Month: June 2025

ಅಡ್ಡೂರು39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಶರಾಗಿ ಯಶೋಧರ ರಾಯರಬೆಟ್ಟು, ಆಯ್ಕೆ

ಕೈಕಂಬ: ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಭೆಯು ಜೂ.29ರಂದು ಭಾನುವಾರ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು.ನೂಯಿ ಬಾಲಕೃಷ್ಣರಾವ್ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ 39ನೇ…

ಬಿ.ಸಿ.ರೋಡು‌ : ಟ್ಯಾಂಕರ್ ಚಕ್ರದಡಿಗೆ ಸಿಲುಕಿ ಸ್ಕೂಟರ್ ಸವಾರ ದಾರುಣ ಮೃತ್ಯು

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಬಳಿಕ ಅದರ ಚಕ್ರದಡಿಗೆ ಸಿಲುಕಿ ದ್ವಿಚಕ್ರ ವಾಹನ ಸವಾರ,ಬಂಟ್ವಾಳ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಅಧಿಕಾರಿ ಸ್ಥಳದಲ್ಲೇ ದಾರುಣವಾಗಿ…

ಡೆಂಗ್ಯೂ ಹಾಗೂ ಕೀಟ ಜನ್ಯ ರೋಗಗಳ ಜನ ಜಾಗೃತಿ ಅಭಿಯಾನ

ಬಂಟ್ವಾಳ: ದ.ಕ ಜಿಲ್ಲಾ ಪಂಚಾಯತ್ , ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ, ಬಂಟ್ವಾಳ ಇವರ…

 ನರಹರಿ ಪರ್ವತಕ್ಕೆ ಯಡತೊರೆ ಮಠದ ಶ್ರೀಗಳು ಹಠಾತ್ ಭೇಟಿ

ಬಂಟ್ವಾಳ:ಮೆಲ್ಕಾರ್ ಸಮೀಪದ ಪ್ರಕೃತಿ ಸೌಂದರ್ಯದ ತಪ್ಪಲಲ್ಲಿರುವ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನಕ್ಕೆ ಮೈಸೂರು ಕೆ.ಆರ್.ನಗರ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶ್ವರ ಶ್ರೀ ಶಂಕರ…

ಕಾರ್ಮಿಕನೀತಿ ವಿರೋಧಿಸಿ ಜು.9 ರಂದು ಕಾರ್ಮಿಕ ಸಂಘಟನೆಯಿಂದ ಮುಷ್ಕರ

ಬಂಟ್ವಾಳ : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಜು.9 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ವನ್ನು…

ಬೆಂಜನಪದವು ಸರಕಾರಿ ಪ.ಪೂ. ಕಾಲೇಜಿನಲ್ಲಿ ಪಂಜೆ ಸಾಹಿತ್ಯ ಸಂಘದ ಉದ್ಘಾಟನೆ

ಬಂಟ್ವಾಳ: ಪಂಜೆ ಸಾಹಿತ್ಯ ಸಂಘದ ಉದ್ಘಾಟನೆ,’ಲಹರಿ’ ಭಿತ್ತಿ ಪತ್ರಿಕೆ ಅನಾವರಣ ಹಾಗೂ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಸಂಸ್ಮರಣಾ ಕಾರ್ಯಕ್ರಮ ಬೆಂಜನಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಮೊಡಂಕಾಪು ದೀಪಿಜಾ…

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು  ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಬಂಟ್ವಾಳ : ದಿವಂಗತ ಡಾ.ಬಿ.ಅಹಮದ್ ಹಾಜಿ ತುಂಬೆ ಅವರ ಸಾಧನೆ, ವ್ಯಕ್ತಿತ್ವ, ಶಿಸ್ತು ಮತ್ತು ಬದ್ಧತೆ ಪ್ರಸ್ತುತ ದಿನಮಾನದಲ್ಲು‌ ಸ್ಮರಣೀಯವಾಗಿದ್ದು,ತಂದೆಯ ಹಾದಿಯಲ್ಲೇ ಅವರ ಮಕ್ಕಳು ಸಾಗುತ್ತಿರುವುದು ಅಭಿನಂದನೀಯವಾಗಿದೆ…

“ಬಾಳಪಥ”ಡಾ| ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಂಚಿಕೆ ಬಿಡುಗಡೆ

ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ| ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ (ರಿ.),ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಸಮಾಜ ಸೇವಾ ಸಹಕಾರಿ ಸಂಘ ನಿ, ಬಂಟ್ವಾಳ ಇದರ…

ಕೆಮ್ಮಾನುಪಲ್ಕೆ ಸರಕಾರಿ  ಹಿ ಪ್ರಾ ಶಾಲೆ ಶಾಲಾ ಮಂತ್ರಿಮಂಡಲ ಪ್ರಮಾಣವಚನ 

ಬಂಟ್ವಾಳ : ತಾಲೂಕಿನ ಕಡೇಶಿವಾಲಯ ಗ್ರಾಮದ ಕೆಮ್ಮಾನುಪಲ್ಕೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್ ಬೋಧಿಸಿದರು.…

ಪಡುಪೆರಾರ `ತಂಬಾಕು ಮುಕ್ತ ಗ್ರಾಮ’ವೆಂದು ಘೋಷಣೆ

ಕೈಕಂಬ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಪಡುಪೆರಾರ ಗ್ರಾಪಂ ಜಂಟಿ…

ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನಕ್ಕೆ ಚಾಲನೆ

ಬಂಟ್ವಾಳ: ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದ ಪ್ರಯುಕ್ತ ಬಂಟ್ವಾಳ ಕೃಷಿ ಇಲಾಖೆಯ ವತಿಯಿಂದ ತಾಲೂಕಿನ ನರಿಕೊಂಬು ಗ್ರಾ.ಪಂ.ನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ದ.ಕ.ಜಿಲ್ಲೆಯ 25 ಗ್ರಾ.ಪಂ.ನಲ್ಲು ಬಂಟ್ವಾಳ…

ಸಮಿತ್ ರಾಜ್ ದರೆಗುಡ್ಡೆ ಬಂಧನ ಹಿ.ಜಾ.ವೇ.ಮಂಗಳೂರು ಗ್ರಾಮಾಂತರ ಜಿಲ್ಲೆ ಖಂಡನೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಿರುವ ಕ್ರಮವನ್ನು ಹಿಂದೂ ಜಾಗರಣ ವೇದಿಕೆಯ…

 ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ 

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು.ಈ ಸಂದರ್ಭ ಕೃಷಿ ಕ್ಷೇತ್ರದಲ್ಲಿ…

 ಶೀಘ್ರದಲ್ಲೇ ಬಂಟ್ವಾಳದಲ್ಲು ಬೃಹತ್ ಲೋಕಾದಾಲತ್ : ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ,ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ :ಅತೀ ಶೀಘ್ರವಾಗಿ ಬಂಟ್ವಾಳ ನ್ಯಾಯಾಲಯದಲ್ಲು ಬೃಹತ್ ಲೋಕ ಅದಾಲತ್ ಆಯೋಜಿಸುವ ಚಿಂತನೆ ಇದ್ದು,ಹೆಚ್ಚು ಪ್ರಕರಣ ಇತ್ಯರ್ಥವಾಗುವ ನಿಟ್ಟಿನಲ್ಲಿ ವಕೀಲರುಗಳ ಸಹಕಾರದ ಅಗತ್ಯವಿದೆ ಎಂದು ಬಂಟ್ವಾಳದ ಹಿರಿಯ…