ಧೀಕರಣದಿಂದ್ದಾಗ ಉತ್ತಮ ಸಮಾಜವು ನಿರ್ಮಾಣವಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಬಂಟ್ವಾಳ ತಾಲೂಕಿನ ನವೂರು ಗ್ರಾಮದ ಗ್ರಹಾರ…
