1937ನೇ ಮದ್ಯವರ್ಜನ ಶಿಬಿರದಲ್ಲಿ40 ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆ
ಬಂಟ್ವಾಳ : ತಾಲೂಕಿನ ಮೋಂತಿಮಾರು ಮಂಚಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನಡೆದ 1937ನೇ ಮದ್ಯವರ್ಜನ ಶಿಬಿರದಲ್ಲಿ 40 ಮಂದಿ ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆಗೈದರು.ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಪರಮಹಂಸ…
